communal violence

ಆಳಂದ ಗಲಭೆ ಪ್ರಕರಣ: ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ!
ರಾಜ್ಯ

ಆಳಂದ ಗಲಭೆ ಪ್ರಕರಣ: ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ!

ಸಂವಿಧಾನವಿರೋಧಿ ಹಾಗೂ ಜನವಿರೋಧಿಯಾದ ಈ ಆದೇಶವನ್ನು ತಕ್ಷಣವೇ ರದ್ದುಪಡಿಸುವಂತೆ ರಾಜ್ಯಪಾಲರಿಗೆ ಇಂದು ಮನವಿ ಸಲ್ಲಿಸಲಾಗಿದೆ.

ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಹಿಂಪಡೆದ ಸರ್ಕಾರ: ಕಾಂಗ್ರೆಸ್ ವಿರುದ್ಧ BJP ವಾಗ್ದಾಳಿ
ರಾಜ್ಯ

ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಹಿಂಪಡೆದ ಸರ್ಕಾರ: ಕಾಂಗ್ರೆಸ್ ವಿರುದ್ಧ BJP ವಾಗ್ದಾಳಿ

ಈ ನಾಚಿಕೆಗೆಟ್ಟ ಕಾಂಗ್ರೆಸ್ ಸರ್ಕಾರದ ವೋಟ್ ಬ್ಯಾಂಕ್ ಓಲೈಕೆಯ ಕೀಳು ರಾಜಕೀಯ ಮತ್ತು ಅಲ್ಪಸಂಖ್ಯಾತರ ತುಷ್ಟೀಕರಣದ ಪರಮಾವಧಿಯ ನಿರ್ಲಜ್ಜ ಪ್ರದರ್ಶನಕ್ಕೆ ರಾಜ್ಯ ಈಗ ಸಾಕ್ಷಿಯಾಗಿದೆ.

Murshidabad ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 144 ಸೆಕ್ಷನ್ ಜಾರಿ, ಹಲವರಿಗೆ ಗಾಯ; Video
ದೇಶ

Murshidabad ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 144 ಸೆಕ್ಷನ್ ಜಾರಿ, ಹಲವರಿಗೆ ಗಾಯ; Video

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ರಘುನಾಥಗಂಜ್‌ನಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ಘರ್ಷಣೆ ಭುಗಿಲೆದ್ದಿದ್ದು, ಮೂರು ಪ್ರತ್ಯೇಕ ಸ್ಥಳಗಳಲ್ಲಿ ಘರ್ಷಣೆ ಸಂಭವಿಸಿದೆ.

'ಐ ಲವ್ ಮೊಹಮ್ಮದ್' ಘೋಷಣೆ: ಬೆಳಗಾವಿಯ ಖಡಕ್‌ ಗಲ್ಲಿಯಲ್ಲಿ ಕೋಮು ಘರ್ಷಣೆ, ಕಲ್ಲು ತೂರಾಟ
ರಾಜ್ಯ

'ಐ ಲವ್ ಮೊಹಮ್ಮದ್' ಘೋಷಣೆ: ಬೆಳಗಾವಿಯ ಖಡಕ್‌ ಗಲ್ಲಿಯಲ್ಲಿ ಕೋಮು ಘರ್ಷಣೆ, ಕಲ್ಲು ತೂರಾಟ

ಪ್ರತಿವರ್ಷದಂತೆ ಈ ವರ್ಷವೂ ಮಾಬುಸುಬಾನಿ ದರ್ಗಾ ಉರುಸ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿಯ ಖಡಕ್‌ ಗಲ್ಲಿ ಮೂಲಕ ಮೆರವಣಿಗೆ ಸಾಗಿದೆ. ಕೆಲ ಯುವಕರು ‘ಐ ಲವ್ ಮೊಹಮ್ಮದ್’ ಎಂಬ ಘೋಷಣೆ ಕೂಗುತ್ತಾ ತೆರಳಿದ್ದಾರೆ.

ಕರಾವಳಿ-ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆಯಾದವರೆಲ್ಲಾ ಹಿಂದುಳಿದ ಜಾತಿಯವರೇ: ಸಿಎಂ ಸಿದ್ದರಾಮಯ್ಯ
ರಾಜ್ಯ

ಕರಾವಳಿ-ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆಯಾದವರೆಲ್ಲಾ ಹಿಂದುಳಿದ ಜಾತಿಯವರೇ: ಸಿಎಂ ಸಿದ್ದರಾಮಯ್ಯ

ಅಸಮಾನತೆ ಮತ್ತು ಜಾತಿ ಶೋಷಣೆಯಿಂದ ಲಾಭ ಪಡೆಯುತ್ತಿರುವವರು ಸಾಮಾಜಿಕ ಬದಲಾವಣೆಯನ್ನು ವಿರೋಧಿಸುತ್ತಾರೆ. ಹಿಂದುಳಿದ ಕುಟುಂಬಗಳ ಮಕ್ಕಳು ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಮುಂದೆ ಬರುವುದನ್ನು ಅವರು ಸಹಿಸುವುದಿಲ್ಲ.

