Compensation

Hathras stampede: ಘಟನೆಯ ತನಿಖೆ ಮತ್ತು ಸಂತ್ರಸ್ತರಿಗೆ ಪರಿಹಾರಕ್ಕಾಗಿ ಸಮಿತಿಯನ್ನು ನೇಮಿಸಲು ಸುಪ್ರೀಂ ಕೋರ್ಟ್ ನಲ್ಲಿ PIL
ದೇಶ

Hathras stampede: ಘಟನೆಯ ತನಿಖೆ ಮತ್ತು ಸಂತ್ರಸ್ತರಿಗೆ ಪರಿಹಾರಕ್ಕಾಗಿ ಸಮಿತಿಯನ್ನು ನೇಮಿಸಲು ಸುಪ್ರೀಂ ಕೋರ್ಟ್ ನಲ್ಲಿ PIL

ಸಾರ್ವಜನಿಕ ಸಭೆಗಳಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಮಾರ್ಗಸೂಚಿಗಳು ಮತ್ತು ಸುರಕ್ಷತಾ ಕ್ರಮಗಳನ್ನು ಸೂಚಿಸಲು ಮತ್ತು ರೂಪಿಸಲು ಸಮಿತಿಗೆ ನಿರ್ದೇಶನ ನೀಡುವಂತೆ ವಕೀಲರು ಅರ್ಜಿಯಲ್ಲಿ ಕೋರಿದ್ದಾರೆ.

ಕುವೈತ್ ಅಗ್ನಿ ದುರಂತ; ಕಲಬುರಗಿ ಮೂಲದ ಮೃತನ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ನೆರವು
ರಾಜ್ಯ

ಕುವೈತ್ ಅಗ್ನಿ ದುರಂತ; ಕಲಬುರಗಿ ಮೂಲದ ಮೃತನ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ನೆರವು

ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ವಿಜಯ್ ಕುಮಾರ್ ಪ್ರಸನ್ನ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಮಂಗಳವಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಪ್ರಸನ್ನ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸಾರಸಾಂಬಾ ಗ್ರಾಮದವರು. ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ (ಸಿಎಂಆರ್‌ಎಫ್) 5 ಲಕ್ಷ ರೂ. ಪರಿಹಾರ ನೀಡಲಾಗಿದೆ.

ಕರ್ತವ್ಯದ ವೇಳೆ ಅಪಘಾತದಲ್ಲಿ ಸಾವು: ನಾಲ್ವರು KSRTC ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಣೆ
ರಾಜ್ಯ

ಕರ್ತವ್ಯದ ವೇಳೆ ಅಪಘಾತದಲ್ಲಿ ಸಾವು: ನಾಲ್ವರು KSRTC ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಣೆ

ಕರ್ತವ್ಯದ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ನೌಕರರ ಕುಟುಂಬದವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬುಧವಾರ ತಲಾ 1 ಕೋಟಿ ರೂಪಾಯಿ ಪರಿಹಾರವನ್ನು ವಿತರಿಸಿದ್ದಾರೆ. ಕೆಎಸ್‌ಆರ್‌ಟಿಸಿಯ ಅಪಘಾತ ವಿಮೆ (ಸಾರಿಗೆ ಸುರಕ್ಷಾ) ಅಡಿಯಲ್ಲಿ ಈ ಮೊತ್ತವನ್ನು ನೀಡಲಾಯಿತು.

ರಾಜ್ಯದ 17.09 ಲಕ್ಷ ಸಣ್ಣ ರೈತ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ ನಿರ್ಧಾರ!
ರಾಜ್ಯ

ರಾಜ್ಯದ 17.09 ಲಕ್ಷ ಸಣ್ಣ ರೈತ ಕುಟುಂಬಗಳಿಗೆ ಪರಿಹಾರ ನೀಡಲು ಸರ್ಕಾರ ನಿರ್ಧಾರ!

ರಾಜ್ಯದಲ್ಲಿ17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯಕ್ಕೆ ನಷ್ಟ ಪರಿಹಾರವಾಗಿ ತಲಾ 2800 ರೂ.ನಿಂದ 3000 ರೂ. ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ.

