ರಾಜ್ಯಗಲಭೆ ಆರೋಪಿಗಳ ಮೇಲಿನ ಪ್ರಕರಣ ಹಿಂಪಡೆಯುವುದರಿಂದ ರಾಷ್ಟ್ರೀಯ ಭದ್ರತೆಗೆ ಧಕ್ಕೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ
ಗಲಭೆ ಆರೋಪಿಗಳ ಮೇಲಿನ ಪ್ರಕರಣ ಹಿಂಪಡೆಯುವುದರಿಂದ ರಾಷ್ಟ್ರೀಯ ಭದ್ರತೆ ಧಕ್ಕೆಯಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.