communal issues

ಕೋಮು ವಿರೋಧಿ ವಿಶೇಷ ಕಾರ್ಯಪಡೆ, ಹಿಂದೂ ವಿರೋಧಿಯಾಗಿದೆ: ವೇದವ್ಯಾಸ ಕಾಮತ್
ಕರಾವಳಿ ಭಾಗದಲ್ಲಿ ಗೋ ಕಳ್ಳರು ರಾಜಾರೋಷವಾಗಿ ತಲವಾರು ಸಹಿತ ಹಟ್ಟಿಗೆ ನುಗ್ಗಿ ಗೋವುಗಳನ್ನು ಕದ್ದುಕೊಂಡು ಹೋಗಿ ಹತ್ಯೆ ಮಾಡುತ್ತಿದ್ದಾರೆ. ವ್ಯಾಪಕವಾಗಿ ಡ್ರಗ್ಸ್ ಪ್ರಕರಣಗಳು ಕಂಡು ಬರುತ್ತಿವೆ.

ವಿಧಾನಸಭಾ ಚುನಾವಣೆ: ಕೋಮು ವಿಚಾರಗಳಿಂದ ರಾಜಕೀಯ ಪಕ್ಷಗಳು ದೂರ ದೂರ ದೂರ..!
ಚುನಾವಣೆ ಬಂತೆಂದರೆ ಕೋಮು ವಿಚಾರಗಳು ತಾರಕಕ್ಕೇರುವುದು ಸಾಮಾನ್ಯ. ಚುನಾವಣೆ ವೇಳೆ ಕೋಮು ವಿಚಾರಗಳು ರಾಜಕೀಯ ಪಕ್ಷಗಳ ಅಸ್ತ್ರವಾಗಿರುತ್ತಿದ್ದವು. ಆದರೆ, ಈ ಬಾರಿ ಮಾತ್ರ ರಾಜಕೀಯ ಪಕ್ಷಗಳು ಇದರಿಂದ ದೂರ ಉಳಿದಿರುವಂತೆ ತೋರುತ್ತಿದೆ.

