ರಾಜ್ಯಬೆಳಗಾವಿ: ಮಾತಾಡಿದರೆ 5000 ರೂ ದಂಡ, ಮಾಹಿತಿ ಕೊಟ್ಟರೆ 1000 ರೂ ಬಹುಮಾನ; ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
ನರಸೋಬ ಸಾಂಬ್ರೇಕರ್ ಅವರು ಸ್ಥಳೀಯ ಬೀರದೇವರ ದೇವಸ್ಥಾನದ ಪೂಜಾರಿಗಳಾಗಿದ್ದು, ದೇವಸ್ಥಾನದ ಆಚರಣೆಗಳಿಗೆ ಸಂಬಂಧಿಸಿದ ವಿವಾದ ಮತ್ತು ಕುಟುಂಬದ ಒಬ್ಬ ಸದಸ್ಯನ ಅಂತರ್ ಸಮುದಾಯ ಸಂಬಂಧ ವಿಚಾರವನ್ನು ಮುಂದಿಟ್ಟುಕೊಂಡು ಗ್ರಾಮದ ಕೆಲವರು ಕುಟುಂಬವನ್ನು ಸಮಾಜದಿಂದ ದೂರ ಇಡುವಂತೆ ಆಜ್ಞೆ ಹೊರಡಿಸಿದ್ದಾರೆ.