ಕೋಮು ಹಿಂಸಾಚಾರ ನಿಗ್ರಹಿಸುವ ವಿಶೇಷ ಕಾರ್ಯಪಡೆ ಕಚೇರಿ ಉದ್ಘಾಟಿಸಿದ ಗೃಹ ಸಚಿವ ಜಿ ಪರಮೇಶ್ವರ; Video
ರಾಜ್ಯ

ಕೋಮು ಹಿಂಸಾಚಾರ ನಿಗ್ರಹಿಸುವ ವಿಶೇಷ ಕಾರ್ಯಪಡೆ ಕಚೇರಿ ಉದ್ಘಾಟಿಸಿದ ಗೃಹ ಸಚಿವ ಜಿ ಪರಮೇಶ್ವರ; Video

ಈ ಪ್ರದೇಶವು ಸಾಂಸ್ಕೃತಿಕವಾಗಿ ಶ್ರೀಮಂತವಾಗಿದ್ದು, ಸಾಕ್ಷರರು ಮತ್ತು ಶಾಂತಿಯುತ ಜನಸಂಖ್ಯೆಗೆ ನೆಲೆಯಾಗಿದ್ದರೂ, ಇತ್ತೀಚಿನ ದಿನಗಳಲ್ಲಿ ಇದು 'ದ್ವೇಷ ಮತ್ತು ಕೋಮು ಧ್ರುವೀಕರಣದ ವಾತಾವರಣ'ದಿಂದ ಬಳಲುತ್ತಿದೆ ಎಂದರು.

ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು; ಕರ್ನಾಟಕಕ್ಕೆ ನಷ್ಟ: ಡಿ.ಕೆ ಶಿವಕುಮಾರ್
ರಾಜ್ಯ

ಕೋಮುಗಲಭೆಗಳಿಂದ ಕರಾವಳಿ ಭಾಗಕ್ಕೆ ಕೊಡಲಿ ಪೆಟ್ಟು; ಕರ್ನಾಟಕಕ್ಕೆ ನಷ್ಟ: ಡಿ.ಕೆ ಶಿವಕುಮಾರ್

ಅವರ ಪಕ್ಷದವರು ಯಾಕೆ ಗಾಬರಿಯಾಗಬೇಕು? ಅವರು ಒಂದೇ ಪಕ್ಷ ಅಲ್ಲವಲ್ಲ. ಅವರು ಎರಡು ಪಕ್ಷ ಸೇರಿ ಒಟ್ಟಿಗೆ ಇದ್ದಾರಲ್ಲಾ? ಅವರು ಯಾರ ಜತೆ ಬೇಕಾದರೂ ಬೇರೆಯಬಹುದು.

ಮುರ್ಷಿದಾಬಾದ್ ಗಲಭೆ ಪೂರ್ವಯೋಜಿತ; ಅಮಿತ್ ಶಾ ನಿಯಂತ್ರಿಸುವಂತೆ ಪ್ರಧಾನಿಗೆ ಮಮತಾ ಬ್ಯಾನರ್ಜಿ ಮನವಿ; Video
ದೇಶ

ಮುರ್ಷಿದಾಬಾದ್ ಗಲಭೆ ಪೂರ್ವಯೋಜಿತ; ಅಮಿತ್ ಶಾ ನಿಯಂತ್ರಿಸುವಂತೆ ಪ್ರಧಾನಿಗೆ ಮಮತಾ ಬ್ಯಾನರ್ಜಿ ಮನವಿ; Video

ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದ ಅವರು, ಬಿಎಸ್‌ಎಫ್ ಪಾತ್ರದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಬಿಎಸ್‌ಎಫ್‌ನ ಕ್ರಮಗಳ ಬಗ್ಗೆ ತನಿಖೆ ಆರಂಭಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ.

2019-2024 ನಡುವೆ ದೇಶದಲ್ಲಿ ಶೇ. 94 ರಷ್ಟು ಕೋಮು ಗಲಭೆ ಹೆಚ್ಚಳ!
ದೇಶ

2019-2024 ನಡುವೆ ದೇಶದಲ್ಲಿ ಶೇ. 94 ರಷ್ಟು ಕೋಮು ಗಲಭೆ ಹೆಚ್ಚಳ!

ಇಡೀ ಜಗತ್ತು ವಿಶ್ವವನ್ನು ಅನ್ವೇಷಿಸಲು ಮತ್ತು ಹೊಸ ತಂತ್ರಜ್ಞಾನವನ್ನು ವಿಸ್ತರಿಸಲು ಶ್ರಮಿಸುತ್ತಿರುವಾಗ ಬಿಜೆಪಿ ನಾಯಕರು, ಸಮಾಧಿಗಳನ್ನು ಅಗೆದು, ಮಸೀದಿಗಳ ಕೆಳಗೆ ದೇವಾಲಯಗಳನ್ನು ಹುಡುಕುತ್ತಿದ್ದಾರೆ.