complaint

'ಲಂಚ'ದ ಹೇಳಿಕೆ: ಅಬಕಾರಿ ಸಚಿವ ಶಿವಲಿಂಗೇಗೌಡರ ವಿರುದ್ಧ ದೂರು ದಾಖಲು!
ಸಾರ್ವಜನಿಕ ಸೇವಕರು ನೀಡುವ ಸೇವೆಗಳಿಗೆ ನಾಗರಿಕರು ಅವರಿಗೆ ಹಣ ಪಾವತಿಸುವುದು ಅವರ 'ಧರ್ಮ' (ಕರ್ತವ್ಯ) ಎಂದು ಸಚಿವರು ಪ್ರತಿಪಾದಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

'ಗೌರವಯುತವಾಗಿ ಕೊಡೋದು ನಿಮ್ಮ ಧರ್ಮ': ಶಿವಲಿಂಗೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು; ಸಚಿವರ ರಾಜಿನಾಮೆಗೆ ಒತ್ತಾಯ
ಕೆಲಸ ಆದ ನಂತರ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ಧರ್ಮ ಎಂದು ಸಚಿವ ಶಿವಲಿಂಗೇಗೌಡ ಹೇಳಿಕೆ ನೀಡಿದ್ದು, ಈ ಮೂಲಕ ಅವ್ರು ನೇರವಾಗಿ ಲಂಚ ನೀಡುವಂತೆ ಜನರಿಗೆ ಸಲಹೆ ಕೊಟ್ಟಿದ್ದಾರೆ.

ಜಮೀನು ವಿವಾದಕ್ಕೆ ಸ್ಪಂದಿಸದ ಖಾಕಿ: ಪೊಲೀಸರ ನಿರ್ಲಕ್ಷ್ಯಕ್ಕೆ ಬೇಸತ್ತು ತಿಪಟೂರು ಠಾಣೆ ಮುಂಭಾಗದಲ್ಲೇ ವಿಷ ಸೇವಿಸಿ ತಂದೆ-ಮಗ ಆತ್ಮಹತ್ಯೆಗೆ ಯತ್ನ..!
ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿದರೂ ಅಲ್ಲಿಯೂ ದೂರು ದಾಖಲಿಸಿಕೊಳ್ಳಲಿಲ್ಲ ಎಂದು ತಂದೆ-ಮಗ ಆರೋಪಿಸಿದ್ದಾರೆ. ಭೂ ವಿವಾದಕ್ಕಿಂತಲೂ ತಮ್ಮ ದೂರಿನ ಮೇಲೆ ಪೊಲೀಸರು ಕ್ರಮ ಕೈಗೊಳ್ಳದಿರುವುದೇ ಆತ್ಮಹತ್ಯೆಗೆ ಯತ್ನಿಸಲು ಕಾರಣ ಎಂದು ತಿಳಿಸಿದ್ದಾರೆ.

ಸರ್ಕಾರ ಒತ್ತಡ ಹಾಕಿ ನನ್ನ ರಾಜೀನಾಮೆ ಕೊಡಿಸಿತು: ಬಸವರಾಜ ಹೊರಟ್ಟಿ ಆರೋಪ
ಆಗಸ್ಟ್ 7ರಂದು ತಮ್ಮ ಅಧಿಕೃತ ಕೊಠಡಿಯಲ್ಲಿ ನಡೆದ ಬೆಳವಣಿಗೆಗಳನ್ನು ಹೊರಟ್ಟಿ ಅವರು ಪತ್ರದಲ್ಲಿ ವಿವರಿಸಿದ್ದು, ತಮ್ಮ ರಾಜೀನಾಮೆಗೆ ಕಾರಣವಾದ ಸಂದರ್ಭಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಎಸ್ಐಆರ್ನಲ್ಲಿ 'ಸಾಮೂಹಿಕ ಅಕ್ರಮ' ಆರೋಪ: ಚುನಾವಣಾಧಿಕಾರಿಗಳಿಗೆ NDA ನಾಯಕರಿಂದ ದೂರು ಸಲ್ಲಿಕೆ
SIR ನಡೆಸಬೇಕಾದ ಅಧಿಕಾರಿಗಳು ಅನುಮೋದಿತ ಪ್ರಕ್ರಿಯೆಯ ಬಗ್ಗೆ ಶೂನ್ಯ ಗೌರವ ತೋರಿಸುತ್ತಿದ್ದಾರೆ, ಇದರಿಂದಾಗಿ ಪ್ರಜಾಪ್ರಭುತ್ವದ ಚೈತನ್ಯವನ್ನೇ ಹಾಳು ಮಾಡುತ್ತಿದ್ದಾರೆ ಎಂದು ನಾಯಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

