ರಾಜ್ಯಸಾಂಕ್ರಾಮಿಕ ರೋಗ ತಡೆಗೆ ಸಹಕಾರ ನೀಡಿ: BWSSB ಗೆ ಬಿಬಿಎಂಪಿ ಪತ್ರ
ನಗರದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಸಹಕಾರ ನೀಡುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್ ಅವರು ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.