ದೇಶಮೊರ್ಬಿ ಸೇತುವೆ ದುರಂತ: ಒರೆವಾ ಕಂಪನಿಯಿಂದ ಸಂತ್ರಸ್ತರಿಗೆ 14.62 ಕೋಟಿ ರೂ. ಮಧ್ಯಂತರ ಪರಿಹಾರ
ಕಳೆದ ಫೆಬ್ರವರಿಯಲ್ಲಿ ಗುಜರಾತ್ ಹೈಕೋರ್ಟ್ ನಿರ್ದೇಶನದಂತೆ ಒರೆವಾ ಗ್ರೂಪ್ ಮೊರ್ಬಿ ಸೇತುವೆ ದುರಂತದ ಸಂತ್ರಸ್ತರಿಗೆ ಮಧ್ಯಂತರ ಪರಿಹಾರ ನೀಡಲು 14.62 ಕೋಟಿ ರೂಪಾಯಿಯನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಠೇವಣಿ...