Competitive Exams

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸ್ ಮಾಡಲು 50 ಲಕ್ಷ ರೂ ಲಂಚ ಪಡೆದ ಆರೋಪ; ರಾಜ್ಯ ರೈಲ್ವೆ ಅಧಿಕಾರಿ ಬಂಧನ
ಖಚಿತ ಮಾಹಿತಿ ಮೇರೆಗೆ ಆರೋಪಿ ಗೋವಿಂದರಾಜು ಹಾಗೂ ಇತರರ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯ ಪಿಎಸ್‌ಐ ಭೀಮಾಶಂಕರ ಹೇರೂರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.

NEET ಹಗರಣದ ನಡುವೆ ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕಾನೂನು ಜಾರಿಗೊಳಿಸಿದ ಕೇಂದ್ರ
NEET ಹಗರಣದ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕಾನೂನು ಜಾರಿ ಮಾಡಿದೆ.

ಬೆಂಗಳೂರಿನಲ್ಲಿ 4,300 ಹಿಂದುಳಿದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ
ಫಿಸಿಕ್ಸ್ ವಾಲಾ (ಪಿಡಬ್ಲ್ಯು) ಎಡ್ ಟೆಕ್ ಕಂಪನಿ ಬೆಂಗಳೂರಿನಲ್ಲಿ 4,300 ಹಿಂದುಳಿದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಮುಂದಾಗಿದೆ.

ಕನ್ನಡದಲ್ಲೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ
ಕೇಂದ್ರ ಸರ್ಕಾರದ ಹುದ್ದೆಗಳಿಗೆ ನಡೆಸುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹಿಂದಿ ಅಥವಾ ಇಂಗ್ಲಿಷ್ ಮಾತ್ರವಲ್ಲದೆ ಕನ್ನಡದಲ್ಲೂ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಒತ್ತಾಯಿಸಿದ್ದಾರೆ.

ಈ ಗ್ರಾಮದಲ್ಲಿ ಬಾಲಕಿಯರಿಗೆ ಪ್ರತ್ಯೇಕ ಸ್ಪರ್ಧಾತ್ಮಕ ಪರೀಕ್ಷಾ ಗ್ರಂಥಾಲಯ: ಬೇಟಿ ಬಚಾವೊ ಬೇಟಿ ಪಡಾವೊ ಯೋಜನೆಯಡಿ ನಿರ್ಮಾಣ
ಕರಲ ಗ್ರಾಮದ ಬಾಲಕಿಯರು ಮೆಡಿಕಲ್, ಎಂಜಿನಿಯರಿಂಗ್, ಯುಪಿಎಸ್ಸಿ ಮತ್ತಿತರ ಪ್ರವೇಶ ಪರೀಕ್ಷೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಗ್ರಂಥಾಲಯ ನೆರವಾಗಲಿದೆ.

ಇನ್ನು ಮುಂದೆ ಆಧಾರ್ ಪರೀಕ್ಷೆಗಳಿಗೆ ಆಧಾರ್ ಸಂಖ್ಯೆ ಕಡ್ಡಾಯ
ವೃತ್ತಿಪರ ಪದವಿ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ...

ಕಾಪಿ ಮಾಡುವವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸ್ ಆಗುವುದಿಲ್ಲ: ಲಾಲು ಪ್ರಸಾದ್ ಯಾದವ್
ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಸಲುವಾಗಿ ನಕಲು ಮಾಡುವ ವಿದ್ಯಾರ್ಥಿಗಳು ಎಂದಿಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮಂಗಳವಾರ ಹೇಳಿದ್ದಾರೆ...

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವುದು ಹೇಗೆ..?
ಸಾಮಾನ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಲ್ಲಿ ಆರಂಭದಲ್ಲಿ ಇದ್ದ ಆಸಕ್ತಿ, ಸ್ಪರ್ಧಾ ಮನೋಭಾವ ಇವೆಲ್ಲವೂ ಕಾಲಕ್ರಮೇಣ ಕಡಿಮೆಯಾಗುತ್ತದೆ..

