companies

'ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹೆಚ್ಚಿನ ಸೌಲಭ್ಯ ಕೊಡಿ': ಸರ್ಕಾರಕ್ಕೆ 13 ಕಂಪೆನಿಗಳ ಬೇಡಿಕೆ
ರಾಜ್ಯ

'ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹೆಚ್ಚಿನ ಸೌಲಭ್ಯ ಕೊಡಿ': ಸರ್ಕಾರಕ್ಕೆ 13 ಕಂಪೆನಿಗಳ ಬೇಡಿಕೆ

ಮೂಲಗಳ ಪ್ರಕಾರ, ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಕಂಪೆನಿ ಮತ್ತು ಸರ್ಕಾರಕ್ಕೆ ಲಾಭವಾಗುವ (win-win) ಪರಿಹಾರ ಕಂಡುಹಿಡಿಯಲು ಪ್ರತಿಯೊಂದು ಕಂಪನಿಯೊಂದಿಗೆ ಅಧಿಕಾರಿಗಳು ಮಾತುಕತೆ ನಡೆಸಬೇಕು ಎಂದು ಉಪಸಮಿತಿ ಸೂಚಿಸಿದೆ.

ತಕ್ಷಣ ಅಮೆರಿಕಕ್ಕೆ ಹಿಂತಿರುಗಿ ಇಲ್ಲದಿದ್ದರೆ ಸಿಕ್ಕಿಹಾಕಿಕೊಳ್ಳುತ್ತೀರಿ: H-1B ವೀಸಾ ನೌಕರರಿಗೆ ವಲಸೆ ಅಟರ್ನಿ, ಕಂಪೆನಿಗಳ ಎಚ್ಚರಿಕೆ ಸೂಚನೆ!
ವಿದೇಶ

ತಕ್ಷಣ ಅಮೆರಿಕಕ್ಕೆ ಹಿಂತಿರುಗಿ ಇಲ್ಲದಿದ್ದರೆ ಸಿಕ್ಕಿಹಾಕಿಕೊಳ್ಳುತ್ತೀರಿ: H-1B ವೀಸಾ ನೌಕರರಿಗೆ ವಲಸೆ ಅಟರ್ನಿ, ಕಂಪೆನಿಗಳ ಎಚ್ಚರಿಕೆ ಸೂಚನೆ!

ಅಮೆರಿಕದಲ್ಲಿ ಎಚ್-1ಬಿ ವೀಸಾ ಅಡಿಯಲ್ಲಿ ಕೆಲಸ ಮಾಡುವ ಭಾರತೀಯ ವೃತ್ತಿಪರರ ಮೇಲೆ ಪರಿಣಾಮ ಬೀರುವ ಮಹತ್ವದ ಬೆಳವಣಿಗೆಯೊಂದರಲ್ಲಿ ಡೊನಾಲ್ಡ್ ಟ್ರಂಪ್ ನಿನ್ನೆ ಘೋಷಣೆಗೆ ಸಹಿ ಹಾಕಿದರು.

ರೈತರಿಗೆ ನಕಲಿ ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆ:
ಕಂಪನಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು- ಬಿಜೆಪಿ ಒತ್ತಾಯ
ರಾಜ್ಯ

ರೈತರಿಗೆ ನಕಲಿ ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆ: ಕಂಪನಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು- ಬಿಜೆಪಿ ಒತ್ತಾಯ

ನಕಲಿ ಬೀಜ ಪೂರೈಸುವ ಮೂಲಕ ಕೃಷಿ ಚಟುವಟಿಕೆ ನಿಷ್ಕ್ರಿಯಗೊಳಿಸುವ ವಿಷಕಾರಕ ಕೃತ್ಯದಲ್ಲಿ ತೊಡಗಿರುವ ಕಂಪನಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಿ ಕಠಿಣ ಕ್ರಮ ಕೈಗೊಳ್ಳಬೇಕು.

ಬೆಂಗಳೂರು: ಹಲವು ಕಂಪೆನಿಗಳ ಮೇಲೆ ಐಟಿ ದಾಳಿ
ರಾಜ್ಯ

ಬೆಂಗಳೂರು: ಹಲವು ಕಂಪೆನಿಗಳ ಮೇಲೆ ಐಟಿ ದಾಳಿ

ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದ ದಾಳಿ ನಡೆದಿದೆ. ಕಂಪನಿಗಳ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಯುತ್ತಿದ್ದಾರೆ.

ಭಾರತದ 36 ಆರೋಗ್ಯಕರ ಕೆಲಸದ ಕಂಪನಿಗಳ ಹೆಸರು ಪ್ರಕಟಿಸಿದ ಆರೋಗ್ಯ ವರ್ಲ್ಡ್!
ರಾಜ್ಯ

ಭಾರತದ 36 ಆರೋಗ್ಯಕರ ಕೆಲಸದ ಕಂಪನಿಗಳ ಹೆಸರು ಪ್ರಕಟಿಸಿದ ಆರೋಗ್ಯ ವರ್ಲ್ಡ್!

