ರಾಜ್ಯಅವಾಚ್ಯ ಶಬ್ದಗಳಿಂದ ನಿಂದನೆ: ಹಿರಿಯ ಅಧಿಕಾರಿಯ ವಿರುದ್ಧ ವಿಕ್ಟೋರಿಯಾ ಆಸ್ಪತ್ರೆ ನರ್ಸ್ ಗಳಿಂದ ದೂರು
ರಾಜ್ಯದ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾಗಿರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಳವಳಕಾರಿ ಘಟನೆಯೊಂದು ನಡೆದಿದೆ. ಹಿರಿಯ ಅಧಿಕಾರಿಗಳು ತಮ್ಮನ್ನು ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದಾರೆ ಎಂದು ಆರೋಪಿಸಿ 20 ನರ್ಸ್ ಗಳು ದೂರು ನೀಡಿದ್ದಾರೆ.