complaint

ಬೆಂಗಳೂರು: ನಾಯಿ ಕಚ್ಚಿದ್ದಕ್ಕೆ ಪೊಲೀಸರಿಗೆ ದೂರು; ಮಹಿಳೆಯ ವಾಹನಗಳಿಗೆ ಬೆಂಕಿ ಹಚ್ಚಿದ ಶ್ವಾನ ಮಾಲೀಕರು!
ರಾಜ್ಯ

ಬೆಂಗಳೂರು: ನಾಯಿ ಕಚ್ಚಿದ್ದಕ್ಕೆ ಪೊಲೀಸರಿಗೆ ದೂರು; ಮಹಿಳೆಯ ವಾಹನಗಳಿಗೆ ಬೆಂಕಿ ಹಚ್ಚಿದ ಶ್ವಾನ ಮಾಲೀಕರು!

ಸಾಕು ನಾಯಿ ಕಚ್ಚಿದ್ದಕ್ಕೆ ಪೊಲೀಸರಿಗೆ ಮಹಿಳೆ ಮಾಲೀಕರ ವಿರುದ್ಧ ದೂರು ನೀಡಿದ ಕಾರಣ ಆಕೆಗೆ ಸೇರಿದ ವಾಹನಗಳಿಗೆ ಶ್ವಾನ ಮಾಲೀಕರು ಬೆಂಕಿ ಹಚ್ಚಿರುವ ಘಟನೆ ನಗರದ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕುಕ್ಕರ್ ಹಂಚಿದ್ದಾಗಿ ಪುತ್ರನ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲು!
ರಾಜ್ಯ

ಕುಕ್ಕರ್ ಹಂಚಿದ್ದಾಗಿ ಪುತ್ರನ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲು!

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದಾಗಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಈಗ ಸಿಎಂ ಸಿದ್ದರಾಮಯ್ಯ ಅವರಿಗೆ ಮುಳುವಾಗಿ ಪರಿಣಮಿಸಿದೆ.

ಟ್ರಕ್‌ನಲ್ಲಿ ಗೋ ತ್ಯಾಜ್ಯ ಸಾಗಾಟ ಕುರಿತು ನಟಿ ಐಂದ್ರಿತಾ ರೈ ದೂರು: ಆಗ್ನೇಯ ವಿಭಾಗದ ಪೊಲೀಸರಿಂದ ಸ್ಪಷ್ಟನೆ
ರಾಜ್ಯ

ಟ್ರಕ್‌ನಲ್ಲಿ ಗೋ ತ್ಯಾಜ್ಯ ಸಾಗಾಟ ಕುರಿತು ನಟಿ ಐಂದ್ರಿತಾ ರೈ ದೂರು: ಆಗ್ನೇಯ ವಿಭಾಗದ ಪೊಲೀಸರಿಂದ ಸ್ಪಷ್ಟನೆ

ಲಾರಿಯಲ್ಲಿ ಗೋ ಮಾಂಸ, ಕೊಂಬು, ಮೂಳೆ ಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸರಿಗೆ ನಟಿ ಐಂದ್ರಿತಾ ರೈ ಟ್ವೀಟರ್‌ನಲ್ಲಿ ದೂರು ನೀಡಿದ್ದಾರೆ.

ಸನಾತನ ಧರ್ಮ ಕುರಿತು ಹೇಳಿಕೆ: ಬನಶಂಕರಿ ಠಾಣೆಯಲ್ಲಿ ಉದಯನಿಧಿ ಸ್ಟಾಲಿನ್ ವಿರುದ್ಧ ದೂರು
ರಾಜ್ಯ

ಸನಾತನ ಧರ್ಮ ಕುರಿತು ಹೇಳಿಕೆ: ಬನಶಂಕರಿ ಠಾಣೆಯಲ್ಲಿ ಉದಯನಿಧಿ ಸ್ಟಾಲಿನ್ ವಿರುದ್ಧ ದೂರು

ಉದಯನಿಧಿ ಸ್ಟಾಲಿನ್ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಅವರ ಹೇಳಿಕೆಯು ದ್ರಾವಿಡ ಮುನ್ನೇತ್ರ ಕಳಗಂ ಕಾರ್ಯಕರ್ತರಿಗೆ ಹಿಂದೂ ಧರ್ಮದ ಮೇಲೆ ದಾಳಿ ನಡೆಸಲು ಪ್ರೇರೇಪಿಸಬಹುದು.

