compaint

BJP ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್: ಬೆದರಿಕೆ ಹಾಕಿದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ; ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹ
ಪ್ರಕರಣ ಸಂಬಂಧ ಮಾಜಿ ಸಂಸದ ಪ್ರತಾಪ್ ಸಿಂಹ ನೇತೃತ್ವದಲ್ಲಿ, ಮೃತ ವಿನಯ್ ಸೋಮಯ್ಯ ಅವರ ಸಹೋದರ ಕಾಂಗ್ರೆಸ್ ನಾಯಕರ ವಿರುದ್ಧ ಕೊಡಗು ಎಸ್ಪಿ ಮತ್ತು ಡಿಸಿಗೆ ದೂರು ನೀಡಿದರು.

Muda ಅಧಿಕಾರಿಗಳ ವಿರುದ್ಧ ಮತ್ತೊಂದು ಗಂಭೀರ ಆರೋಪ: ರಾಜ್ಯಪಾಲರಿಗೆ ದೂರು
ನಮ್ಮ ಸಂಬಂಧಿಯೊಬ್ಬನನ್ನು ಜತೆಗೂಡಿಸಿಕೊಂಡು ಜಿ.ಟಿ. ದಿನೇಶ್‌ಕುಮಾರ್ ಮತ್ತು ಮುಡಾ ಅಧಿಕಾರಿಗಳು 50 ಕೋಟಿ ರೂ. ಬೆಲೆ ಬಾಳುವ 5 ಎಕರೆ 14ಗುಂಟೆ ಜಮೀನು ಸ್ವಾಧೀನ ಪಡಿಸಿಕೊಂಡು ನಮಗೆ ವಂಚಿಸಿದ್ದಾರೆ ಎಂದು ಉಡುಪಿ ಮೂಲದ ವೃದ್ಧ ದಂಪತಿಗಳು ಆರೋಪಿಸಿದ್ದಾರೆ.

ನಟ ದರ್ಶನ್ ಆಸ್ತಿ ಪತ್ರಗಳ ನಕಲು ಮಾಡಿ ವಂಚನೆಗೆ ಯತ್ನ: ಮಹಿಳೆ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
ನಟ ದರ್ಶನ್ ತೂಗುದೀಪ ಅವರಿಗೆ ಸೇರಿದ ಮೈಸೂರಿನ ಆಸ್ತಿ ಪತ್ರಗಳನ್ನು ಫೋರ್ಜರಿ ಮಾಡಿ, ದರ್ಶನ್ ಸ್ನೇಹಿತರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಬ್ಯಾಂಕ್ ನಕಲಿ ಮಹಿಳಾ ಅಧಿಕಾರಿ ಸೇರಿ ಮೂವರನ್ನು ಮೈಸೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ನಕಲಿ ಫೇಸ್ ಬುಕ್ ಖಾತೆ ತೆರೆದು ಬಿಜೆಪಿ ವಿರುದ್ಧ ಪೋಸ್ಟ್: ಸಚಿವ ಸೋಮಶೇಖರ್ ಆಪ್ತ ಸಹಾಯಕನಿಂದ ದೂರು ದಾಖಲು
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಬಿಜೆಪಿ ಹಾಗೂ ಪಕ್ಷದ ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಘಟನೆ ನಡೆದಿದ್ದು, ಈ ಕುರಿತು ಸಚಿವರ ಆಪ್ತ ಸಹಾಯಕ ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸರ್ಕಾರಕ್ಕೆ ವಂಚನೆ ಮಾಡಿಲ್ಲ, ಇದೊಂದು ರಾಜಕೀಯ ಪ್ರೇರಿತ ದೂರು: ವಿಜಯ್ ನಿರಾಣಿ ಸ್ಪಷ್ಟನೆ
ಸರ್ಕಾರಕ್ಕೆ ನಾನು ಯಾವುದೇ ರೀತಿಯ ವಂಚನೆ ಮಾಡಿಲ್ಲ. ಇದೊಂದು ರಾಜಕೀಯ ಪ್ರೇರಿತ ಆರೋಪವಾಗಿದ್ದು, ಆಧಾರ ರಹಿತ ಆರೋಪ ಮಾಡುತ್ತಿರುವ ರವೀಂದ್ರ ಅವರು ಕೂಡಲೇ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ವಿಜಯ್ ನಿರಾಣಿ ಎಚ್ಚರಿಸಿದ್ದಾರೆ.

ಲಾಕ್ಡೌನ್ ನಿಯಮ ಉಲ್ಲಂಘನೆ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು
ನೃಪತುಂಗ ರಸ್ತೆಯಲ್ಲಿರುವ ಹೋಟೆಲ್ ವೊಂದರಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ನಗರದಲ್ಲಿ ದೂರು ದಾಖಲಾಗಿದೆ.

ಹಣ ಹಂಚಿಕೆ ಆರೋಪ: ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಚುನಾವಣಾಧಿಕಾರಿಗೆ ಬಿಜೆಪಿ ದೂರು
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗುರುವಾರ ಗುಂಡ್ಲುಪೇಟೆಯಲ್ಲಿ....

