Complaint registered

ಬೆಳಗಾವಿ: ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ, ಪುತ್ರಿಯಿಂದ ದೂರು ದಾಖಲು; ವಿಡಿಯೋ ವೈರಲ್
ಸುಮಾರು ಏಳು ತಿಂಗಳ ಹಿಂದೆ ಇಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ವಿಡಿಯೋ ಇತ್ತೀಚೆಗೆ ವೈರಲ್ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ಪುತ್ರಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣವನ್ನು ತನಿಖೆಗೆ ಕೈಗೆತ್ತಿಕೊಂಡಿರುವುದಾಗಿ ಗುರುವಾರ ತಿಳಿಸಿದ್ದಾರೆ.

ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲು
ಪಕ್ಷದ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ಮುಖಂಡರೊಬ್ಬರು ನೀಡಿದ ದೂರಿನ ಮೇರೆಗೆ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ನಾರಾಯಣ ಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ನಾಯಿಮರಿ ಹೆಸರಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ದೂರು ದಾಖಲು
ಪವಿತ್ರ ಕುರಾನ್ನಲ್ಲಿ ಸ್ಥಾನ ಪಡೆದಿರುವ ಹೆಸರನ್ನು ನಾಯಿ ಮರಿಗೆ ಇಟ್ಟಿದ್ದಕ್ಕಾಗಿ ಉತ್ತರ ಪ್ರದೇಶದ ಪ್ರಯಾಗ್ರಾಜ್ ಜಿಲ್ಲಾ ನ್ಯಾಯಾಲಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

