Complainant

ಸ್ವಾಮಿ ಅವಿಮುಕ್ತೇಶ್ವರಾನಂದ ಪ್ರಕರಣದ ದೂರುದಾರನ ಮೇಲೆ ಹಲ್ಲೆ
ದೇಶ

ಸ್ವಾಮಿ ಅವಿಮುಕ್ತೇಶ್ವರಾನಂದ ಪ್ರಕರಣದ ದೂರುದಾರನ ಮೇಲೆ ಹಲ್ಲೆ

ಬೆಳಿಗ್ಗೆ ರೈಲು ಸಿರಾತು ನಿಲ್ದಾಣವನ್ನು ಸಮೀಪಿಸುತ್ತಿದ್ದಾಗ, ಅಶುತೋಷ್ ಶೌಚಾಲಯಕ್ಕೆ ಹೋದಾಗ, ಅಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಅವರ ಮೇಲೆ ರೇಜರ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಸೆಪ್ಟೆಂಬರ್‌ 6 ವರೆಗೆ SIT ವಶಕ್ಕೆ
ರಾಜ್ಯ

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಸೆಪ್ಟೆಂಬರ್‌ 6 ವರೆಗೆ SIT ವಶಕ್ಕೆ

ತಮ್ಮ ವಶದಲ್ಲಿದ್ದ ಸಾಕ್ಷಿ ದೂರುದಾರನನ್ನು ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಬುಧವಾರ ಹಾಜರುಪಡಿಸಿದರು. ಹೆಚ್ಚಿನ ವಿಚಾರಣೆಗೆ ಸಲುವಾಗಿ ಆತನನ್ನು ಮತ್ತಷ್ಟು ದಿನ ಎಸ್‌ಐಟಿ ವಶಕ್ಕೆ ಒಪ್ಪಿಸುವಂತೆ ಸರ್ಕಾರಿ ವಕೀಲರು ಬೇಡಿಕೆ ಸಲ್ಲಿಸಿದರು

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಮಾಸ್ಕ್ ಮ್ಯಾನ್ ಬೆನ್ನುಬಿದ್ದ SIT; ಮಾಹಿತಿ ಸಂಗ್ರಹಕ್ಕೆ ಮಂಡ್ಯ-ತಮಿಳುನಾಡಿಗೆ ಭೇಟಿ
ರಾಜ್ಯ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಮಾಸ್ಕ್ ಮ್ಯಾನ್ ಬೆನ್ನುಬಿದ್ದ SIT; ಮಾಹಿತಿ ಸಂಗ್ರಹಕ್ಕೆ ಮಂಡ್ಯ-ತಮಿಳುನಾಡಿಗೆ ಭೇಟಿ

ಪ್ರಕರಣಕ್ಕೆ ಸಂಬಂಧಿಸಿದ ಕೆಲವು ಸೂಕ್ಷ್ಮ ವಿವರಗಳನ್ನು ಬಹಿರಂಗಪಡಿಸಿದ ನಂತರ ಧರ್ಮಸ್ಥಳ ಪಿಎಸ್ಐ ಸಮರ್ಥ ಆರ್. ಗಾಣಿಗೇರ ಜುಲೈ 12 ರಂದು ದೂರು ದಾಖಲಿಸಿದ್ದರು.

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ದೂರುದಾರನಿಗೆ ಇನ್ನೂ 'witness protection' ಅನ್ವಯ!
ರಾಜ್ಯ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ದೂರುದಾರನಿಗೆ ಇನ್ನೂ 'witness protection' ಅನ್ವಯ!

ಸಾಕ್ಷಿ ರಕ್ಷಣೆಯನ್ನು ಇನ್ನೂ ಹಿಂತೆಗೆದುಕೊಳ್ಳಲಾಗಿಲ್ಲ ಮತ್ತು ಅವರ ಬಂಧನದ ನಂತರವೂ ಅವರ ಮುಖದ ಹೊದಿಕೆಯನ್ನು ತೆಗೆದುಹಾಕಲಾಗಿಲ್ಲ ಎಂದು ಅಧಿಕಾರಿ ಹೇಳಿದರು,

ಧರ್ಮಸ್ಥಳ ಕೇಸ್: ತಮಿಳುನಾಡಿನಲ್ಲಿ ಗುಂಪೊಂದು ಸಂಪರ್ಕಿಸಿತ್ತೆಂದು ದೂರುದಾರ ಹೇಳಿಲ್ಲ; SIT ಸ್ಪಷ್ಟನೆ
ರಾಜ್ಯ

ಧರ್ಮಸ್ಥಳ ಕೇಸ್: ತಮಿಳುನಾಡಿನಲ್ಲಿ ಗುಂಪೊಂದು ಸಂಪರ್ಕಿಸಿತ್ತೆಂದು ದೂರುದಾರ ಹೇಳಿಲ್ಲ; SIT ಸ್ಪಷ್ಟನೆ

ಇದೇ ವೇಳೆ ಎಸ್‌ಐಟಿ ಯೂಟ್ಯೂಬರ್‌ಗಳಿಗೆ ನೋಟಿಸ್ ನೀಡಿದೆ ಎಂಬ ವರದಿಗಳನ್ನೂ ಅಧಿಕಾರಿಗಳು ನಿರಾಕರಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: ಜೀವ ಬೆದರಿಕೆಯಿದೆ, ಗನ್ ಮ್ಯಾನ್-ಭದ್ರತೆ ಒದಗಿಸಿ; SIT ಗೆ ದೂರುದಾರ ವ್ಯಕ್ತಿ ಮನವಿ
ರಾಜ್ಯ