ತಮ್ಮ ಉದ್ಯೋಗಿಗಳ ಆರೋಗ್ಯ ಮತ್ತು ಕ್ಷೇಮವನ್ನು ಉತ್ತೇಜಿಸುವ ಹಾಗೂ  ಆರೋಗ್ಯಕರ ವಾತಾವರಣ ನಿರ್ಮಿಸಿರುವ 36 ಭಾರತೀಯ ಕಂಪನಿಗಳನ್ನು 'ಆರೋಗ್ಯಕರ ಕೆಲಸದ ಸ್ಥಳಗಳು' ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್‌; 10ಕ್ಕೂ ಹೆಚ್ಚು ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ
ರಾಜ್ಯ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್‌; 10ಕ್ಕೂ ಹೆಚ್ಚು ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

ರಾಜಧಾನಿ ಬೆಂಗಳೂರಿನ ಹಲವು ಕಂಪನಿಗಳಿಗೆ ಬುಧವಾರ ಮುಂಜಾನೆ ಆದಾಯ ತೆರಿಗೆ ಇಲಾಖೆ ಶಾಕ್‌ (Income Tax raid) ನೀಡಿದೆ. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಭಾರತ-ಜಪಾನ್ ಉದ್ಯಮ ಸಹಯೋಗ: ಕರ್ನಾಟಕದಲ್ಲಿ ಹೂಡಿಕೆ ಹೆಚ್ಚಿಸುತ್ತಿರುವ ಜಪಾನ್ ಕಂಪೆನಿಗಳು
ರಾಜ್ಯ

ಭಾರತ-ಜಪಾನ್ ಉದ್ಯಮ ಸಹಯೋಗ: ಕರ್ನಾಟಕದಲ್ಲಿ ಹೂಡಿಕೆ ಹೆಚ್ಚಿಸುತ್ತಿರುವ ಜಪಾನ್ ಕಂಪೆನಿಗಳು

ಕರ್ನಾಟಕದಲ್ಲಿ ಉದ್ಯಮ ವಿಸ್ತರಿಸುತ್ತಿರುವ ಜಪಾನ್ ಮೂಲದ ಕಂಪೆನಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅಕ್ಟೋಬರ್ 2022 ರ ಹೊತ್ತಿಗೆ 228 ಕಂಪನಿಗಳು ರಾಜ್ಯದಾದ್ಯಂತ 537 ಕಚೇರಿಗಳನ್ನು ಸ್ಥಾಪಿಸಿವೆ ಎಂದು ಬೆಂಗಳೂರಿನಲ್ಲಿರುವ ಜಪಾನ್ ಕಾನ್ಸುಲ್ ಜನರಲ್ ಟ್ಸುಟೊಮು ನಕಾನೆ ಹೇಳಿದ್ದಾರೆ. 

ಭಾರತದ ಉದ್ಯೋಗ ಮಾರುಕಟ್ಟೆ: ಮೂರನೇ ತ್ರೈಮಾಸಿಕದಲ್ಲಿ ನೇಮಕಾತಿ ಮಾಡಿಕೊಳ್ಳಲು ಶೇ.54ರಷ್ಟು ಕಂಪೆನಿಗಳು ಆಸಕ್ತ
ವಾಣಿಜ್ಯ

ಭಾರತದ ಉದ್ಯೋಗ ಮಾರುಕಟ್ಟೆ: ಮೂರನೇ ತ್ರೈಮಾಸಿಕದಲ್ಲಿ ನೇಮಕಾತಿ ಮಾಡಿಕೊಳ್ಳಲು ಶೇ.54ರಷ್ಟು ಕಂಪೆನಿಗಳು ಆಸಕ್ತ

ಮುಂದಿನ ಮೂರು ತಿಂಗಳಲ್ಲಿ ಭಾರತದಲ್ಲಿ ಕಂಪೆನಿಗಳು ಶೇಕಡಾ 54ರಷ್ಟು ಉದ್ಯೋಗಿಗಳನ್ನು ನೇಮಕಾತಿ ಮಾಡಲಿದೆ ಎಂದು ಸಮೀಕ್ಷೆಯೊಂದು ಹೇಳುತ್ತದೆ. ಇಂದು ಬಿಡುಗಡೆಯಾದ ಮ್ಯಾನ್‌ಪವರ್‌ಗ್ರೂಪ್ ಎಂಪ್ಲಾಯ್‌ಮೆಂಟ್ ಔಟ್‌ಲುಕ್ ಸಮೀಕ್ಷೆಯ ಪ್ರಕಾರ, ಕಾರ್ಮಿಕ ಮಾರುಕಟ್ಟೆಯು ಅಕ್ಟೋಬರ್-ಡಿಸೆಂಬರ್ ವೇಳೆಗೆ ಚೇತರಿಸಿಕೊಳ್ಳುವ ಸೂಚನೆಯನ್ನು ನೀಡಿದೆ.

ಹಲವು ವರ್ಷಗಳಾದರೂ ಉದ್ಯಮ ಸ್ಥಾಪಿಸದ ಸಂಸ್ಥೆಗಳ ಭೂಮಿ ಮಂಜೂರಾತಿ ರದ್ದು: ಸಿಎಂ ಬೊಮ್ಮಾಯಿ
ರಾಜ್ಯ

ಹಲವು ವರ್ಷಗಳಾದರೂ ಉದ್ಯಮ ಸ್ಥಾಪಿಸದ ಸಂಸ್ಥೆಗಳ ಭೂಮಿ ಮಂಜೂರಾತಿ ರದ್ದು: ಸಿಎಂ ಬೊಮ್ಮಾಯಿ

ಸರ್ಕಾರದಿಂದ ಭೂಮಿ ಪಡೆದು ಅನೇಕ ವರ್ಷಗಳಾದರೂ ಉದ್ಯಮ ಸ್ಥಾಪಿಸದ ಸಂಸ್ಥೆಗಳ ಭೂಮಿ ಮಂಜೂರಾತಿ ರದ್ದು ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.