Compensation

ನಾಗಾಲ್ಯಾಂಡ್: ಮೊದಲು ನ್ಯಾಯ ಸಿಗಲಿ ಆ ನಂತರ ಪರಿಹಾರ ಸ್ವೀಕರಿಸುತ್ತೇವೆ; ಸೇನೆಯಿಂದ ಹತರಾದವರ ಕುಟುಂಬಗಳ ಒತ್ತಾಯ
ನಾಗಾಲ್ಯಾಂಡ್ ನಲ್ಲಿ ಸೇನೆಯಿಂದ ಹತ್ಯೆಗೀಡಾದ ವ್ಯಕ್ತಿಗಳ ಕುಟುಂಬ ಸದಸ್ಯರು ಸರ್ಕಾರ ನೀಡಲು ಮುಂದಾಗಿರುವ ಪರಿಹಾರ ಹಣವನ್ನು ನಿರಾಕರಿಸಿದ್ದಾರೆ.

ಬೆಳೆಹಾನಿ: ಇದೂವರೆಗೆ 6,894 ಫಲಾನುಭವಿಗಳಿಗೆ ರೂ. 8.58 ಕೋಟಿ ಪರಿಹಾರ- ಇಲಾಖೆ ಮಾಹಿತಿ
ಜಿಲ್ಲೆಯಲ್ಲಿ ಕಳೆದ 29 ದಿನಗಳಿಂದ ಸುರಿದ ಅಕಾಲಿಕ ಮಳೆಗೆ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಬಯಲು ಸೀಮೆ ಹಾಗೂ ಕಾಫಿ ತೋಟಗಳ ಬೆಳೆಗಳಿಗೆ ಸಂಬಂಧಿಸಿದಂತೆ 46,866 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಗೊಳಗಾಗಿದ್ದು...

ಕೋವಿಡ್ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬ; ಸರ್ಕಾರದ ವಿರುದ್ಧ ಡಿಕೆಶಿ ಕಿಡಿ
ಕೋವಿಡ್-19 ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

ಅಕಾಲಿಕ ಮಳೆ ಹಾನಿ ಬಗ್ಗೆ ಅಧಿಕಾರಿಗಳು ಕೊಟ್ಟಿರುವ ವರದಿ ಪರಿಶೀಲಿಸಿ ಪರಿಹಾರ ಬಿಡುಗಡೆ: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಉಂಟಾಗಿರುವ ಹಾನಿಯ ಬಗ್ಗೆ ಅಧಿಕಾರಿಗಳು ಕೊಟ್ಟಿರುವ ವರದಿಯ ಮೇಲೆ ಪರಿಹಾರದ ಬಗ್ಗೆ ಚರ್ಚಿಸಿ, ಪರಿಹಾರ ಬಿಡುಗಡೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ.

ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಪರಿಹಾರ ಕೊಡಿ: ಕಾಂಗ್ರೆಸ್ ಆಗ್ರಹ
ಸತತ ಹೋರಾಟದ ನಂತರ ಕೇಂದ್ರ ಸರ್ಕಾರ ವಿವಾದಾತ್ಮಕ ಮೂರು ಕೃಷಿ ಸುಧಾರಣಾ ತಿದ್ದುಪಡಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡಿದ್ದು, ಇದೀಗ ಹೋರಾಟದಲ್ಲಿ ಮೃತಪಟ್ಟಿದ್ದ ರೈತರಿಗೆ ಪರಿಹಾರ ನೀಡುವಂತೆ ಕಾಂಗ್ರೆಸ್ ಆಗ್ರಹಿಸುತ್ತಿದೆ.

ಪರಿಹಾರ ಹಣದಿಂದ ನನ್ನ ಮಗ ವಾಪಸ್ ಬರುವನೇ?; ಅಜಯ್ ಮಿಶ್ರಾ ರಾಜಿನಾಮೆ ನೀಡಲೇಬೇಕು: ಲಖೀಂಪುರ ಸಂತ್ರಸ್ತನ ತಂದೆ
ಕೇಂದ್ರ ಸಚಿವ ಅಜಯ್ ಮಿಶ್ರಾ ರಾಜಿನಾಮೆ ನೀಡಲೇಬೇಕು, ಅವರ ಪುತ್ರನನ್ನು ತಕ್ಷಣವೇ ಬಂಧಿಸಬೇಕೆಂದು ಲಖೀಂಪುರ ಖೇರಿ ದುರ್ಘಟನೆಯಲ್ಲಿ ಮಡಿದ ಲವ್ ಪ್ರೀತ್ ಸಿಂಗ್ ತಂದೆ ಸತ್ನಾಮ್ ಸಿಂಗ್ ಒತ್ತಾಯಿಸಿದ್ದಾರೆ.

ಕೃಷ್ಣ ಮೇಲ್ದಂಡೆ ಯೋಜನೆ: ಭೂಸ್ವಾಧೀನ ಪರಿಹಾರ ಪಾವತಿಗೆ 2500 ಕೋಟಿ ರೂ. ಬಿಡುಗಡೆಗೆ ಕ್ರಮ: ಸಿಎಂ ಬೊಮ್ಮಾಯಿ
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಅನುಷ್ಠಾನಕ್ಕೆ ಭೂಸ್ವಾಧೀನ ಪ್ರಕ್ರಿಯೆ ಕೊನೆಯ ಹಂತದಲ್ಲಿರುವ ಪ್ರಕರಣಗಳಿಗೆ ಕೂಡಲೇ ಪರಿಹಾರ ಪಾವತಿಸಲು, ಪುನರ್ ವಸತಿ ಕೇಂದ್ರಗಳ ಸ್ಥಾಪನೆ ಗ್ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ 2500 ಕೋಟಿ ರೂ. ಬಿಡುಗಡೆಗೆ ನಿರ್ಧಾರ

ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ; ಮ್ಯಾಜಿಸ್ಟ್ರೀಯಲ್ ತನಿಖೆಗೆ ಸಿಎಂ ಕೇಜ್ರಿವಾಲ್ ಆದೇಶ
ದೆಹಲಿ ಕಂಟೋನ್ಮೆಂಟ್‌ನಲ್ಲಿ 9 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಪ್ರಕರಣವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಬುಧವಾರ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದಾರೆ.

ರೈತರು ಅನಧಿಕೃತ ಲೇವಾದೇವಿದಾರರಿಂದ ಸಾಲ ಪಡೆದು ಆತ್ಮಹತ್ಯೆಗೆ ಶರಣಾದರೆ ಪರಿಹಾರವಿಲ್ಲ: ರಾಜ್ಯ ಸರ್ಕಾರ
ಸರ್ಕಾರದ ಪರವಾನಗಿ ಇಲ್ಲದ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲದ ಹೊರೆಯಿಂದ ರೈತರು ಆತ್ಮಹತ್ಯೆಗೆ ಶರಣಾದರೆ ಪರಿಹಾರ ನೀಡುವುದಿಲ್ಲ ರಾಜ್ಯ ಸರ್ಕಾರ ಗುರುವಾರ ಹೇಳಿದೆ.

