Community leaders

ಡಿ.ಕೆ.ಶಿ ರಣತಂತ್ರಕ್ಕೆ ಬಿಜೆಪಿ- ಜೆಡಿಎಸ್ ಕಂಗಾಲು! (ಸುದ್ದಿ ವಿಶ್ಲೇಷಣೆ)
ಶಾಸಕ ಮುನಿರತ್ನ ಇತ್ತೀಚಿನ ವರ್ಷಗಳಲ್ಲಿ ಶಿವಕುಮಾರ್ ಸೋದರರ ಪ್ರಾಬಲ್ಯದ ವಿರುದ್ಧ ತಿರುಗಿ ಬಿದ್ದಿದ್ದರು. ಹಾಗಂತ ಅವರು ಕಾಂಗ್ರೆಸ್ ಪಕ್ಷದ ಕಡು ವಿರೋಧಿಯೇನೂ ಅಲ್ಲ.ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈಗಲೂ ಪರಮಾಪ್ತರು.

ಒಕ್ಕಲಿಗರಿಗೆ ಅಪಮಾನ: ಸಮುದಾಯದ ನಾಯಕರು, ಸ್ವಾಮೀಜಿಗಳು ಮಾತಾಡಬೇಕು- ಡಿ.ಕೆ ಶಿವಕುಮಾರ್
ದೊಡ್ಡ ದೊಡ್ಡ ನಾಯಕರಿದ್ದಾರೆ, ಅವರು ಮಾತಾಡಬೇಕು. ಇಂತಹ ವಿಚಾರದಲ್ಲಿ ಬಿಜೆಪಿಯವರೇ ಪ್ರತಿಕ್ರಿಯೆ ನೀಡಬೇಕು. ಮುನಿರತ್ನ ಮಾತನಾಡಿರುವುದು ಸರಿಯೋ ತಪ್ಪೋ? ಒಳ್ಳೆಯದೋ, ಕೆಟ್ಟದ್ದೋ ಎಂಬುದನ್ನು ತಿಳಿಸಬೇಕು.

