ಬಂಡೀಪುರ ಅರಣ್ಯದಲ್ಲಿ ರೇಡಿಯೊ ಕಾಲರ್ ಅಳವಡಿಸಿದ್ದ ಆನೆ ವಯನಾಡಿನಲ್ಲಿ ಇತ್ತೀಚೆಗೆ ದಾಂಧಲೆ ನಡೆಸಿರುವ ಘಟನೆಯ ಬಗ್ಗೆಯೂ ಅಧಿಕಾರಿಗಳಿಂದ ಭೂಪೇಂದರ್ ಯಾದವ್ ಮಾಹಿತಿ ಪಡೆದರು.