ಧರ್ಮಸ್ಥಳ ಪ್ರಕರಣ: ಜೀವ ಬೆದರಿಕೆಯಿದೆ, ಗನ್ ಮ್ಯಾನ್-ಭದ್ರತೆ ಒದಗಿಸಿ; SIT ಗೆ ದೂರುದಾರ ವ್ಯಕ್ತಿ ಮನವಿ

ಸಾಕ್ಷಿ ಹಾಗೂ ದೂರುದಾರ ವ್ಯಕ್ತಿ ವೈಯಕ್ತಿಕ ಭದ್ರತೆ/ಗನ್ ಮ್ಯಾನ್ ಒದಗಿಸುವಂತೆ ಮನವಿ ಮಾಡಿದ್ದು, ಈಗಾಗಲೇ ಅವರಿಗೆ ಭದ್ರತೆ ಒದಗಿಸಲಾಗಿದೆ.

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ತನಿಖೆ ಚುರುಕು; 2ನೇ ದಿನವೂ SITಯಿಂದ ದೂರುದಾರನ ವಿಚಾರಣೆ
ರಾಜ್ಯ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ತನಿಖೆ ಚುರುಕು; 2ನೇ ದಿನವೂ SITಯಿಂದ ದೂರುದಾರನ ವಿಚಾರಣೆ

ಮಂಗಳೂರಿನ ಕದ್ರಿಯ ಮಲ್ಲಿಕಟ್ಟೆಯಲ್ಲಿರುವ ಪಿಡಬ್ಲ್ಯೂಡಿ ತಪಾಸಣಾ ಬಂಗಲೆಯಲ್ಲಿರುವ ಎಸ್‌ಐಟಿ ಕಚೇರಿಯಲ್ಲಿ ದೂರುದಾರನ ಹೇಳಿಕೆಯನ್ನು ಎಸ್ಐಟಿ ದಾಖಲಿಸಿಕೊಂಡಿದೆ.

ವಿಮಾನದಲ್ಲಿ 'ಮೂತ್ರ ವಿಸರ್ಜನೆ' ಘಟನೆ: ಶಂಕರ್ ಮಿಶ್ರಾ ಹೇಳಿಕೆ ಅವಹೇಳನಕಾರಿ ಎಂದ ದೂರುದಾರ ಮಹಿಳೆ!
ದೇಶ

ವಿಮಾನದಲ್ಲಿ 'ಮೂತ್ರ ವಿಸರ್ಜನೆ' ಘಟನೆ: ಶಂಕರ್ ಮಿಶ್ರಾ ಹೇಳಿಕೆ ಅವಹೇಳನಕಾರಿ ಎಂದ ದೂರುದಾರ ಮಹಿಳೆ!

ಏರ್ ಇಂಡಿಯಾ ವಿಮಾನದಲ್ಲಿ ಮೂತ್ರ ವಿಸರ್ಜನೆ ಘಟನೆಗೆ ಸಂಬಂಧಿಸಿದಂತೆ ಆರೋಪಿ ಶಂಕರ್ ಮಿಶ್ರಾ ನಿನ್ನೆ ನ್ಯಾಯಾಲಯದಲ್ಲಿ ನೀಡಿರುವ ಹೇಳಿಕೆಯನ್ನು ನಿರಾಕರಿಸಿರುವ ದೂರುದಾರು ಮಹಿಳೆ, ತಾನೇ ಮೂತ್ರ ವಿಸರ್ಜನೆ ಮಾಡಿರುವ ಸಾಧ್ಯತೆಯಿರುವುದಾಗಿ ಹೇಳಿರುವುದು ಸಂಪೂರ್ಣ ಸುಳ್ಳು ಮತ್ತು ಹುಸಿಯಾಗಿದ್ದು, ಸಹಜವಾಗಿ ಅವಹೇಳನಕಾರಿಯಾಗಿದೆ ಎಂದು ಆರೋಪಿಸಿದ್ದಾರೆ. 

ಕೊಯಮತ್ತೂರು ಸ್ಫೋಟ ಪ್ರಕರಣ: ದೂರುದಾರರಿಂದ ಮಾಹಿತಿ ಕೇಳಿದ ಎನ್‌ಐಎ ತಂಡ
ದೇಶ

ಕೊಯಮತ್ತೂರು ಸ್ಫೋಟ ಪ್ರಕರಣ: ದೂರುದಾರರಿಂದ ಮಾಹಿತಿ ಕೇಳಿದ ಎನ್‌ಐಎ ತಂಡ

ಸೂಪರಿಂಟೆಂಡೆಂಟ್ ಶ್ರೀಜಿತ್ ಮತ್ತು ಇನ್‌ಸ್ಪೆಕ್ಟರ್ ವಿಘ್ನೇಶ್ ನೇತೃತ್ವದ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಏಳು ಸದಸ್ಯರ ತಂಡ ಮತ್ತು ಐವರು ಅಧಿಕಾರಿಗಳ ತಂಡವು ದೂರುದಾರರಾದ ಉಕ್ಕಡಂನ ಸಂಗಮೇಶ್ವರ ದೇವಸ್ಥಾನದ ಅರ್ಚಕ ಎಸ್. ಸುಂದರೇಶನ್ ಅವರಿಂದ ಮಾಹಿತಿ ಪಡೆಯುತ್ತಿದೆ.