ರಾಜ್ಯಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಮೊತ್ತ ಒಂದು ಕೋಟಿ ರೂ. ಗೆ ಏರಿಕೆ!
ಗ್ರಾಹಕರ ಹಿತ ರಕ್ಷಣೆ ಉದ್ದೇಶದಿಂದ ಕೇಂದ್ರ ಸರ್ಕಾರ ಗ್ರಾಹಕ ಸಂರಕ್ಷಣಾ ಕಾಯ್ದೆ 1986ಕ್ಕೆ ತಿದ್ದುಪಡಿ ಮಾಡಿ ಗ್ರಾಹಕ ಸಂರಕ್ಷಣಾ ಕಾಯ್ದೆ 2019 ಜಾರಿಗೆ ತಂದಿದ್ದು, ಕಾಯ್ದೆಯ ಅನುಷ್ಠಾನಕ್ಕಾಗಿ ಗ್ರಾಹಕ ಸಂರಕ್ಷಣಾ ನಿಯಮಗಳನ್ನು ಜಾರಿಗೆ ತಂದಿದೆ. ಇದನ್ನು ರಾಜ್ಯದಲ್ಲೂ ಸಹ ಅನುಷ್ಠಾನಗೊಳಿಸಲಾಗಿದೆ.