community spread

ಕೋವಿಡ್-19 ಸಮುದಾಯಕ್ಕೆ ಹರಡಿದೆ; ಅದನ್ನು ಒಪ್ಪಿಕೊಳ್ಳಿ: ಸರ್ಕಾರಕ್ಕೆ ತಜ್ಞರು
ಕೋವಿಡ್-19 ಸಮುದಾಯಕ್ಕೆ ಹರಡಿದೆ, ಅದನ್ನು ಒಪ್ಪಿಕೊಂಡು ಜನರಲ್ಲಿ ಅರಿವು ಮೂಡಿಸಬೇಕಿದೆ ಎಂದು ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ.

ಕರ್ನಾಟಕದಲ್ಲಿ ಕೊರೋನಾ ಸೋಂಕು ಸಮುದಾಯ ಹಂತಕ್ಕೆ ಹರಡಿರಬಹುದು: ಡಾ. ಕೆ.ಸುಧಾಕರ್
ಕರ್ನಾಟಕದಲ್ಲಿ ಕೋವಿಡ್-19 ಸೋಂಕು ಸಮುದಾಯ ಹಂತಕ್ಕೆ ಹಬ್ಬಿರಬಹುದು ಎಂದು ಬಹುಶಃ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಒಪ್ಪಿಕೊಂಡಿರಬೇಕು.

ವೈರಸ್ ಸಮುದಾಯ ಹಂತ ತಲುಪಲು ಕಣ್ತಪ್ಪಿಸಿ ರಾಜ್ಯ ಪ್ರವೇಶಿಸುತ್ತಿರುವ ಪ್ರಯಾಣಿಕರೇ ಕಾರಣ: ತಜ್ಞರು
ಕೊರೋನಾ ಸೋಂಕು ತಡೆಯುವ ಸಲುವಾಗಿ ಹೊರ ರಾಜ್ಯ ಪ್ರಯಾಣದ ಮೇಲೆ ನಿರ್ಬಂಧ ಹೇರಿದ ಬೆನ್ನಲ್ಲೇ ಅಧಿಕಾರಿಗಳ ಕಣ್ತಪ್ಪಿಸಿ ರಾಜ್ಯ ಪ್ರವೇಶಿಸುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ರಾಜ್ಯ ಸರ್ಕಾರಕ್ಕೆ ಹೊಸ ತಲೆನೋವು ಶುರುವಾಗಿದೆ.

