Compansation

ಲೋಕಾಯುಕ್ತ ಮಧ್ಯಪ್ರವೇಶ: ಕಲ್ಲುಗಣಿಯಲ್ಲಿ ಮೃತಪಟ್ಟ ಟಿಪ್ಪರ್ ಚಾಲಕನ ವಿಧವೆ ಪತ್ನಿಗೆ 30 ಲಕ್ಷ ರೂ ಪರಿಹಾರ!
ನೀರು ಮತ್ತು ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆಗಳ ಅಡಿಯಲ್ಲಿ ರೂಪಿಸಲಾದ ನಿಯಮದ ಪ್ರಕಾರ ನೋಟಿಸ್ ನೀಡಿದ ನಂತರ ಪರಿಸರ ಅಧಿಕಾರಿ (EO) ಕ್ರಷರ್ ಘಟಕದ ಪರವಾನಗಿಯನ್ನು ಅಮಾನತುಗೊಳಿಸಿದರು.

ಯುಕೆಪಿ ಯೋಜನೆಯಿಂದ ಮುಳುಗಡೆಗೊಂಡ ಭೂ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ: ಡಿ.ಕೆ ಶಿವಕುಮಾರ್
ಕೃಷ್ಣ ಮೇಲ್ದಂಡೆ ಯೋಜನೆಯಲ್ಲಿ ಮುಳುಗಡೆಯಾಗಿರುವ ಬಾಗಲಕೋಟೆಯ ಸಣ್ಣ, ದೊಡ್ಡ ಹಾಗೂ ಅತಿ ದೊಡ್ಡ ಅಂಗಡಿಗಳ ಮಾಲೀಕರು ಯುನಿಟ್ 1, 2,3 ಕ್ಕೆ ವಾಣಿಜ್ಯ ಪ್ರದೇಶದಲ್ಲಿ 200 ಎಕರೆ ಭೂಮಿ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಮೈಸೂರು: 15 ಲಕ್ಷ ರೂ ಪರಿಹಾರ ಪಡೆಯಲು ಪತಿಗೆ ವಿಷ ಹಾಕಿ ಕೊಂದು ಹುಲಿ ದಾಳಿ ಎಂದು ಬಿಂಬಿಸಿದ ಮಹಿಳೆ!
ಹುಣಸೂರು ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದ ಮಹಿಳೆಯೊಬ್ಬರು ತನ್ನ ಗಂಡನನ್ನು ಕೊಲೆ ಮಾಡಿ, ಹುಲಿ ಅವನನ್ನು ಎಳೆದುಕೊಂಡು ಹೋಗಿದೆ ಎಂದು ಕಥೆ ಹೆಣೆದಿದ್ದಾಳೆ.

PSI ಪರಶುರಾಮ್ ಪತ್ನಿಗೆ ಸರ್ಕಾರಿ ಕೆಲಸ, ಪರಿಹಾರ; ಸಿಐಡಿ ತನಿಖೆಗೆ ಪ್ರಕರಣ: ಪರಮೇಶ್ವರ್
ಅಲ್ಲಿನ ಆಡಳಿತ ಪಕ್ಷದ ಶಾಸಕ ಮೇಲೆ ಆಪಾದನೆ ಕೇಳಿ ಬಂದಿದೆ. ಸಿಐಡಿ ತನಿಖೆಗೆ ಪ್ರಕರಣವನ್ನು ಕೊಟ್ಟಿದ್ದೇವೆ, ತನಿಖೆ ನಡೆಯುತ್ತಿದೆ. ಇದು ಆತ್ಮಹತ್ಯೆ ಅಲ್ಲ ಎಂದು ಇಲಾಖೆ ಹೇಳಿದೆ ಎಂದು ತಿಳಿಸಿದ್ದಾರೆ.

