company

L2: ಎಂಪೂರನ್ ಚಿತ್ರ ನಿರ್ಮಾಪಕನಿಗೆ ಸಂಕಷ್ಟ: 1.5 ಕೋಟಿ ರೂ ನಗದು ED ವಶಕ್ಕೆ
ಶುಕ್ರವಾರ ಪ್ರಾರಂಭಿಸಲಾದ ಶೋಧ ಕಾರ್ಯಾಚರಣೆ ಶನಿವಾರ ಕೊನೆಗೊಂಡಿವೆ ಎಂದು ತನಿಖಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಹಳ್ಳಿಗೂ ಕಾಲಿಟ್ಟ ಐಟಿ ಕ್ಷೇತ್ರ: ಶಿರಸಿಯಲ್ಲಿ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆಯಾದ 'ಆಲ್ಟ್ ಡಿಜಿಟಲ್ ಟೆಕ್ನಾಲಜಿ' ಕಂಪನಿ!
ಹಸಿರು ಪರಿಸರ ಹೊದ್ದ ಅರಣ್ಯ ಜಿಲ್ಲೆಯಾದ ಉತ್ತರ ಕನ್ನಡದಲ್ಲಿ ಬೃಹತ್ ಕೈಗಾರಿಕೆಗಳು, ಐಟಿ–ಬಿಟಿಯಂಥ ಕಂಪನಿಗಳು ನೆಲೆಯೂರದ ಕಾರಣ ಉದ್ಯೋಗ ಅರಸಿ ಪರ ಸ್ಥಳಕ್ಕೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ನಡುವಲ್ಲೇ ಈ ಪರಿಸ್ಥಿತಿಯನ್ನು ತಡೆಯಲು ಐಟಿ ಕಂಪನಿಯೊಂದು ಹಳ್ಳಿಗೆ ಕಾಲಿಟ್ಟಿದೆ.

ಸಿನಿಮಾ ವಿತರಣೆಗೂ 'ಡಿ ಬೀಟ್ಸ್' ಆಡಿಯೋ ಸಂಸ್ಥೆ ಮುಂದು!
ವಿ ಹರಿಕೃಷ್ಣ ಮತ್ತು ಶೈಲಜಾ ನಾಗ್ ಒಡೆತನದ ಆಡಿಯೋ ಕಂಪನಿ ಡಿ ಬೀಟ್ಸ್ ಚಲನಚಿತ್ರ ವಿತರಣೆಗೂ ಮುಂದಾಗಿದೆ.

ಬಿಬಿಎಂಪಿ ಸಹಾಯ ನಿಯಂತ್ರಣ ಕೊಠಡಿ ನಿರ್ವಹಿಸುತ್ತಿರುವ ಕಂಪನಿಯಿಂದ 11 ಮಂದಿ ನೌಕರರ ವಜಾ!
ಸಹ ಕೆಲಸಗಾರರಲ್ಲಿ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತರಾಗಿ ಐಸೋಲೇಷನ್ ಗೊಳಗಾಗಿದ್ದ 11 ಮಂದಿ ನೌಕರರನ್ನು ಬಿಬಿಎಂಪಿ ಸಹಾಯ ನಿಯಂತ್ರಣ ಕೊಠಡಿ ನಿರ್ವಹಿಸುತ್ತಿರುವ ಕಂಪನಿ ಕೆಲಸದಿಂದ ವಜಾಗೊಳಿಸಿದೆ ಎಂದು ತಿಳಿದುಬಂದಿದೆ.

ಲಾಕ್‌ಡೌನ್ ಸಮಯದಲ್ಲಿ ವೇತನ ಪಾವತಿಸದ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
ಖಾಸಗಿ ಕಂಪೆನಿಗಳ ಮಾಲೀಕರಿಗೆ ಸಮಾಧಾನದ ಸುದ್ದಿ ನೀಡಿರುವ ಸುಪ್ರೀಂ ಕೋರ್ಟ್, ಲಾಕ್ ಡೌನ್ ಸಮಯದಲ್ಲಿ ಕೆಲಸಗಾರರಿಗೆ ವೇತನ ನೀಡದಿರುವ ಕಂಪೆನಿಗಳ ಮಾಲೀಕರ ವಿರುದ್ಧ ಜುಲೈ ಕೊನೆಯವರೆಗೆ ಕಠಿಣ ಕ್ರಮ ತೆಗೆದುಕೊಳ್ಳಬಾರದು ಎಂದು ಆದೇಶ ನೀಡಿದೆ.

ಗದಗ: ಆಕರ್ಷಕ ಬಹುಮಾನದ ಆಮಿಷವೊಡ್ಡಿ ಲಾಟರಿ ಕಂಪೆನಿಯಿಂದ 4 ಸಾವಿರ ಮಂದಿಗೆ ಪಂಗನಾಮ!
ಜಿಲ್ಲೆಯ ನರಗುಂದ ತಾಲ್ಲೂಕಿನ ಲಾಟರಿ ಕಂಪೆನಿಯಿಂದ ಮೋಸಕ್ಕೊಳಗಾದ ಗ್ರಾಹಕರು ಲಾಟರಿ ಕಂಪೆನಿ ...

ಮಾರುತಿ ಸುಜುಕಿ ವಾಹನಗಳ ಬೆಲೆ ರೂ. 10 ಸಾವಿರ ವರಗೆ ಹೆಚ್ಚಳ!
ಮಾರುತಿ ಸುಜುಕಿ ವಾಹನಗಳ ಬೆಲೆ ರೂ. 10 ಸಾವಿರ ವರೆಗೆ ಹೆಚ್ಚಳವಾಗಿದೆ.ಆಯ್ದ ಮಾದರಿಗಳ ವಾಹನಗಳ ಬೆಲೆಯಲ್ಲಿ 10 ಸಾವಿರ ರೂ.ವರೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಹೆಚ್ಚಳ ಮಾಡಲಾಗಿದೆ ಎಂದು ಮಾರುತಿ ಸುಜುಕಿ ಇಂಡಿಯಾ ಕಂಪನಿ ತಿಳಿಸಿದೆ.

ವೈದ್ಯಕೀಯ ಸೀಟು ವಂಚನೆ ಜಾಲ:ಬ್ಯಾಂಕ್ ಖಾತೆ ತೆರೆಯಲು ಆರೋಪಿಗಳು ನಕಲಿ ಆಧಾರ್ ಕಾರ್ಡು ಬಳಕೆ
ವೈದ್ಯಕೀಯ ಸೀಟು ಮೋಸ ಜಾಲವನ್ನು ಭೇದಿಸಿರುವ ಮೈಕೊ ಲೇಔಟ್ ಪೊಲೀಸರು, ಸ್ನಾತಕೋತ್ತರ....

ಕಾರ್ ಇನ್ಶೂರೆನ್ಸ್ ಕಂಪನಿ ಬದಲಿಸುವಾಗ ಗಮನಿಸಬೇಕಾದ 5 ಅಂಶಗಳು
ಕಾರು ವಿಮೆ ಇತ್ತೀಚಿನ ದಿನಗಳಲ್ಲಿ ಮನುಷ್ಯನ ವಹಿವಾಟುಗಳಲ್ಲಿ ಮುಖ್ಯವಾದುದು. ಕಾರು ವಿಮಾ ಕಂಪೆನಿಗಳನ್ನು ...

