ರಾಜಕೀಯಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್ ಶಕ್ತಿ ಪ್ರದರ್ಶನ: ಲೋಕಸಭೆ ಚುನಾವಣೆಗೂ ಮುನ್ನ ಬಿಲ್ಲವ ನಾಯಕನಿಗೆ ಸೂಕ್ತ ಸ್ಥಾನ?
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹರಿಪ್ರಸಾದ್ ಇಬ್ಬರು ಹಿಂದುಳಿದ ಸಮುದಾಯದ ನಾಯಕರಾಗಿದ್ದಾರೆ, ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡಿರುವ ಹರಿಪ್ರಸಾದ್ ಸಿಎಂ ವಿರುದ್ಧ ತೊಡೆ ತಟ್ಟಿದ್ದಾರೆ.