ರಾಜ್ಯಇದು ಕನ್ನಡಿಗರ ತಾಕತ್ತು: ಬೆಂಗಳೂರಿಗರ ಅವಹೇಳನ ಮಾಡಿದ್ದ ಉತ್ತರ ಭಾರತದ ಸುಗಂಧಾ ಶರ್ಮಾ ಕೆಲಸದಿಂದ ವಜಾ!
ರೀಲ್ಸ್ ಮಾಡಿದ್ದ ಸುಗಂಧ ಶರ್ಮಾ ಉತ್ತರ ಭಾರತೀಯರು ಬೆಂಗಳೂರನ್ನು ಬಿಟ್ಟು ಹೊರಟರೆ ಬೆಂಗಳೂರು ಖಾಲಿಖಾಲಿಯಾಗುತ್ತೆ ಎಂದು ಕನ್ನಡಿಗರನ್ನು ಕೆಣಕಿದ್ದಳು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು.