Compensation

ಮನೆ ನಿರ್ಮಾಣಕ್ಕೆ 5 ಲಕ್ಷ, ದುರಸ್ತಿಗೆ 1 ಲಕ್ಷ ರೂ. ಪರಿಹಾರ: ಸಿಎಂ ಯಡಿಯೂರಪ್ಪ
ಅತಿವೃಷ್ಠಿಯಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲು 5 ಲಕ್ಷ ರೂಪಾಯಿ ಹಾಗೂ ಹಾನಿಗೀಡಾದವರಿಗೆ ದುರಸ್ತಿ ಕಾರ್ಯ ಕೈಗೊಳ್ಳಲು ಒಂದು ಲಕ್ಷ ರೂ ನೆರವು ನೀಡಲಾಗುವುದು....

ಮಂಡ್ಯ ಬಸ್ ದುರಂತ: ಕೇಂದ್ರದ ಪರಿಹಾರವನ್ನು ಪ್ರಚಾರಕ್ಕೆ ಬಳಸೋದು ತಪ್ಪು- ಸುಮಲತಾ ಅಂಬರೀಷ್
ಮಂಡ್ಯದ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ಕಳೆದ ವರ್ಷ ನಡೆದಿದ್ದ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಕೇಂದ್ರ ಸರ್ಕಾರ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಆದರೆ, ಇದು ಸುಮಲತಾ ಹಾಗೂ ಜೆಡಿಎಸ್ ಬೆಂಬಲಿಗರ ನಡುವಣ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.

ಹಿರಿಯ ನಾಗರೀಕರ ಪ್ರಾಯಾಸದ ಪ್ರವಾಸ: ಮೇಕ್ ಮೈ ಟ್ರಿಪ್'ಗೆ ರೂ.4.7 ಲಕ್ಷ ದಂಡ!
ನಕಲಿ ಟಿಕೆಟ್ ಎಂದು ಹಿರಿಯ ನಾಗರೀಕರಿಗೆ ಇರಿಸು ಮುರಿಸು ಉಂಟು ಮಾಡಿದ್ದಕ್ಕಾಗಿ ಆನ್ ಲೈನ್ ಟ್ರಾವೆಲ್ ಕಂಪನಿ ಮೇಕ್ ಮೈ ಟ್ರಿಪ್ ಇದೀಗ ರೂ.4.70 ಲಕ್ಷ ಪರಿಹಾರ ನೀಡಬೇಕಾಗಿ ಬಂದಿದೆ...

ಭಾರತ-ಚೀನಾ ಯುದ್ಧದ 56 ವರ್ಷಗಳ ನಂತರ ಅರುಣಾಚಲ ಪ್ರದೇಶದ ಗ್ರಾಮಸ್ಥರಿಗೆ ತಲುಪಿದ ಪರಿಹಾರ ಮೊತ್ತ!
ಭಾರತ-ಚೀನಾ ನಡುವಿನ ಯುದ್ಧ ನಡೆದು 56 ವರ್ಷಗಳ ನಂತರ ಅರುಣಾಚಲ ಪ್ರದೇಶದ ಗ್ರಾಮಸ್ಥರಿಗೆ ಪರಿಹಾರ ದೊರೆತಿದೆ.

ಅಮೃತಸರದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತವಲ್ಲ, ಪರಿಹಾರ ನೀಡುವುದಿಲ್ಲ: ರೈಲ್ವೇ ಇಲಾಖೆ
ಅಮೃತಸರದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತವಲ್ಲ. ಹೀಗಾಗಿ ಇಲಾಖೆ ಯಾವುದೇ ರೀತಿಯ ಪರಿಹಾರವನ್ನೂ ನೀಡುವುದಿಲ್ಲ ಎಂದು ಕೇಂದ್ರ ಸಂವಹನ ಮತ್ತು ರೈಲ್ವೇ ಖಾತೆ ರಾಜ್ಯ ಸಚಿವ...

ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ಗೆ ಕೇರಳ ಸರ್ಕಾರದಿಂದ 50 ಲಕ್ಷ ರೂ. ಪರಿಹಾರ
ಇಸ್ರೊ ಬೇಹುಗಾರಿಕೆ ನಡೆಸಿದ್ದಾರೆ ಎಂದು ಆರೋಪಿಸಿ ವಿಜ್ಞಾನಿ ನಂಬಿ ನಾರಾಯಣನ್ ವಿರುದ್ಧ ಸುಳ್ಳು ಕೇಸ್ ದಾಖಲಿಸಿ ಬಂಧಿಸಿದ್ದಕ್ಕೆ ಅವರಿಗೆ 50 ಲಕ್ಷ ರೂಪಾಯಿ ಪರಿಹಾರವನ್ನು ನೀಡಲು ಕೇರಳ ಸಂಪುಟ ಸಭೆಯಲ್ಲಿ ಇಂದು ನಿರ್ಧಾರ ಕೈಗೊಳ್ಳಲಾಗಿದೆ.

ಪರಿಹಾರದ ಹಣಕ್ಕಾಗಿ ಕಾದು ಸುಸ್ತಾಗಿವೆ ರಾಜ್ಯದ 14 ಹುತಾತ್ಮ ಸೈನಿಕರ ಕುಟುಂಬಗಳು!
ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ಸುಮಾರು 14 ಸೈನಿಕರು ಹುತಾತ್ಮರಾಗಿದ್ದು, ರಾಜ್ಯ ಸರ್ಕಾರದ ಪರಿಹಾರಕ್ಕಾಗಿ ಕಾದು ಕುಳಿತಿವೆ,...

ಹಾಸನ: ಪತಿಯನ್ನು ಕೊಂದು ’ರೈತ ಆತ್ಮಹತ್ಯೆ’ ಎಂದು ಬಿಂಬಿಸಿದ್ದ ಪತ್ನಿ ಬಂಧನ
ಹಾಸನ ರೈತ ಯೋಗೀಶ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಆತ್ಮಹತ್ಯೆಗೆ ಶರಣಾಗಿದ್ದ ಪೌರಕಾರ್ಮಿಕನ ಮನೆ-ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊತ್ತ ಪರಮೇಶ್ವರ್
ವೇತನ ವಿಳಂಬದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದ ಪೌರ ಕಾರ್ಮಿಕ ಸುಬ್ರಮಣಿ ಪತ್ನಿ ಕವಿತಾ ಅವರಿಗೆ ಬಿಬಿಎಂಪಿ ಶಾಲೆಯಲ್ಲಿ ಆಯಾ ಕೆಲಸ ನೀಡಿ, ಅವರ ಮಕ್ಕಳ ವಿದ್ಯಾಭ್ಯಾಸದ ಹೊಣೆ ಜೊತೆಗೆ ಸಂತ್ರಸ್ತ ಕುಟುಂಬಕ್ಕೆ ಮನೆ ನಿರ್ಮಾಣ...