ಎಲ್‌ಪಿಜಿ ಗ್ಯಾಸ್ ಸೋರಿಕೆ ದುರಂತ: 12 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ

ಎಲ್‌ಪಿಜಿ ಗ್ಯಾಸ್ ಸೋರಿಕೆ ದುರಂತ: 12 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರಿನ ಯರಗನಹಳ್ಳಿಯಲ್ಲಿ ಎಲ್‌ಪಿಜಿ ಗ್ಯಾಸ್‌ ಸೋರಿಕೆಯಾಗಿ ಉಸಿರುಗಟ್ಟಿ ಸಾವಿಗೀಡಾದ ಒಂದೇ ಕುಟುಂಬದ ನಾಲ್ವರ ಸಂಬಂಧಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 12 ಲಕ್ಷ ರೂಪಾಯಿ (ತಲಾ 3 ಲಕ್ಷ ರೂ.) ಪರಿಹಾರ ಘೋಷಿಸಿದ್ದಾರೆ. ಸಂತ್ರಸ್ತರ ಮನೆಗೆ ಭೇಟಿ ನೀಡಿದ ಮುಖ್ಯಮಂತ್ರಿ, ಮೃತ ಕುಮಾರಸ್ವಾಮಿ ಅವರ ಪೋಷಕರಾದ ತಿಮ್ಮಯ್ಯ ಮತ್ತು ಶಾರದಮ್ಮ ಹಾಗೂ ಪತ್ನಿ ಮಂಜುಳಾ ಅವರ ಪೋಷಕರಾದ ರತ್ನಮ್ಮ ಮತ್ತು ಭದ್ರಪ್ಪ ಅವರಿಗೆ ಸಾಂತ್ವನ ಹೇಳಿದರು.

ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಆಗ್ರಹ
ರಾಜಕೀಯ

ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಆಗ್ರಹ

ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕ್‌ಗಳಿಗೆ ಸೂಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಆಗ್ರಹಿಸಿದೆ.

ತಪ್ಪಾದ ರೈಲು ಹತ್ತಿ ಇಳಿಯುವ ವೇಳೆ ಮಹಿಳೆ ಸಾವು; ಬಡ್ಡಿ ಸಮೇತ ಪರಿಹಾರ ನೀಡುವಂತೆ ಹೈಕೋರ್ಟ್ ಸೂಚನೆ
ರಾಜ್ಯ

ತಪ್ಪಾದ ರೈಲು ಹತ್ತಿ ಇಳಿಯುವ ವೇಳೆ ಮಹಿಳೆ ಸಾವು; ಬಡ್ಡಿ ಸಮೇತ ಪರಿಹಾರ ನೀಡುವಂತೆ ಹೈಕೋರ್ಟ್ ಸೂಚನೆ

ಕರ್ನಾಟಕ ಹೈಕೋರ್ಟ್, 2014ರ ಫೆಬ್ರವರಿಯಲ್ಲಿ ರೈಲು ಹತ್ತಲು ಯತ್ನಿಸಿ ದುರಂತ ಸಾವು ಕಂಡ ಮಹಿಳೆಯ ಕುಟುಂಬಕ್ಕೆ ಎಂಟು ಲಕ್ಷ ರೂಪಾಯಿ ಪರಿಹಾರವನ್ನು ನೀಡಿದೆ.

ಕಡಬ ಆ್ಯಸಿಡ್ ದಾಳಿ: ಸಂತ್ರಸ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ ಪರಿಹಾರ: ಮಹಿಳಾ ಆಯೋಗದ ಅಧ್ಯಕ್ಷೆ
ರಾಜ್ಯ

ಕಡಬ ಆ್ಯಸಿಡ್ ದಾಳಿ: ಸಂತ್ರಸ್ತ ಬಾಲಕಿಯರಿಗೆ ತಲಾ 4 ಲಕ್ಷ ರೂ ಪರಿಹಾರ: ಮಹಿಳಾ ಆಯೋಗದ ಅಧ್ಯಕ್ಷೆ

ಕಡಬದ ಆಸಿಡ್ ದಾಳಿ ಸಂತ್ರಸ್ತ ಬಾಲಕಿಯರಿಗೆ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆಗಾಗಿ 4 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.

ಪ್ರತಿಭಟನಾ ನಿರತ ರೈತ ಸಾವು: ಸಂತ್ರಸ್ತನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ, ಸಹೋದರಿಗೆ ಸರ್ಕಾರಿ ಉದ್ಯೋಗ
ದೇಶ

ಪ್ರತಿಭಟನಾ ನಿರತ ರೈತ ಸಾವು: ಸಂತ್ರಸ್ತನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ, ಸಹೋದರಿಗೆ ಸರ್ಕಾರಿ ಉದ್ಯೋಗ

ರೈತರು ನಡೆಸುತ್ತಿರುವ ಪ್ರತಿಭಟನೆ ವೇಳೆ ಖಾನೌರಿ ಗಡಿಯಲ್ಲಿ ಸಾವಿಗೀಡಾದ ರೈತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಮತ್ತು ಸಹೋದರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ ಘೋಷಿಸಿದ್ದಾರೆ.