ಮಾನಸಿಕ ಅಸ್ವಸ್ಥ ಅತ್ಯಾಚಾರ ಸಂತ್ರಸ್ತೆಗೆ 10 ಪಟ್ಟು ಪರಿಹಾರ ಹೆಚ್ಚಿಸಿ ಹೈಕೋರ್ಟ್ ತೀರ್ಪು!
ಮಾನಸಿಕ ಅಸ್ವಸ್ಥೆ ಮತ್ತು ಮಾತು ಬಾರದ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಂತ್ರಸ್ತ ಪರಿಹಾರ ಯೋಜನೆಯಡಿ ಕರ್ನಾಟಕ ಉಚ್ಚ ನ್ಯಾಯಾಲಯವು 10.50 ಲಕ್ಷ ರು. ಪರಿಹಾರ ಹೆಚ್ಚಿಸಿ ತೀರ್ಪು ನೀಡಿದೆ.

ರಾಜ್ಯದಲ್ಲಿ ಮಳೆ-ಪ್ರವಾಹ ಪರಿಸ್ಥಿತಿ: ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಕೇಂದ್ರ ತಂಡಕ್ಕೆ ಮುಖ್ಯಮಂತ್ರಿ ಮನವಿ
ರಾಜ್ಯ ಸರ್ಕಾರವು ಅತ್ಯಂತ ನಿಖರವಾಗಿ ಹಾಗೂ ಪಾರದರ್ಶಕವಾಗಿ ಹಾನಿಯ ಅಂದಾಜುಪಟ್ಟಿ ಸಿದ್ಧಪಡಿಸಿ, ಪ್ರಸ್ತಾವನೆ ಸಲ್ಲಿಸಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಶಿಫಾರಸು ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಂಗನಾ ಕಚೇರಿ ಧ್ವಂಸ: ನನಗೆ ಅವಮಾನವಾಗಿದೆ, ಪರಿಹಾರ ಕೊಡಿ-ನಟಿ ಕಂಗನಾ ಬೇಡಿಕೆ
ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯ ಒಂದು ಭಾಗವನ್ನು ನೆಲಸಮ ಮಾಡಿದ್ದು, ಇದರಿಂದ ನನಗೆ ಅವಮಾನ ಆಗಿದೆ ಎಂದಿರುವ ಬಾಲಿವುಡ್ ನಟಿ ಕಂಗನಾ ರಣಾವುತ್ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ.

ಮಂಡ್ಯ: ಜಲಸಮಾಧಿಯಾದ ಏಳು ಮಂದಿಗೆ 22 ಲಕ್ಷ ರೂ. ಪರಿಹಾರ ಘೋಷಣೆ
ಸಿಎಂ ಪರಿಹಾರ ನಿಧಿಯಿಂದ ಒಟ್ಟು 22 ಲಕ್ಷ ರೂ.ಗಳ ಪರಿಹಾರವನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿದ್ದಾರೆ.

ಕಾರಾಗೃಹದಲ್ಲಿ ಕೈದಿಗಳ ಅಸಹಜ ಸಾವು: ಜಿಲ್ಲಾಧಿಕಾರಿಗಳ ಸಕ್ಷಮ ಪ್ರಾಧಿಕಾರ ರಚನೆಗೆ 'ಹೈ' ಆದೇಶ
ರಾಜ್ಯದ ಕಾರಾಗೃಹಗಳಲ್ಲಿ ನಡೆದಿರುವ ಕೈದಿಗಳ ಅಸಹಜ ಸಾವು ಪ್ರಕರಣಗಳಲ್ಲಿ ಮೃತರ ಕುಟುಂಬದವರಿಗೆ ಮಧ್ಯಂತರ ಪರಿಹಾರ ನೀಡಲು ಜಿಲ್ಲಾಧಿಕಾರಿಗಳ ಸಕ್ಷಮ ಪ್ರಾಧಿಕಾರವನ್ನಾಗಿ ನೇಮಿಸಿ ಎರಡು ವಾರಗಳಲ್ಲಿ ಆದೇಶ ಹೊರಡಿಸಬೇಕೆಂದು ಸರ್ಕಾರ ನಿರ್ದೇಶಿಸಿದೆ.

