Compensation

ಚಾಮರಾಜನಗರ ದುರಂತ: ಮೃತ ರೋಗಿಗಳ ಕುಟುಂಬಗಳಿಗೆ ನೀಡುವ ಪರಿಹಾರ ಮೊತ್ತ ಹೆಚ್ಚಿಸಲು ಹೈಕೋರ್ಟ್ ಆದೇಶ
ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳ ಸಾವು ಪ್ರಕರಣದ ವಿಚಾರಣ ನಡೆಸಿದ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪು ನೀಡಿದೆ.

ಕೋವಿಡ್ ಮೃತರ ಕುಟುಂಬಗಳಿಗೆ ಒಬ್ಬ ಸಚಿವರೂ ಭೇಟಿ ನೀಡಿಲ್ಲ; ಹೆಣಗಳ ರಾಶಿಯ ಫೋಟೋಗಳು ಮನಕಲಕುತ್ತವೆ: ಡಿ.ಕೆ. ಶಿವಕುಮಾರ್
ರಾಜ್ಯದ ಜನತೆ ಕೊರೋನಾ ಮಹಾಮಾರಿಯಿಂದ ತತ್ತರಿಸಿ ಹೋಗಿದ್ದಾರೆ. ಅನೇಕ ಮಂದಿ ಬಡವರು, ನಿರ್ಗತಿಕರು, ಕೆಳ ಮಧ್ಯಮ ವರ್ಗದವರು ಮೃತಪಟ್ಟಿದ್ದಾರೆ. ಅಂತವರ ಮನೆಗಳಿಗೆ ಒಬ್ಬರ ಮನೆಗೂ ಸರ್ಕಾರದ ಯಾವೊಬ್ಬ ಸಚಿವರೂ ಭೇಟಿ ಮಾಡಿಲ್ಲ. ಭೇಟಿ ನೀಡಿ ಸಾಂತ್ವನ ಹೇಳಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಕೋವಿಡ್ ನಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಪರಿಹಾರ ಕೊಡಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ
ಕೋವಿಡ್-19ನಿಂದ ಮೃತಪಟ್ಟ ಕುಟುಂಬ ಸದಸ್ಯರಿಗೆ ಪರಿಹಾರ ನೀಡಿ ಎಂದು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ್ದು, ಈ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(NDMA)ಕ್ಕೆ ಸೂಚಿಸಿದೆ.

ಕೋವಿಡ್-19: ಮೃತರ ಕುಟುಂಬದವರಿಗೆ 4 ಲಕ್ಷ ರೂ.ಪರಿಹಾರ ಪಾವತಿ ಸಾಧ್ಯವಿಲ್ಲ, ಸುಪ್ರೀಂಗೆ ಕೇಂದ್ರಸರ್ಕಾರ ಅಫಿಡವಿಟ್
ಕೋವಿಡ್-19 ಸಾಂಕ್ರಾಮಿಕದಿಂದ ಸಾವ್ನಪ್ಪಿದವರಿಗೆ 4 ಲಕ್ಷ ರೂಪಾಯಿ ಪರಿಹಾರ ಪಾವತಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.

ಪರಿಹಾರ ಪಡೆಯಲು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಾವಣಿ ಕಡ್ಡಾಯ: ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ 'ಹೈ' ಸೂಚನೆ
ಪರಿಹಾರ ಪಡೆಯಲು ಸೇನಾ ಸಿಂಧು ಪೋರ್ಟಲ್ ನಲ್ಲಿ ನೋಂದಾವಣಿ ಮಾಡುವುದನ್ನು ಕಡ್ಡಾಯಗೊಳಿಸಿರುವ ನಿರ್ಧಾರ ಕುರಿತು ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಬುಧವಾರ ಸೂಚನೆ ನೀಡಿದೆ.

ಕರ್ತವ್ಯದ ವೇಳೆ ಮರಣಹೊಂದಿದ ಆಶಾ, ಅಂಗನವಾಡಿ ಕಾರ್ಯಕರ್ತರ ಕುಟುಂಬದವರಿಗೆ ಪರಿಹಾರ ನೀಡಲು ಸಿದ್ದು ಒತ್ತಾಯ
ಕರ್ತವ್ಯದ ವೇಳೆ ಮರಣ ಹೊಂದಿದ ಕೊರೊನಾ ವಾರಿಯರ್ಸ್‌ಗಳಾದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಕೋವಿಡ್-19 ಸಂತ್ರಸ್ತರ ಕುಟುಂಬಕ್ಕೆ ಪರಿಹಾರ: ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
`ಕೊರೋನಾ ವೈರಸ್ ನಿಂದ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂಬ ಅರ್ಜಿಯೊಂದಕ್ಕೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ.

ರೇರಾ-ಕೆ: ಬಿಲ್ಡರ್ ಗಳಿಂದ ಪರಿಹಾರ ಮೊತ್ತ ಪಡೆಯಲು ಗೃಹ ಖರೀದಿದಾರರ ಅಲೆದಾಟ, ಪರದಾಟ!
ಕರ್ನಾಟಕದ ವಿವಿಧ ಭಾಗಗಳಲ್ಲಿ ಬಿಲ್ಡರ್ ಗಳಿಂದ ಗೃಹ ಖರೀದಿ ಮಾಡಿರುವವರು, ಹಲವಾರು ಕಾರಣಗಳಿಂದ ತಮಗೆ ಬರಬೇಕಿದ್ದ ಪರಿಹಾರ ಮೊತ್ತವನ್ನು ಪಡೆಯುವುದಕ್ಕೆ ಅಲೆಯುತ್ತಿದ್ದಾರೆ.

ಇಟಾಲಿಯನ್ ನೌಕಾಪಡೆಯಿಂದ ಹತ್ಯೆಯಾದ ಭಾರತೀಯ ಮೀನುಗಾರರ ಪರಿಹಾರವನ್ನು ಜಮಾ ಮಾಡಿ: ಕೇಂದ್ರಕ್ಕೆ ಸುಪ್ರೀಂ
2012 ರ ಫೆಬ್ರವರಿಯಲ್ಲಿ ಕೇರಳ ಕರಾವಳಿಯಲ್ಲಿ ಇಟಾಲಿಯನ್ ನೌಕಾಪಡೆಯಿಂದ ಕೊಲ್ಲಲ್ಪಟ್ಟ ಇಬ್ಬರು ಭಾರತೀಯ ಮೀನುಗಾರರ ಸಂಬಂಧಿಕರಿಗೆ ಇಟಲಿ ನೀಡಿದ ಪರಿಹಾರವನ್ನು ತನ್ನ ಖಾತೆಗೆ ಜಮಾ ಮಾಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರಕ್ಕೆ ನಿರ್ದೇಶನ ನೀಡಿದೆ.

