complaint

ಬೆಂಗಳೂರು: ನಕಲಿ ಪೊಲೀಸ್ ಅಧಿಕಾರಿ ವಿರುದ್ಧ ರಿಯಲ್ ಎಸ್ಟೇಟ್ ಏಜೆಂಟ್ ದೂರು ದಾಖಲು
ರಾಜ್ಯ

ಬೆಂಗಳೂರು: ನಕಲಿ ಪೊಲೀಸ್ ಅಧಿಕಾರಿ ವಿರುದ್ಧ ರಿಯಲ್ ಎಸ್ಟೇಟ್ ಏಜೆಂಟ್ ದೂರು ದಾಖಲು

ನಕಲಿ ಐಪಿಎಸ್ ಅಧಿಕಾರಿ ಆರ್ ಶ್ರೀನಿವಾಸ್ ವಿರುದ್ಧ 51 ವರ್ಷದ ರಿಯಲ್ ಎಸ್ಟೇಟ್ ಏಜೆಂಟ್ ದೂರು ದಾಖಲಿಸಿದ್ದು, ಇತ್ತೀಚೆಗೆ ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.

ಅಭ್ಯರ್ಥಿಗಳಿಗೆ ಬಿ-ಫಾರಂ ಕೊಡಲು ಹಣ ವಸೂಲಿ ಆರೋಪ: ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಶೋಭಾ ಕರಂದ್ಲಾಜೆ ದೂರು
ರಾಜ್ಯ

ಅಭ್ಯರ್ಥಿಗಳಿಗೆ ಬಿ-ಫಾರಂ ಕೊಡಲು ಹಣ ವಸೂಲಿ ಆರೋಪ: ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಶೋಭಾ ಕರಂದ್ಲಾಜೆ ದೂರು

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಣ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ.

ಬಿಜೆಪಿಗೆ ಪೇಶ್ವೆ ಡಿಎನ್ಎ ಹೊಂದಾಣಿಕೆಯಾಗುತ್ತದೆಯೇ ಹೊರತು ಬಸವಣ್ಣನ ಡಿಎನ್ಎ ಅಲ್ಲ: ಕಾಂಗ್ರೆಸ್ ವಿರುದ್ಧ ದೂರು
ರಾಜ್ಯ

ಬಿಜೆಪಿಗೆ ಪೇಶ್ವೆ ಡಿಎನ್ಎ ಹೊಂದಾಣಿಕೆಯಾಗುತ್ತದೆಯೇ ಹೊರತು ಬಸವಣ್ಣನ ಡಿಎನ್ಎ ಅಲ್ಲ: ಕಾಂಗ್ರೆಸ್ ವಿರುದ್ಧ ದೂರು

ಲಿಂಗಾಯತ ಮತ್ತು ಬ್ರಾಹ್ಮಣ ಸಮುದಾಯಗಳನ್ನು ಅವಮಾನಿಸುವ ಹೇಳಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾಂಗ್ರೆಸ್  ಸಾಮಾಜಿಕ ಮಾಧ್ಯಮ ಮುಖ್ಯಸ್ಥರ ವಿರುದ್ಧ ರಾಜ್ಯ ಬಿಜೆಪಿ ಕಾನೂನು ಘಟಕ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಕನ್ನಡಿಗರನ್ನು ನಿಂದಿಸಿ ವಿಡಿಯೋ, ಬಿಹಾರದ ಯುವಕನ ವಿರುದ್ಧ ದೂರು ದಾಖಲಿಸಿದ ರೂಪೇಶ್ ರಾಜಣ್ಣ
ರಾಜ್ಯ

ಕನ್ನಡಿಗರನ್ನು ನಿಂದಿಸಿ ವಿಡಿಯೋ, ಬಿಹಾರದ ಯುವಕನ ವಿರುದ್ಧ ದೂರು ದಾಖಲಿಸಿದ ರೂಪೇಶ್ ರಾಜಣ್ಣ

ಕನ್ನಡಿಗರನ್ನು ನಿಂದಿಸಿ ವಿಡಿಯೋ ಮಾಡಿದ್ದ ಬಿಹಾರ ಮೂಲದ ಯುವಕನ ವಿರುದ್ಧ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಟ್ವಿಟ್ಟರ್ ಖಾತೆದಾರರೊಬ್ಬರ ಟ್ವೀಟ್: ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು
ರಾಜ್ಯ

