ರಾಜ್ಯಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಮೊತ್ತದ ಪರಿಹಾರ ಚೆಕ್ ವಿತರಣೆ!
ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಡಾ: ಕೆ. ಹರೀಶ್ ಕುಮಾರ್ ಹಾಗೂ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ಉಪಸ್ಥಿತರಿದ್ದರು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ತಿಳಿಸಿದ್ದಾರೆ.