Commuters

ನೆಲಮಂಗಲ ಬಳಿ ಸರಣಿ ಅಪಘಾತ; KSRTC ಚಾಲಕನಿಗೆ ಥಳಿತ! ಹೆದ್ದಾರಿಯಲ್ಲಿ ಕೆಲಕಾಲ ಸಾಲುಗಟ್ಟಿ ನಿಂತ ವಾಹನಗಳು!
ಈ ವೇಳೆ ಚಾಲಕ ಮತ್ತು ಉಳಿದ ವಾಹನಗಳ ಚಾಲಕರು, ಪ್ರಯಾಣಿಕರ ಮಧ್ಯೆ ವಾಗ್ವಾದ ನಡೆದಿದ್ದು, ಬಸ್ ಚಾಲಕನಿಗೆ ಥಳಿಸಿದ್ದಾರೆ.

ಬೆಂಗಳೂರು ಮೆಟ್ರೋಗಿಂತ ದೆಹಲಿ ಮೆಟ್ರೋ ಅಗ್ಗ: ದೇಶದಲ್ಲೇ 'ನಮ್ಮ ಮೆಟ್ರೋ' ಅತಿ ದುಬಾರಿಯೇಕೆ? FFC ವರದಿ ಬಿಡುಗಡೆ ಮಾಡುತ್ತಿಲ್ಲವೇಕೆ?
ದೆಹಲಿ ಮೆಟ್ರೋ 395 ಕಿಲೋ ಮೀಟರ್ ವಿಸ್ತಾರ ಜಾಲ ಹೊಂದಿದ್ದರೂ ಪ್ರಯಾಣಿಕರಿಗೆ ಹೊರೆ ಆಗದಂತೆ ಕಡಿಮೆ ಪ್ರಮಾಣದಲ್ಲಿ ದರ ಹೆಚ್ಚಳ ಮಾಡಿದೆ.

ಶಕ್ತಿ ಕೇಂದ್ರ ವಿಧಾನಸೌಧದ ಬಳಿಯೇ ಇಲ್ಲ ಬಸ್ ತಂಗುದಾಣ: ಮಳೆ-ಬಿಸಿಲಿನಲ್ಲಿ ನಿಂತು ನಿತ್ಯ ಪ್ರಯಾಣಿಕರ ಪರದಾಟ..!
ಈ ಪ್ರದೇಶದಲ್ಲಿ ಪ್ರತೀ ನಿತ್ಯ ಸರ್ಕಾರಿ ನೌಕರರು ಸೇರಿದಂದೆ ನೂರಾರು ಜನರು ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಸುತ್ತಿರುತ್ತಾರೆ. ಸೂಕ್ತ ಬಸ್ ತಂಗುದಾಣವಿಲ್ಲದ ಕಾರಣ, ಮಳೆ, ಗಾಳಿ, ಬಿಸಿಲಿನಲ್ಲಿ ನಿಲ್ಲಬೇಕಾಗಿದೆ.

ಪಂಜಾಬ್ ಬಂದ್: ರೈತರಿಂದ ರಸ್ತೆ ತಡೆ; ರೈಲು-ಬಸ್ ಸೇವೆ ಸ್ಥಗಿತ; ಪ್ರಯಾಣಿಕರ ಪರದಾಟ!
ಪ್ರತಿಭಟನಾನಿರತ ರೈತರ ಬೇಡಿಕೆಗಳನ್ನು ಕೇಂದ್ರ ಒಪ್ಪಿಕೊಳ್ಳದಿರುವುದನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಕಳೆದ ವಾರ ಬಂದ್ಗೆ ಕರೆ ನೀಡಿದ್ದವು.

