Compensation

Karur Stampede: ವಿಜಯ್ ತಪ್ಪಲ್ಲ, ಡಿಎಂಕೆ ಸರ್ಕಾರವನ್ನು ದೂಷಿಸಿದ ಬಿಜೆಪಿ, ಮೃತರ ಕುಟುಂಬಗಳಿಗೆ 1 ಲಕ್ಷ ರೂ ಪರಿಹಾರ ಘೋಷಣೆ!
ರಾಜ್ಯ ಬಿಜೆಪಿ ನಾಯಕ ಕೆ.ಅಣ್ಣಾಮಲೈ, ಮೃತರ ಕುಟುಂಬಗಳಿಗೆ ತಲಾ ರೂ. 1 ಲಕ್ಷ ಪರಿಹಾರ ಘೋಷಿಸಿದರು. ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದರು.

Karur Stampede: 'ಭರಿಸಲಾಗದ ನಷ್ಟ'; ಮೃತರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ಘೋಷಿಸಿದ ನಟ ವಿಜಯ್
ಶನಿವಾರ ಸಂಜೆ ಕರೂರಿನಲ್ಲಿ ನಡೆದ ಟಿವಿಕೆ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 39 ಜನರು ಸಾವಿಗೀಡಾಗಿದ್ದಾರೆ ಮತ್ತು 95 ಜನರು ಗಾಯಗೊಂಡಿದ್ದಾರೆ.

ಶಿಕ್ಷೆ ಮುಗಿದರೂ, ಹೆಚ್ಚುವರಿ ನಾಲ್ಕು ವರ್ಷ ಜೈಲಿನಲ್ಲಿ ಕಳೆದ ಅಪರಾಧಿಗೆ 25 ಲಕ್ಷ ರೂ ಪಾವತಿಸುವಂತೆ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ
ನ್ಯಾಯಮೂರ್ತಿಗಳಾದ ಜೆಬಿ ಪಾರ್ದಿವಾಲಾ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠವು, ಮಧ್ಯಪ್ರದೇಶ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

GBIT ಯೋಜನೆ ಸಂತ್ರಸ್ತ ರೈತರಿಗೆ ಎಕರೆಗೆ 1.5 ರಿಂದ 2.5 ಕೋಟಿ ರೂ ವರೆಗೆ ಪರಿಹಾರ: ಡಿ.ಕೆ ಶಿವಕುಮಾರ್
ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಮೂಲಕ ದೇಶದ ಮೊದಲ ಇಂಟೆಗ್ರೇಟೆಡ್ ಕೃತಕ ಬುದ್ಧಿಮತ್ತೆ (AI) ನಗರ ನಿರ್ಮಾಣಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. 9,000 ಎಕರೆಯಷ್ಟು ಪ್ರದೇಶದಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ನೀವೊಬ್ಬರು ಸಚಿವರು...ಹೀಗೆ ಕೇಳಿದ್ರೆ ಹೇಗೆ; ಸಚಿವ ತಿಮ್ಮಾಪುರ ವಿರುದ್ಧ ಡಿಕೆ.ಶಿವಕುಮಾರ್ ಗರಂ
ನೀವೊಬ್ಬರು ಸಚಿವರು...ನೀವು ಈ ರೀತಿ ಮಾತನಾಡುವುದು ಸರಿಯಲ್ಲ. ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೂ ಪರಿಹಾರಕ್ಕೆ ಒಂದು ದರ ನಿಗದಿ ಮಾಡಿದ್ದಾರೆ.

GST ಸರಳೀಕರಣ ವ್ಯವಸ್ಥೆ ಜಾರಿಯಾಗಿ ರಾಜ್ಯಗಳ ಆದಾಯ ಸ್ಥಿರಗೊಳ್ಳುವವರೆಗೆ ಕೌನ್ಸಿಲ್ ಪರಿಹಾರ ನೀಡಲಿ: ಸಿದ್ದರಾಮಯ್ಯ
ಜಿಎಸ್ಟಿ ಕೌನ್ಸಿಲ್ ನಮ್ಮ ಮುಂದಿಟ್ಟಿರುವ ಜಿಎಸ್ಟಿ ತೆರಿಗೆ ಸರಳೀಕರಣ ವ್ಯವಸ್ಥೆಯನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಈ ವ್ಯವಸ್ಥೆ ರಾಜ್ಯಗಳ ತೆರಿಗೆ ಆದಾಯವನ್ನು ರಕ್ಷಿಸುವಂತಿರಬೇಕು .

KSRTC ಸಿಬ್ಬಂದಿಗಳ ಸ್ವಾಭಾವಿಕ ಮರಣ: ಪರಿಹಾರ ಹಣ ದುಪ್ಪಟ್ಟು ನಿಗದಿ; ಸೆಪ್ಟೆಂಬರ್ 1 ರಿಂದ ಜಾರಿ
ಸೆಪ್ಟೆಂಬರ್ 1 ರಿಂದ, ಮೃತ ಸಿಬ್ಬಂದಿ ಕುಟುಂಬಗಳು 20 ಲಕ್ಷ ರೂ.ಗಳನ್ನು ಪಡೆಯಲಿದ್ದಾರೆ. KSRTC ಈಗಾಗಲೇ ಆಕಸ್ಮಿಕ ಸಾವುಗಳಿಗೆ ಒದಗಿಸುವ 1 ಕೋಟಿ ನೀಡುತ್ತಿದೆ.

ಅತಿವೃಷ್ಟಿಯಿಂದಾಗಿ ಅಪಾರ ಹಾನಿ; ಪರಿಹಾರ ಒತ್ತಾಯಿಸಲು ದೆಹಲಿಗೆ ರಾಜ್ಯ ನಿಯೋಗ ಕಳುಹಿಸಿ: ಸರ್ಕಾರಕ್ಕೆ ಬಿ.ಆರ್ ಪಾಟೀಲ್ ಆಗ್ರಹ
ಅದರಂತೆ ಕಲಬುರಗಿಯಲ್ಲಿ 62 ಮಿಮಿ ನಷ್ಟು ಆಗಬೇಕಾಗಿದ್ದ ಮಳೆ 108 ಮಿಮಿನಷ್ಟು ಹೆಚ್ಚಾಗಿ ಹಳ್ಳ, ಕೊಳ್ಳ, ನದಿಗಳು ತುಂಬಿ ಮನೆಗಳಿಗೆ ನೀರು ನುಗ್ಗಿ ಅಪಾರ ನಷ್ಟವಾಗಿದೆ.

ಅತಿವೇಗ, ನಿರ್ಲಕ್ಷ್ಯದ ವಾಹನ ಚಾಲನೆಯಿಂದ ಉಂಟಾಗುವ ಸಾವಿಗೆ ವಿಮಾ ಕಂಪನಿ ಪರಿಹಾರ ನೀಡಬೇಕಾಗಿಲ್ಲ: ಸುಪ್ರೀಂ ಕೋರ್ಟ್
ಅತಿವೇಗದಲ್ಲಿ ಕಾರು ಚಾಲನೆ ಮಾಡಿ ಸಾವಿಗೀಡಾದ ವ್ಯಕ್ತಿಯ ಪತ್ನಿ, ಮಗ ಮತ್ತು ಪೋಷಕರು ಕೋರಿದ 80 ಲಕ್ಷ ಪರಿಹಾರವನ್ನು ನೀಡಲು ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಆರ್ ಮಹಾದೇವನ್ ಅವರಿದ್ದ ಪೀಠವು ನಿರಾಕರಿಸಿದೆ.

