Compensation

ಔಷಧ ಘಟಕದಲ್ಲಿ ಸ್ಫೋಟ: ಮೃತರ ಕುಟುಂಬಗಳಿಗೆ ತಲಾ 1 ಕೋಟಿ ರೂ ಪರಿಹಾರ; ತೆಲಂಗಾಣ ಸಿಎಂ ಆದೇಶ
ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಮೃತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ ಎಂದರು.

Mysuru: ಪತ್ನಿ ಬದುಕಿದ್ದರೂ, ಕೊಲೆ ಆರೋಪದಲ್ಲಿ ಜೈಲು ಶಿಕ್ಷೆ; 5 ಕೋಟಿ ರೂ ಪರಿಹಾರ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ!
ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಕುರುಬರ ಸುರೇಶ್ ಅವರನ್ನು ಮೈಸೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2025ರ ಏಪ್ರಿಲ್‌ನಲ್ಲಿ ಸಂಪೂರ್ಣ ಗೌರವಗಳೊಂದಿಗೆ ಖುಲಾಸೆಗೊಳಿಸಿತ್ತು.

ಬೆಂಗಳೂರು ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ಚೆಕ್ ವಿತರಿಸಿದ ರಾಜ್ಯ ಸರ್ಕಾರ
ಕೆ.ಆರ್.ಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮಕ್ಕೆ ಭೇಟಿ ನೀಡಿದ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು, ಮೃತ ವ್ಯಕ್ತಿಯ ಮನೆಗೆ ಭೇಟಿ ನೀಡಿದರು.

ಕರಾವಳಿಯಲ್ಲಿ ಮಳೆ ಅವಾಂತರ; ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಚಿವ ದಿನೇಶ್ ಗುಂಡೂರಾವ್
ಕಳೆದ ವಾರ ಕರಾವಳಿ ಜಿಲ್ಲೆಯಲ್ಲಿ ಮಳೆಯಿಂದಾಗಿ ಅನಾಹುತ ಸಂಭವಿಸಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ, ಮನೆಗಳು ಜಲಾವೃತವಾಗಿವೆ, ಮರಗಳು ಉರುಳಿವೆ ಮತ್ತು ಮೂಲಸೌಕರ್ಯಗಳಿಗೆ ಹಾನಿಯಾಗಿದೆ.

ಬೆಂಗಳೂರು ಮಳೆ ಅವಾಂತರ: ಸಂತ್ರಸ್ತರಿಗೆ ತಕ್ಷಣ ಪರಿಹಾರ; ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ; ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
ಮಳೆಯಿಂದ ಉಂಟಾದ ನೆರೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದ್ದೇವೆ.

ಹಿಂದೂ ಕಾರ್ಯಕರ್ತ ಸುಹಾಶ್ ಶೆಟ್ಟಿ ಅಂತ್ಯಕ್ರಿಯೆ: ಬಿಜೆಪಿಯಿಂದ 25 ಲಕ್ಷ ರೂ ಪರಿಹಾರ ಘೋಷಣೆ!
ಕಳೆದ ರಾತ್ರಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದರು.

KSRTC: ಅಪಘಾತದಲ್ಲಿ ಮೃತಪಟ್ಟ ಚಾಲಕರ ಕುಟುಂಬಸ್ಥರಿಗೆ ತಲಾ 1 ಕೋಟಿ ರೂ ಹಸ್ತಾಂತರ
ನಾಲ್ಕು ನಿಗಮಗಳಲ್ಲಿ 1,000 ಸಿಬ್ಬಂದಿಗಳ ಕುಟುಂಬಸ್ಥರಿಗೆ ಅನುಕಂಪದ ಆಧಾರದ ಮೇಲೆ ಪರಿಹಾರ ನೀಡಲಾಗಿದೆ

ಕಾಪಿರೈಟ್ ವಿವಾದ: ನಯನತಾರಾರಿಂದ 1 ಕೋಟಿ ರೂ ಪರಿಹಾರ ಕೇಳಿದ ಧನುಷ್ ಒಡೆತನದ ನಿರ್ಮಾಣ ಕಂಪನಿ
ಸಾಕ್ಷ್ಯಚಿತ್ರ ಪ್ರಸಾರಕ್ಕೆ ತಡೆ ಕೋರಿ ಸಲ್ಲಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆ ಅರ್ಜಿಯನ್ನು ನ್ಯಾಯಮೂರ್ತಿ ಸೆಂಥಿಲ್‌ಕುಮಾರ್ ರಾಮಮೂರ್ತಿ ತಿರಸ್ಕರಿಸಿದ ನಂತರ ಧನುಷ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಮೈಸೂರು ರಾಜಮನೆತನಕ್ಕೆ 6 ವಾರಗಳಲ್ಲಿ 3 ಸಾವಿರ ಕೋಟಿ ನೀಡಬೇಕಿರುವ ರಾಜ್ಯ ಸರ್ಕಾರ!
ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣಪತ್ರದ ರೂಪದಲ್ಲಿ ಪರಿಹಾರ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ಈ ತೀರ್ಪು, ಸರ್ಕಾರ ತೆಗೆದುಕೊಂಡಿದ್ದ ಇತ್ತೀಚಿನ ನಿಲುವಿಗೆ ವಿರುದ್ಧವಾಗಿದೆ.

