Communist Party

Maharashtra: 'ಮಾಸ್ ಸರೆಂಡರ್'; ಹಿರಿಯ ನಕ್ಸಲೀಯ ನಾಯಕ ಭೂಪತಿ ಸೇರಿ 60 ಮಂದಿ ಶರಣಾಗತಿ!
ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಹಿರಿಯ ನಕ್ಸಲೀಯ ನಾಯಕ ಭೂಪತಿ ಸೇರಿದಂತೆ ಬರೊಬ್ಬರಿ 60 ಇತರ ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ.

ಚೀನಾದ ಕಮ್ಯುನಿಸ್ಟ್ ಪಾರ್ಟಿ 20ನೇ ಕಾಂಗ್ರೆಸ್ ಅಧಿವೇಶನ: 3ನೇ ಅವಧಿಗೆ ಕ್ಸಿ ಜಿನ್ ಪಿಂಗ್ ಗೆಲ್ಲುವ ಲಕ್ಷಣ
ಚೀನಾದಲ್ಲಿ ಕಳೆದೆರಡು ದಶಕಗಳಿಂದ ಬೃಹತ್ ಕಮ್ಯುನಿಸ್ಟ್ ಪಕ್ಷದ ಸಮ್ಮೇಳನ ಭಾನುವಾರ ಆರಂಭಗೊಂಡಿದೆ. ಇದರಲ್ಲಿ ಅದರ ನಾಯಕ ಕ್ಸಿ ಜಿನ್‌ಪಿಂಗ್ ಮೂರನೇ ಬಾರಿಗೆ ಅಧ್ಯಕ್ಷ ಪಟ್ಟ ವಹಿಸುವ ನಿರೀಕ್ಷೆಯಿದೆ. ಚೀನಾದಲ್ಲಿ ಮಾವೋ ಝೆಡಾಂಗ್ ನಂತರ ಅತ್ಯಂತ ಶಕ್ತಿಶಾಲಿ ಚೀನೀ ರಾಜಕಾರಣಿ ಎಂಬ ಪಟ್ಟ ಕ್ಸಿ ಜಿನ್ ಪಿಂಗ್ ಗೆ ಸಿಗುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ.

ಚೀನಾದ ಉಯ್ಘರ್ ಮುಸ್ಲಿಂ ಅಧಿಕಾರಿಗೆ ಕಮ್ಯುನಿಸ್ಟ್ ಪಕ್ಷದಿಂದ ಗೇಟ್ ಪಾಸ್!
ಚೀನಾದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದಿಂದ ಉಯ್ಘರ್ ಮುಸ್ಲಿಂ ಅಧಿಕಾರಿಗೆ ಉಚ್ಚಾಟನೆ ಮಾಡಲಾಗಿದೆ.

ಕೇರಳದಲ್ಲಿ ಮುಂದುವರೆದ ಘರ್ಷಣೆ: ಆರ್'ಎಸ್ಎಸ್, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ, ನಾಲ್ವರಿಗೆ ಗಾಯ
ದೇವರ ನಾಡು ಎಂದೇ ಖ್ಯಾತಿ ಪಡೆದಿರುವ ಕೇರಳ ರಾಜ್ಯದಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಲೇ ಇದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಕಮ್ಯುನಿಸ್ಟ್ ಪಕ್ಷಗಳ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ...

ದಲೈಲಾಮಾ ಭೇಟಿ ನಂತರ ಗಾಯಕಿ ಲೇಡಿ ಗಾಗಾರನ್ನು ನಿಷೇಧಿಸಿದ ಚೈನಾ
ಯೋಗ ಬಗ್ಗೆ ಚರ್ಚಿಸಲು ಟಿಬೆಟ್ ಧರ್ಮಗುರು ದಲೈ ಲಾಮಾ ಅವರನ್ನು ಭೇಟಿ ಮಾಡಿದ್ದ ಅಮೆರಿಕಾ ಗಾಯಕಿ ಲೇಡಿ ಗಾಗ ಅವರನ್ನು ಚೈನಾದ ಕಮ್ಯುನಿಸ್ಟ್ ಪಕ್ಷ ನಿಷೇಧಿಸಿದೆ ಎಂದು ವರದಿಯಾಗಿದೆ.

ಪಶ್ಚಿಮ ಬಂಗಾಳ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ಹಾಕಿ: ರಾಜನಾಥ ಸಿಂಗ್
ತೃಣಮೂಲ ಕಾಂಗ್ರೆಸ್ ಪಕ್ಷ ಜನರ ಆಕಾಂಕ್ಷೆಗಳನ್ನು ಪೂರ್ಣಗೊಳಿಸುವಲ್ಲಿ ವಿಫಲವಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಅಭಿವೃದ್ಧಿಯಾಗಬೇಕಿದ್ದರೆ ಬಿಜೆಪಿಗೆ ಮತ...

