Compensation

ದೆಹಲಿಯಿಂದ ಎಚ್ಚರಿಕೆ ಬಂದ ಮೇಲೆ ಗೋಲಿಬಾರ್ ಸಂತ್ರಸ್ತರಿಗೆ ಪರಿಹಾರ ಹಿಂಪಡೆಯಲಾಗಿದೆ- ಡಿಕೆಶಿ
ಮಂಗಳೂರು ಗೋಲಿಬಾರ್ ನಲ್ಲಿ ಸತ್ತವರಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದ ಪರಿಹಾರವನ್ನು ದೆಹಲಿ ವರಿಷ್ಠರ ಎಚ್ಚರಿಕೆ ನಂತರ ಹಿಂಪಡೆಯಲಾಗಿದೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ

ಮಂಗಳೂರು ಗೋಲಿಬಾರ್: ಮೃತರ ಕುಟುಂಬಕ್ಕೆ ಪರಿಹಾರ ಕೊಡಲ್ಲ ಅನ್ನೊದು ತಪ್ಪು- ಎಂಬಿ ಪಾಟೀಲ್
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಗಲಭೆ ವೇಳೆಯಲ್ಲಿ ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರ ಕುಟುಂಬ ಸದಸ್ಯರಿಗೆ ಪರಿಹಾರ ಕೊಡಲ್ಲ ಅಂತಾ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳುವುದು ತಪ್ಪು ಎಂದು ಎಂದು ಮಾಜಿ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.

ಮಂಗಳೂರು ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ ಪರಿಹಾರ ಕೊಡಬೇಕು: ಬಿ. ರಾಮುಲು
ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟಿರುವವರಿಗೆ ಘೋಷಿಸಲಾಗಿದ್ದು ಪರಿಹಾರವನ್ನು ನೀಡಲಾಗುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಇದಕ್ಕೆ ಭಿನ್ನ ರಾಗ ತೆಗೆದಿರುವ ಸಚಿವ ಬಿ. ಶ್ರೀರಾಮುಲು ಅವರು ಪರಿಹಾರ ಕೊಡಲೇಬೇಕು ಎಂದು ಆಗ್ರಹಿಸಿದ್ದಾರೆ.

ಉನ್ನಾವೋ ಪ್ರಕರಣ: ಅತ್ಯಾಚಾರ ಸಂತ್ರಸ್ಥೆ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಿದ ಯೋಗಿ ಸರ್ಕಾರ
ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಉನ್ನಾವೋ ಅತ್ಯಾಚಾರ ಸಂತ್ರಸ್ಥೆ ಕುಟುಂಬಕ್ಕೆ ಉತ್ತರ ಪ್ರದೇಶ ಸರ್ಕಾರ 25 ಲಕ್ಷ ರೂ. ಪರಿಹಾರವನ್ನು ನೀಡಿದೆ.

ಪ್ರವಾಹ ಸಂತ್ರಸ್ತರಿಗೆ ಸರ್ಕಾರ ದೊಡ್ಡ ಮೊತ್ತದ ಪರಿಹಾರ ನೀಡುತ್ತಿದೆ: ಸಿಎಂ ಯಡಿಯೂರಪ್ಪ
ಪ್ರವಾಹ ಹಾಗೂ ಅತೀವ್ರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ಹೆಚ್ಚು ಮೊತ್ತದ ಪರಿಹಾರವನ್ನು ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ನೆರೆ ಸಂತ್ರಸ್ಥರ ಪರಿಹಾರದ ಮೊತ್ತ ಹೆಚ್ಚಿಸಿದ ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ಉಂಟಾದ ಅತಿವೃಷ್ಠಿಗೆ ಹೆಚ್ಚಿನ ಪರಿಹಾರ ನೀಡಲಾಗುವುದು. ರೈತರ ಮತ್ತು ಜನಸಾಮಾನ್ಯರ ರಕ್ಷಣೆಗೆ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ವಿಧಾನ ಸಭೆಯಲ್ಲಿ ಪ್ರಕಟಿಸಿದ್ದಾರೆ.

ಗ್ಯಾಂಗ್-ರೇಪ್ ಸಂತ್ರಸ್ತೆ ಬಿಲ್ಕಿಸ್ ಬನೊಗೆ 50 ಲಕ್ಷ ರು. ಪರಿಹಾರ ನೀಡುವಂತೆ ಗುಜರಾತ್ ಸರ್ಕಾರಕ್ಕೆ 'ಸುಪ್ರೀಂ' ತಾಕೀತು
2002ರಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತೆ ಬಿಲ್ಕಿಸ್ ಬಾನೊಗೆ ಎರಡು ವಾರಗಳೊಳಗೆ 50 ಲಕ್ಷ ರೂ. ಪರಿಹಾರ ನೀಡುವಂತೆ ಸುಪ್ರೀಂಕೋರ್ಟ್ ಗುಜರಾತ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಹುತಾತ್ಮ ಅರಣ್ಯ ಸಿಬ್ಬಂದಿ ಪರಿಹಾರ 30 ರೂ.ಲಕ್ಷಕ್ಕೆ ಹೆಚ್ಚಳ: ಸಿಎಂ ಯಡಿಯೂರಪ್ಪ
ಕರ್ತವ್ಯದಲ್ಲಿದ್ದಾಗ ಹುತಾತ್ಮರಾಗುವ ಅರಣ್ಯ ಇಲಾಖೆ ಸಿಬ್ಬಂದಿ ಕುಟುಂಬಗಳಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು 20 ಲಕ್ಷ ರೂ. ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಗಣೇಶ ವಿಸರ್ಜನೆ ವೇಳೆ 6 ಮಕ್ಕಳು ನೀರು ಪಾಲು: ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಕೋಲಾರ ಜಿಲ್ಲೆ ಕೆ ಜಿ ಎಫ್ ನ ಕ್ಯಾಸಂಬಳ್ಳಿ ಹೋಬಳಿಯ ಮರಡಘಟ್ಟ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಆರು ಮಕ್ಕಳ ಕುಟುಂಬದವರಿಗೆ ತಲಾ....

