Competition Commission of India

ಸಿಸಿಐ ಆರೋಪಕ್ಕೆ ಉತ್ತರಿಸಲು ಕಾಲಾವಕಾಶ ಕೋರಿದ ಗೂಗಲ್: ಕರ್ನಾಟಕ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ
ಗೂಗಲ್ ಪ್ಲೇ ಸ್ಟೋರಿನಲ್ಲಿ ಆರೋಗ್ಯಕರ ಸ್ಪರ್ಧಾತ್ಮಕತೆಗೆ ವಿರುದ್ಧವಾದ ತಾರತಮ್ಯ ನೀತಿ ಅನುಸರಿಸುತ್ತಿದೆ ಎನ್ನುವ ಆರೋಪ ಗೂಗಲ್ ವಿರುದ್ಧ ಕೇಳಿಬಂದಿತ್ತು.

ಫ್ಯೂಚರ್ ಗ್ರೂಪ್ ಜೊತೆ ಒಪ್ಪಂದ ವಿವಾದ: ಅಮೆಜಾನ್‍ಗೆ ಸಿಸಿಐ 202 ಕೋಟಿ ರೂ. ದಂಡ
ಆನ್‍ಲೈನ್ ಶಾಪಿಂಗ್ ಖ್ಯಾತ ಅಮೆಜಾನ್ ಸಂಸ್ಥೆಗೆ ಸ್ಪರ್ಧಾತ್ಮಕ ಆಯೋಗ 202 ಕೋಟಿ ರೂ ದಂಡ ಹಾಕಿ ಆದೇಶ ಹೊರಡಿಸಿದೆ.

ಗೌಪ್ಯತೆ ನೀತಿಯನ್ನು ತನಿಖೆ ಮಾಡುವ ಸಿಸಿಐ ಆದೇಶ ವಿರುದ್ಧ ಫೇಸ್‌ಬುಕ್, ವಾಟ್ಸಾಪ್ ಮನವಿ ದೆಹಲಿ ಹೈಕೋರ್ಟ್ ನಲ್ಲಿ ವಜಾ
ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯ ಬಗ್ಗೆ ತನಿಖೆ ನಡೆಸುವಂತೆ ಭಾರತದ ಸ್ಪರ್ಧಾ ಆಯೋಗ ಸಿಸಿಐ ಆದೇಶವನ್ನು ಪ್ರಶ್ನಿಸಿ ಸಾಮಾಜಿಕ ಜಾಲತಾಣ ವೇದಿಕೆಗಳಾದ ಫೇಸ್‌ಬುಕ್ ಮತ್ತು ವಾಟ್ಸಾಪ್ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ಡಬ್ಬಿಂಗ್ ವಿವಾದ: ನಟ ಜಗ್ಗೇಶ್, ಸಾರಾ ಗೋವಿಂದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸಿಸಿಐ ದಂಡ
ಡಬ್ಬಿಂಗ್ ಗೆ ವಿರೋಧ ವ್ಯಕ್ತಪಡಿಸಿದ ಕಾರಣ ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿಗೆ ಭಾರತೀಯ ಸ್ಪರ್ಧಾತ್ಮಕ ಆಯೋಗ (ಸಿಸಿಐ) ಭಾರಿ ಪ್ರಮಾಣದ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಪಕ್ಷಪಾತ ಶೋಧ ಮಾಹಿತಿ: ಸ್ಪರ್ಧಾ ಆಯೋಗದಿಂದ ಗೂಗಲ್ ಗೆ 136 ಕೋಟಿ ದಂಡ!
ಪಕ್ಷಪಾತ ಮಾಡಿದ ಆರೋಪದಡಿಯಲ್ಲಿ ಖ್ಯಾತ ಆನ್ ಲೈನ್ ಶೋಧ ತಾಣ ಗೂಗಲ್ ಗೆ ಭಾರತೀಯ ಸ್ಪರ್ಧಾತ್ಮಕ ಆಯೋಗ (ಸಿಸಿಐ) ಬರೊಬ್ಬರಿ 136 ಕೋಟಿ ದಂಡ ವಿಧಿಸಿದೆ.

ಬಿಸಿಸಿಐಗೆ 52 ಕೋಟಿ ರು. ದಂಡ ವಿಧಿಸಿದ ಸಿಸಿಐ
ಭಾರತೀಯ ಸ್ಪರ್ಧಾತ್ಮಕ ಆಯೋಗ(ಸಿಸಿಐ) ಬುಧವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಬರೊಬ್ಬರಿ 52.24 ಕೋಟಿ....

ಹ್ಯುಂಡೈ ಕಂಪನಿಗೆ 420 ಕೋಟಿ ದಂಡ
ಮುಕ್ತ ಮಾರುಕಟ್ಟೆಯಲ್ಲಿ ಬಿಡಿ ಭಾಗಗಳ ಮಾರಾಟ ನಿಯಂತ್ರಿಸಿರುವುದರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಭಾರತೀಯ ಸ್ಪರ್ಧಾ ವಿರೋಧ...