ಕಸದ ತೊಟ್ಟಿಯಾಗಿ ಮಾರ್ಪಟ್ಟ ಸಾರಕ್ಕಿ ಬಸ್ ನಿಲ್ದಾಣ: ಎಲ್ಲಿ ನೋಡಿದರೂ ಕಸದ ರಾಶಿ, ದುರ್ನಾತಕ್ಕೆ ಪ್ರಯಾಣಿಕರ ಪರದಾಟ
ಸಮೀಪದ ಇರುವ ಮಾರುಕಟ್ಟೆಗಳಿಂದ ತರಕಾರಿ ಮತ್ತು ಇತರ ತ್ಯಾಜ್ಯಗಳನ್ನು ಬಸ್ ನಿಲ್ದಾಣಕ್ಕೆ ತಂದು ಸುರಿಯಲಾಗುತ್ತಿದ್ದು, ಈ ತ್ಯಾಜ್ಯದಿಂದ ಹೊರಸೂಸುವ ದುರ್ವಾಸನೆಯಿಂದಾಗಿ ಪ್ರಯಾಣಿಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ.

ಬೆಂಗಳೂರು: ಗುಂಡಿ ಬಿದ್ದ ರಸ್ತೆಗಳು, ಹೂಗೆ-ದೂಳು; ಡಾ.ವಿಷ್ಣುವರ್ಧನ್ ರಸ್ತೆಯಲ್ಲಿ ಸಂಚರಿಸುವುದೇ ಒಂದು ಸರ್ಕಸ್!
ಕೆಂಗೇರಿ ಪ್ರವೇಶ ದ್ವಾರದ ಬಳಿ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಇದರಿಂದ ದೂಳು ಉಂಟಾಗುತ್ತಿದ್ದು, ಈಗಾಗಲೇ ಗುಂಡಿಗಳಿಂದ ಕೂಡಿದ ರಸ್ತೆಗೆ ಮತ್ತೊಂದು ಸವಾಲು ಎದುರಾಗಿದೆ.

ತುಂಬಿ ತುಳುಕುತ್ತಿದ್ದ ಮೆಟ್ರೋ ರೈಲಿನಲ್ಲಿ ತಲೆ ತಿರುಗಿ ಬಿದ್ದ ಯುವತಿ: ಸಹ ಪ್ರಯಾಣಿಕರಿಂದ ರಕ್ಷಣೆ
ಪ್ರತೀ ಬೋಗಿಯಲ್ಲಿಯೂ ಎಮರ್ಜೆನ್ಸಿ ಬಟನ್ ಇರುತ್ತದೆ. ಯಾವುದೇ ಸಮಸ್ಯೆಯಾದರೂ ಜನರು ಆ ಬಟನ್ ಒತ್ತಿದರೆ, ಅದು ಲೋಕೋ ಪೈಲಟ್'ಗೆ ಸಂದೇಶ ನೀಡುತ್ತದೆ.

ನಮ್ಮ ಮೆಟ್ರೋದಲ್ಲಿ ಸಂಚರಿಸಿ ಪ್ರಯಾಣಿಕರ ಅಹವಾಲು ಆಲಿಸಿದ ಬೆಂಗಳೂರು ಸಂಸದರು
ಸಂಜೆ ವೇಳೆ ಪ್ರಯಾಣದ ಸಮಯದಲ್ಲಿ ಆಗುವ ಅನುಭವದ ಬಗ್ಗೆ ಪ್ರಯಾಣಿಕರಿಂದ ಮಾಹಿತಿ ಪಡೆಯುವುದು ಅವರ ಉದ್ದೇಶವಾಗಿತ್ತು. ರೈಲುಗಳ ಸಂಚಾರ ಹೆಚ್ಚಿಸುವ ಅಗತ್ಯವು ಪ್ರಯಾಣಿಕರಿಂದ ಸಾಮಾನ್ಯವಾಗಿ ಕೇಳಿ ಬಂದ ಬೇಡಿಕೆಯಾಗಿತ್ತು.

Namma Metro ಮತ್ತೊಂದು ಸೌಲಭ್ಯ: ಮೆಜೆಸ್ಟಿಕ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮತ್ತೊಂದು ಪ್ರವೇಶ ದ್ವಾರ ಮುಕ್ತ
ದಿನೇ ದಿನೆ ಹೆಚ್ಚಾಗುತ್ತಿರುವ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಮೆಜೆಸ್ಟಿಕ್ ಇಂಟರ್ಚೇಂಜ್ ನಿಲ್ದಾಣದಲ್ಲಿ ಹೊಸ ಸೌಲಭ್ಯವೊಂದನ್ನು ಕಲ್ಪಿಸಿದೆ.

