ರಾಜ್ಯಬೆಂಗಳೂರು: ಅಂತರ್ಜಲ ವೃದ್ಧಿಗೆ ಸಮುದಾಯ ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಕೆಗೆ ಜಲಮಂಡಳಿ ಚಿಂತನೆ!
ನಗರದಲ್ಲಿ ಅಂತರ್ಜಲ ವೃದ್ಧಿಗೆ ಹಾಗೂ ಕೆರೆಗಳಿಗೆ ಮಳೆ ನೀರು ತುಂಬಿಸುವ ಉದ್ದೇಶದಿಂದ ಬೆಂಗಳೂರು ಜಲ ಮಂಡಳಿಯಿಂದ ಸಮುದಾಯ ಮಳೆ ನೀರು ಕೊಯ್ಲು (community rainwater harvesting project) ಪ್ರಾರಂಭಿಸಲು ಚಿಂತನೆ ನಡೆಸಿದೆ.