'ಲಕ್ಷ್ಮಿ' ದೇವಿ ಬಗ್ಗೆ ಕೆಟ್ಟ ಪದ ಬಳಕೆ: ಆರ್ಯವರ್ಧನ್ ಗುರೂಜಿ ವಿರುದ್ಧ ದೂರು ದಾಖಲು!
ಸಂದರ್ಶನವೊಂದರಲ್ಲಿ ಲಕ್ಷ್ಮಿ ದೇವರ ಬಗ್ಗೆ ಗುರೂಜಿ ಹೇಳಿಕೆ ನೀಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಆರ್ಯವರ್ಧನ ಗುರೂಜಿ ಹೇಳಿಕೆ ವೈರಲ್ ಆಗಿದೆ.

AI ಬಳಸಿ ಸಾವಿನ ಸುಳ್ಳು ಸುದ್ದಿ ಸೃಷ್ಟಿ: ಕಿಡಿಗೇಡಿಗಳ ವಿರುದ್ಧ ನಟ ದೊಡ್ಡಣ್ಣ ಕಿಡಿ, ದೂರು ದಾಖಲು
ದೊಡ್ಡಣ್ಣ ಅವರ ಫೋಟೋ ಹಾಗೂ ಹೆಸರನ್ನು ಕೃತಕ ಬುದ್ಧಿಮತ್ತೆ (AI) ಬಳಸಿ ತಿರುಚಿ, "Public Friend News" ಎಂಬ ಫೇಸ್ಬುಕ್ ಖಾತೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂಬ ಸುಳ್ಳು ಮಾಹಿತಿ ಪ್ರಕಟಿಸಲಾಗಿತ್ತು.

ಅಹಿಂದ ಸರ್ಕಾರದ ಅಡಿಯಲ್ಲಿ ದಲಿತ ಅಧಿಕಾರಿಗಳಿಗೆ ರಕ್ಷಣೆಯಿಲ್ಲ: SP, ಡಿವೈಎಸ್ಪಿ ವಿರುದ್ಧ DCRE ಇನ್ಸ್ಪೆಕ್ಟರ್ ದೂರು ದಾಖಲು
ಮೇಲಧಿಕಾರಿಗಳು ನನ್ನನ್ನು ಹೇಗೆ ನಡೆಸಿಕೊಂಡರು ಮತ್ತು ಹೇಗೆ ಕಿರುಕುಳ ನೀಡಿದರು ಎಂಬುದನ್ನು ವಿವರಿಸುವ ಐದು ನಿಮಿಷಗಳ ವೀಡಿಯೊವನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ತೀವ್ರ ಕ್ರಮ ಕೈಗೊಳ್ಳುವ ಬಗ್ಗೆಯೂ ಸುಳಿವು ನೀಡಿದರು.

ತಡಿಯಂಡಮೋಳ್ ಪ್ರಕರಣಕ್ಕೆ ಹೊಸ ತಿರುವು: ಶರಣ್ಯಗೆ ನಕ್ಸಲ್ ಲಿಂಕ್..? ತನಿಖೆಗೆ BJP ಪಟ್ಟು
ನೂರಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ನಡೆಸಿದ ವ್ಯಾಪಕ ಶೋಧ ಕಾರ್ಯಾಚರಣೆಯ ನಡುವೆಯೂ ಮೂರು ದಿನಗಳ ಕಾಲ ಪತ್ತೆಯಾಗದ ಶರಣ್ಯ, ನಾಲ್ಕನೇ ದಿನ ಅರಣ್ಯದಲ್ಲಿ ಪತ್ತೆಯಾಗಿರುವುದು ಅನುಮಾನಗಳನ್ನು ಹುಟ್ಟುಹಾಕಿದೆ.