ಟ್ವಿಟ್ಟರ್ ಖಾತೆದಾರರೊಬ್ಬರ ಟ್ವೀಟ್: ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು

ಜಾತ್ಯತೀತ ಜನತಾದಳ(JD(S) ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದೆ. ಟ್ವಿಟ್ಟರ್ ಬಳಕೆದಾರರೊಬ್ಬರು ಜೆಡಿಎಸ್ ನಾಯಕರಾದ ಹೆಚ್ ಡಿ ದೇವೇಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಮಾಡಿರುವ ಟ್ವೀಟ್ ಗೆ ಸಂಬಂಧಿಸಿದಂತೆ ದೂರು ನೀಡಿದ್ದು ಟ್ವಿಟ್ಟರ್ ಬಳಕೆದಾರರ ಖಾತೆಯನ್ನು ತಡೆಹಿಡಿಯುವಂತೆ ಕೋರಿದೆ.

ಸುದೀಪ್ ಸಿನಿಮಾ, ಟಿವಿ ಶೋ ಪ್ರಸಾರಕ್ಕೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ ಶಿವಮೊಗ್ಗ ಮೂಲದ ಅಡ್ವೊಕೇಟ್ ದೂರು
ರಾಜಕೀಯ

ಸುದೀಪ್ ಸಿನಿಮಾ, ಟಿವಿ ಶೋ ಪ್ರಸಾರಕ್ಕೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ ಶಿವಮೊಗ್ಗ ಮೂಲದ ಅಡ್ವೊಕೇಟ್ ದೂರು

ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಘೋಷಣೆ ಮಾಡಿದ್ದು ಇದಕ್ಕೆ ಸಮಾಜದ ವಿವಿಧ ವರ್ಗಗಳ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. 

ನಕಲಿ ವಿಡಿಯೋ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ
ರಾಜಕೀಯ

ನಕಲಿ ವಿಡಿಯೋ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

ಬಿಜೆಪಿಯನ್ನು ಕೆಟ್ಟದಾಗಿ ಬಿಂಬಿಸಲು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಮತ್ತು ಕಪೋಲಕಲ್ಪಿತ ವಿಡಿಯೋವನ್ನು ಹಾಕಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಡಳಿತಾರೂಢ ಬಿಜೆಪಿ ಮಂಗಳವಾರ ಆಗ್ರಹಿಸಿದೆ.

ಸಾರ್ವಜನಿಕರನ್ನು ದಾರಿ ತಪ್ಪಿಸುವ ಉದ್ದೇಶದಿಂದ ಅಭ್ಯರ್ಥಿಗಳ ನಕಲಿ ಪಟ್ಟಿ ರಿಲೀಸ್: ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು ದಾಖಲು
ರಾಜಕೀಯ

ಸಾರ್ವಜನಿಕರನ್ನು ದಾರಿ ತಪ್ಪಿಸುವ ಉದ್ದೇಶದಿಂದ ಅಭ್ಯರ್ಥಿಗಳ ನಕಲಿ ಪಟ್ಟಿ ರಿಲೀಸ್: ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು ದಾಖಲು

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ನಕಲಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಬಿಜೆಪಿ ದೂರು ದಾಖಲಿಸಿದೆ.

ಕಿಚ್ಚ ರಾಜಕೀಯ ಪ್ರವೇಶ ಬೆನ್ನಲ್ಲೆ ಬಂತು ಬೆದರಿಕೆ: ಸುದೀಪ್ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರದಲ್ಲಿ ಎಚ್ಚರಿಕೆ; ಪುಟ್ಟೇನಹಳ್ಳಿ ಪೊಲೀಸರಿಂದ ತನಿಖೆ!
ಸಿನಿಮಾ ಸುದ್ದಿ

ಕಿಚ್ಚ ರಾಜಕೀಯ ಪ್ರವೇಶ ಬೆನ್ನಲ್ಲೆ ಬಂತು ಬೆದರಿಕೆ: ಸುದೀಪ್ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರದಲ್ಲಿ ಎಚ್ಚರಿಕೆ; ಪುಟ್ಟೇನಹಳ್ಳಿ ಪೊಲೀಸರಿಂದ ತನಿಖೆ!

ನಟ ಸುದೀಪ್ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ  ಎರಡು ಬೆದರಿಕೆ ಪತ್ರ ಬಂದಿದೆ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.