ಜಾತಿ ನಿಂದನೆ ಪದ ಬಳಕೆ ಆರೋಪ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ದೂರು
ರಾಜ್ಯ

ಜಾತಿ ನಿಂದನೆ ಪದ ಬಳಕೆ ಆರೋಪ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ದೂರು

ಸಂದರ್ಶನವೊಂದರಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದಡಿಯಲ್ಲಿ ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ವಿರುದ್ಧ ವ್ಯಕ್ತಿಯೊಬ್ಬರು ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ: ರಾಜ್ಯಪಾಲರಿಗೆ ದೂರು
ರಾಜ್ಯ

ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ: ರಾಜ್ಯಪಾಲರಿಗೆ ದೂರು

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿಬಂದಿದೆ. ಸಚಿವರು 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಜಿಲ್ಲೆಯ ಏಳು ಸಹಾಯಕ ಕೃಷಿ ಅಧಿಕಾರಿಗಳು ಆರೋಪಿಸಿ, ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಏರ್ ಏಷ್ಯಾ ವಿರುದ್ಧ ದಾಖಲಿಸಿದ್ದ ದೂರು ವಾಪಸ್ ಪಡೆದ ರಾಜ್ಯಪಾಲರ ಕಚೇರಿ!
ರಾಜ್ಯ

ಏರ್ ಏಷ್ಯಾ ವಿರುದ್ಧ ದಾಖಲಿಸಿದ್ದ ದೂರು ವಾಪಸ್ ಪಡೆದ ರಾಜ್ಯಪಾಲರ ಕಚೇರಿ!

ತಡವಾಗಿ ಬಂದರು ಎಂಬ ಕಾರಣಕ್ಕಾಗಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರನ್ನು ಬಿಟ್ಟು ತೆರಳಿದ್ದ ಏರ್ ಏಷ್ಯಾ ವಿಮಾನ ಸಂಸ್ಥೆಯ ಹಾಗೂ ಅದರ ಇಬ್ಬರು ಸಿಬ್ಬಂದಿಗಳ ವಿರುದ್ಧ ದಾಖಲಿಸಿದ್ದ ದೂರನ್ನು ರಾಜ್ಯಪಾಲರ ಕಚೇರಿ ಹಿಂಪಡೆದುಕೊಂಡಿದೆ.

ಪಾದಚಾರಿ ಮಾರ್ಗ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಜಲಕಂಠೇಶ್ವರ ದೇವಸ್ಥಾನಕ್ಕೆ ಹಾನಿ: ದೂರು ದಾಖಲು
ರಾಜ್ಯ

ಪಾದಚಾರಿ ಮಾರ್ಗ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಜಲಕಂಠೇಶ್ವರ ದೇವಸ್ಥಾನಕ್ಕೆ ಹಾನಿ: ದೂರು ದಾಖಲು

ಪುಟ್‍ಪಾತ್ ತೆರವು ಮಾಡುತ್ತೇವೆಂದು ಬಂದ ಬಿಬಿಎಂಪಿ ಸಿಬ್ಬಂದಿಗಳು ಚಿಕ್ಕಪೇಟೆ ವಿಧಾನಸಭೆಯಲ್ಲಿರುವ ಇರುವ ಇತಿಹಾಸ ಪ್ರಸಿದ್ಧ ಶ್ರೀ ಜಲಕಂಠೇಶ್ವರ ದೇವಸ್ಥಾನವನ್ನು ಕೆಡವಿ ಹಾಕಿದ್ದಾರೆ.

ಪ್ರೇಮಿ, ಆತನ ಸ್ನೇಹಿತರಿಂದ ಅತ್ಯಾಚಾರ: ನಗರ ಪೊಲೀಸರಿಗೆ ದೂರು ನೀಡಿದ ಅಸ್ಸಾಂ ಮಹಿಳೆ
ರಾಜ್ಯ

ಪ್ರೇಮಿ, ಆತನ ಸ್ನೇಹಿತರಿಂದ ಅತ್ಯಾಚಾರ: ನಗರ ಪೊಲೀಸರಿಗೆ ದೂರು ನೀಡಿದ ಅಸ್ಸಾಂ ಮಹಿಳೆ

ತನ್ನ ಪ್ರೇಮಿಯೇ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಅಸ್ಸಾಂ ಮಹಿಳೆ ಅಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.