complaint

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ದಪ್ಪ ಚರ್ಮದ ಸರ್ಕಾರಕ್ಕೆ ನಿರ್ದೇಶನ ನೀಡಿ: ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು
ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಇಂದು ಬುಧವಾರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಬಿಬಿಎಂಪಿ ಒತ್ತುವರಿ ತೆರವು ಕಾರ್ಯಾಚರಣೆಗೆ ಅಡ್ಡಿ: ಮಾಜಿ ಶಾಸಕ ನಂದೀಶ್ ರೆಡ್ಡಿ ವಿರುದ್ಧ ದೂರು ದಾಖಲು
ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮಾಜಿ ಶಾಸಕ ನಂದೀಶ್ ರೆಡ್ಡಿ ವಿರುದ್ಧ ದೂರು ದಾಖಲಾಗಿದೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಬೆಂಗಳೂರು: ದುಡ್ಡು ಪಡೆದು ತರಗತಿ ನಡೆಸದ ಕೈಬರಹ ಸಂಸ್ಥೆ, ದೂರು ದಾಖಲಿಸಿದ ಮಹಿಳೆ
ದುಡ್ಡು ಪಡೆದುಕೊಂಡು ತರಗತಿ ನಡೆಸದೆ, ಕೈಗೂ ಸಿಗದ ಬಸವನಗುಡಿ ಚರ್ಚ್ ರಸ್ತೆಯಲ್ಲಿರುವ ಕೈಬರಹ ಸಂಸ್ಥೆ ವಿರುದ್ಧ ನಗರದ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.

ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಸಿ.ಜಿ. ಗೌರಮ್ಮ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಜಾರಿ ನಿರ್ದೇಶನಾಲಯ
ಬಿಬಿಎಂಪಿ ಮಾಜಿ ಸದಸ್ಯೆ ಸಿ.ಜಿ. ಗೌರಮ್ಮ ಮತ್ತು ಇತರರ ವಿರುದ್ಧ ಹಣದ ಅಕ್ರಮ ಚಲಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ.

ಸ್ಪೀಕರ್ ಯುಟಿ ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್; ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು ದಾಖಲು
ವಿಧಾನಸಭೆ ನೂತನ ಸ್ಪೀಕರ್ ಯು ಟಿ ಖಾದರ್ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು ದಾಖಲಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್ ಗಿರಿ: ಚಾಟ್ಸ್ ತಿನ್ನುತ್ತಿದ್ದವರ ಮೇಲೆ ಹಲ್ಲೆಗೆ ಯತ್ನ; ಯುವತಿಯಿಂದ ದೂರು ದಾಖಲು
ನಗರದಲ್ಲಿ ಅನ್ಯಕೋಮಿನ ಯುವತಿಯೊಬ್ಬಳು ಹಿಂದೂ ಯುವಕನ ಜೊತೆಗೆ ಹೋಟೆಲ್ ಗೆ ಆಗಮಿಸಿದ ಹಿನ್ನೆಲೆಯಲ್ಲಿ, ಯುವಕರ ಗುಂಪು ಹಿಂದೂ ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.

ಜಯನಗರ ಕ್ಷೇತ್ರ: ಮುಕ್ತ, ನ್ಯಾಯಸಮ್ಮತ ಚುನಾವಣೆ ಖಾತ್ರಿಗೆ ಆಯೋಗಕ್ಕೆ ಕಾಂಗ್ರೆಸ್ ದೂರು
ಬೆಂಗಳೂರು ನಗರ ಜಿಲ್ಲೆ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ಖಾತ್ರಿಗೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಪ್ರಧಾನಿ ಮೋದಿಗೆ ‘ನಾಲಾಯಕ್’ ಎಂದ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಪ್ರಧಾನಿ ನರೇಂದ್ರ ಮೋದಿ ಅವರನ್ನು ಪರೋಕ್ಷವಾಗಿ 'ನಾಲಾಯಕ್' ಎಂದು ಕರೆದಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಪ್ರಚೋದನಕಾರಿ ಹೇಳಿಕೆ: ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದು, ದ್ವೇಷ ಹರಡಲು ಪ್ರಯತ್ನ ನಡೆಸುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನಾಯಕರು ನಗರದ ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ.

