Communal Remarks

ಮಮತಾ ಬ್ಯಾನರ್ಜಿಗೆ ಮತ್ತೊಂದು ಹೊಡೆತ: ಪ್ರಚೋದನಾಕಾರಿ ಹೇಳಿಕೆ ಆರೋಪ; FIR ದಾಖಲು!
ದೇಶ

ಮಮತಾ ಬ್ಯಾನರ್ಜಿಗೆ ಮತ್ತೊಂದು ಹೊಡೆತ: ಪ್ರಚೋದನಾಕಾರಿ ಹೇಳಿಕೆ ಆರೋಪ; FIR ದಾಖಲು!

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ತೃಣಮೂಲ ಕಾಂಗ್ರೆಸ್ ಬಂಡಾಯದ ಬೇಗುದಿಯಲ್ಲಿ ಬೇಯುತ್ತಿರುವಂತೆಯೇ ಈಗ ಎಫ್ ಐಆರ್ ದಾಖಲಾಗಿರುವುದು ಮಮತಾ ಬ್ಯಾನರ್ಜಿಗೆ ಮತ್ತೊಂದು ಹೊಡೆತ ಆಗಿದೆ.

ಸರ್... ಹಾವಾಡಿಗರಿಗೆ ನಿಮ್ಮ ದೇಶಪ್ರೇಮ ಸಾಬೀತು ಮಾಡುವ ಅಗತ್ಯ ಇಲ್ಲ: ನಟ ಕಿಶೋರ್
ಸಿನಿಮಾ ಸುದ್ದಿ

ಸರ್... ಹಾವಾಡಿಗರಿಗೆ ನಿಮ್ಮ ದೇಶಪ್ರೇಮ ಸಾಬೀತು ಮಾಡುವ ಅಗತ್ಯ ಇಲ್ಲ: ನಟ ಕಿಶೋರ್

ಹಾವಾಡಿಗರ ದೇಶವೆಂಬ ಪಾಶ್ಚಾತ್ಯರ ಪುರಾತನ ಕಲ್ಪನೆಯನ್ನು ನಿಜಮಾಡಲು ಹೊರಟಿರುವ ನಮ್ಮಂಥ ಅಮಾಯಕ ಮೂರ್ಖರಿಗೆ ನೀವು ನಿಮ್ಮ ದೇಶಪ್ರೇಮ ಸಾಬೀತು ಮಾಡುವ ಅಗತ್ಯ ಖಂಡಿತ ಇಲ್ಲ....

ಕೋಮು ಹೇಳಿಕೆ: ಕಾಂಗ್ರೆಸ್ ನ ನವಜೋತ್ ಸಿಂಗ್ ಸಿದು ವಿರುದ್ಧ ಎಫ್ ಐಆರ್!
ದೇಶ

ಕೋಮು ಹೇಳಿಕೆ: ಕಾಂಗ್ರೆಸ್ ನ ನವಜೋತ್ ಸಿಂಗ್ ಸಿದು ವಿರುದ್ಧ ಎಫ್ ಐಆರ್!

ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕ ಹಾಗೂ ಪಂಜಾಬ್ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಸಿಧು ಕೋಮು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

ಕೋಮು ಸೌಹಾರ್ಧ ಕೆರಳಿಸುವ ಹೇಳಿಕೆ ಬೇಡ: ಅನಂತ್ ಕುಮಾರ್ ಹೆಗ್ಡೆಗೆ ಬಿಎಸ್ ವೈ ಎಚ್ಚರಿಕೆ!
ರಾಜಕೀಯ

ಕೋಮು ಸೌಹಾರ್ಧ ಕೆರಳಿಸುವ ಹೇಳಿಕೆ ಬೇಡ: ಅನಂತ್ ಕುಮಾರ್ ಹೆಗ್ಡೆಗೆ ಬಿಎಸ್ ವೈ ಎಚ್ಚರಿಕೆ!

ಕೋಮುಗಳ ನಡುವಿನ ಸೌಹಾರ್ಧ ಸಂಬಂಧ ಕೆರಳಿಸುವ ಹೇಳಿಕೆಗಳನ್ನು ನೀಡಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.