Compensation

ಮಳೆಹಾನಿ: ಹೆಚ್ಚುವರಿ ಪರಿಹಾರ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ
ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಆಗಿರುವ ಹಾನಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೆಚ್ಚುವರಿ ಪರಿಹಾರ ನಿಗದಿಪಡಿಸಿ ಆದೇಶ ಹೊರಡಿಸಿದೆ.

ಕೆಐಎಡಿಬಿ ಭೂ ಸ್ವಾಧೀನ, 15 ವರ್ಷದಿಂದ ಕೊಪ್ಪಳದ ಈ ರೈತನಿಗೆ ಇನ್ನೂ ಸಿಗದ ಪರಿಹಾರ!
ಜಿಲ್ಲೆಯ ಕುಕನೂರು ತಾಲೂಕಿನ ಬಿನ್ನಾಳ್ ಗ್ರಾಮದ ರೈತ ಅಂದಾನಗೌಡ ಪಾಟೀಲ್ ಅವರ ಭೂಮಿಯನ್ನು ಸ್ವಾಧೀನಪಡಿಸಿಕೊಂಡು 15 ವರ್ಷಗಳ ಕಳೆದರೂ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ(ಕೆಐಎಡಿಬಿ) ಇನ್ನೂ ಪರಿಹಾರ ನೀಡಿಲ್ಲ.

ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಪ್ರಯತ್ನ, ಆರೋಗ್ಯ ವಿಮೆ ವಿಸ್ತರಣೆ: ಸಚಿವ ಸುಧಾಕರ್
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ವೇತನವನ್ನು ಹೆಚ್ಚಳ ಮಾಡಲು ಪ್ರಯತ್ನ ಮಾಡಲಾಗುತ್ತಿದೆ.

ರಾಜಸ್ಥಾನ ಸರ್ವಪಕ್ಷ ಸಭೆಯಲ್ಲಿ ಟೈಲರ್ ಹತ್ಯೆಗೆ ತೀವ್ರ ಖಂಡನೆ: ಕನ್ಹಯ್ಯಾ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಣೆ
ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಅವರನ್ನು ಕತ್ತು ಸೀಳಿ ಹತ್ಯೆ ಮಾಡಿದ ಕೃತ್ಯವನ್ನು ರಾಜಸ್ಥಾನ ವಿಧಾನಸಭೆಯ ಸರ್ವಪಕ್ಷ ಸದಸ್ಯರು ತೀವ್ರವಾಗಿ ಖಂಡಿಸಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕನ್ಹಯ್ಯ ಅವರ ಕುಟುಂಬಕ್ಕೆ ರೂ.50 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

ಜಿಎಸ್‌ಟಿ ಕೌನ್ಸಿಲ್ ರಾಜ್ಯಗಳಿಗೆ ತೆರಿಗೆ ಪರಿಹಾರ ವಿಸ್ತರಿಸುವ ವಿಶ್ವಾಸವಿದೆ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಸಂಜೆ ಚಂಡೀಗಢಕ್ಕೆ ತೆರಳಿದರು. ಅವರು ಜೂನ್ 28 ಹಾಗೂ 29 ರಂದು ನಡೆಯಲಿರುವ 47ನೇ ಜಿ.ಎಸ್. ಟಿ. ಕೌನ್ಸಿಲ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬೆಳಗಾವಿ ಬಳಿ ಅಪಘಾತ: ಮೃತರ ಕುಟುಂಬಗಳಿಗೆ ತಲಾ ರೂ. 5 ಲಕ್ಷ ಪರಿಹಾರ ಪ್ರಕಟಿಸಿದ ಸಿಎಂ ಬೊಮ್ಮಾಯಿ
ಬೆಳಗಾವಿ ಬಳಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ನ್ಯಾಯಾಧಿಕರಣಕ್ಕೆ ತಪ್ಪು ಮಾಹಿತಿ ನೀಡಿ ಅಧಿಕ ಹಣ ಪಡೆಯಲು ಯತ್ನ; ಪರಿಹಾರ ಮೊತ್ತಕ್ಕೆ ಕತ್ತರಿ ಹಾಕಿದ ಹೈಕೋರ್ಟ್!
ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಧಿಕರಣಕ್ಕೆ ತಪ್ಪು ಮಾಹಿತಿ ನೀಡಿ ಅಧಿಕ ಪರಿಹಾರ ಹಣ ಪಡೆಯಲು ಯತ್ನಿಸಿದ ವ್ಯಕ್ತಿಯೊಬ್ಬನ ಪ್ರಯತ್ನವನ್ನು ಕರ್ನಾಟಕ ಹೈಕೋರ್ಟ್ ವಿಫಲ ಮಾಡಿದ್ದು, ಪರಿಹಾರ ಮೊತ್ತವನ್ನು ಕಡಿಮೆ ಮಾಡಿದೆ.

ಟಿಕೆಟ್ ಇದ್ದರೂ ಪ್ರಯಾಣಕ್ಕೆ ಅವಕಾಶವಿಲ್ಲ, ಪರಿಹಾರವೂ ನಿರಾಕರಣೆ: ಏರ್ ಇಂಡಿಯಾಗೆ 10 ಲಕ್ಷ ರೂ. ದಂಡ!
ಪ್ರಯಾಣಿಕ ವಿಮಾನಯಾನ ನಿರ್ದೇಶನಾಲಯ ಏರ್ ಇಂಡಿಯಾ ವಿಮಾನ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಮುದುಕಿಗೆ ಶೃಂಗಾರ ಮಾಡುವುದನ್ನು ಬಿಡಿ; ಮನೆ- ಬೆಳೆ ಕಳೆದುಕೊಂಡವರಿಗೆ ಪರಿಹಾರ ನೀಡಿ; ಶಾಸಕರ ಮರ್ಯಾದೆ ಉಳಿಸಿ!
ಪ್ರವಾಹದಿಂದ ಮನೆ ಹಾಗೂ ಬೆಳೆ ಕಳೆದುಕೊಂಡವರಿಗೆ ಪರಿಹಾರ ನೀಡಿ ಶಾಸಕರ ಮರ್ಯಾದೆ ಉಳಿಸಿ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಆಗ್ರಹಿಸಿದರು.

