complaint

RSS ವಿಷಕಾರಿ ಹಾವು ಹೇಳಿಕೆ: ಖರ್ಗೆ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಆಗ್ರಹ
ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸಲ್ಲಿಸಿದ ಮನವಿಯಲ್ಲಿ, ಕಾಂಗ್ರೆಸ್ ಅಧ್ಯಕ್ಷರು ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದ ದೇಶಾದ್ಯಂತ ಲಕ್ಷಾಂತರ ಬಿಜೆಪಿ ಮತ್ತು ಆರ್‌ಎಸ್‌ಎಸ್ ಸದಸ್ಯರ ಜೀವಕ್ಕೆ ಅಪಾಯವನ್ನುಂಟುಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂಡ್ಯ: ಮಾಜಿ ಶಾಸಕ ಡಾ. ಅನ್ನದಾನಿ ಜೊತೆಗೆ ಪತ್ನಿಯ ಅಕ್ರಮ ಸಂಬಂಧ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
ದೂರು ಸ್ವೀಕರಿಸಿದ ಹೆಚ್.ಡಿ. ಕುಮಾರಸ್ವಾಮಿ, ಸಭೆ ಮುಗಿದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ, ನ್ಯಾಯ ಕೊಡಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸದ್ಯ ಮಂಡ್ಯದಲ್ಲಿ ಇದು ಭಾರಿ ಸಂಚಲನ ಮೂಡಿಸಿದ್ದು, ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ.

ಶಾಲೆಗೆ ಕೆಲ ನಿಮಿಷ ತಡ: ಪುಟ್ಟ ಬಾಲಕನ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿದ ಆರೋಪ; ಜುವೆನೈಲ್ ಜಸ್ಟಿಸ್ ಕಾಯ್ದೆಯಡಿ ಪ್ರಕರಣ ದಾಖಲು
ಮಗುವಿಗೆ ಇಂತಹ ಕಠಿಣ ಶಿಕ್ಷೆ ನೀಡಿರುವುದು ದೈಹಿಕ ಮತ್ತು ಮಾನಸಿಕವಾಗಿ ಹಾನಿಕಾರಕವಾಗಬಹುದು ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದ ಮುಂದೆಯೇ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬ್ಯಾನರ್: ಯುವ ಕಾಂಗ್ರೆಸ್ ವಿರುದ್ಧ BJP ದೂರು, FIR ದಾಖಲು
ಯುವ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಪ್ರಧಾನಿಯವರ ವ್ಯಕ್ತಿತ್ವಕ್ಕೆ ಧಕ್ಕೆ ತರಲು ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಲು ಇಂತಹ ಪೋಸ್ಟರ್‌ಗಳನ್ನು ಬಳಸುತ್ತಿದೆ. ಇದು ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಪ್ರಚೋದಿಸುವ ಸಂಚು.

ಸರ್ಕಾರಿ ಶಾಲೆ ಎಚ್8 ಸಿನಿಮಾ ನಿರ್ಮಾಪಕರಿಂದ ಬಿಗ್ಬಾಸ್ ವಿನ್ನರ್ ಗಿಲ್ಲಿ ನಟನ ವಿರುದ್ಧ ದೂರು ದಾಖಲು
ಬಿಗ್ಬಾಸ್ ಕನ್ನಡ ಸೀಸನ್ 12 ವಿನ್ನರ್ ಗಿಲ್ಲಿ ನಟ ಕರ್ನಾಟಕದಲ್ಲಿ ಸದ್ಯ ಅಪಾರ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದಾರೆ. ಇದನ್ನೇ ಹಲವಾರು ನಿರ್ಮಾಪಕರು ಬಂಡವಾಳವನ್ನಾಗಿ ಮಾಡಿಕೊಳ್ಳಲು ಮುಂದಾಗಿದ್ದಾರೆ.

ಫಸ್ಟ್ ಟೈಂ ಕಳ್ಳತನಕ್ಕಿಳಿದು ಯಡವಟ್ಟು: ಸಿಕ್ಕಿ ಬಿದ್ದಾತನಿಗೆ ಬಿತ್ತು ಭರ್ಜರಿ ಗೂಸಾ; 'ಹಲ್ಲೆ' ಎಂದು ಮನೆಯವರ ವಿರುದ್ಧವೇ ದೂರು ಕೊಟ್ಟ ಐನಾತಿ ಕಳ್ಳ..!
ಅಸ್ಗರ್ ಖಾನ್ ಆಟೋ ಚಾಲಕನಾಗಿದ್ದ. ಆತನ ಸ್ನೇಹಿತರು ಕಳ್ಳತನ ಮಾಡಿ ಮಜಾ ಮಾಡುತ್ತಿರುವುದನ್ನು ನೋಡಿ ತಾನು ಕಳ್ಳತನಕ್ಕೆ ಇಳಿಯಲು ನಿರ್ಧರಿಸಿದ್ದ.

ರಕ್ತಸಿಕ್ತರಾಗಿ ಕುರ್ಚಿಯಲ್ಲಿ ಕುಳಿತಿದ್ದರು: ಸಿ.ಜೆ ರಾಯ್ ಸಾವಿನ ಕೊನೆಯ ಕ್ಷಣ ವಿವರಿಸಿದ ಕಾನ್ಫಿಡೆಂಟ್ ಗ್ರೂಪ್ MD
ಶುಕ್ರವಾರ ನಾನು ಮತ್ತು ರಾಯ್ ಅವರು ಮಧ್ಯಾಹ್ನ 3 ಗಂಟೆ ಸುಮಾರಿಗೆ ಲ್ಯಾಂಗ್‌ಫೋರ್ಡ್ ರಸ್ತೆಯ ಕಾನ್ಫಿಡೆಂಟ್ ಗ್ರೂಪ್‌ಗೆ ತೆರಳಿದ್ದೆವು. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಹೇಳಿಕೆ ನೀಡಲು ರಾಯ್ ಬಂದಿದ್ದರು. ನಂತರ ತಮ್ಮ ಕ್ಯಾಬಿನ್‌ಗೆ ಹೋದರು.

ತಂಗಿ ವಿರುದ್ಧವೇ CCB ಪೊಲೀಸರಿಗೆ ನಟಿ ಕಾರುಣ್ಯ ರಾಮ್ ದೂರು: ಕಾರಣ..?
ತಮ್ಮ ಸಹೋದರಿ ಸಮೃದ್ಧಿ ರಾಮ್ ವಿರುದ್ಧ ಕಾರುಣ್ಯ ರಾಮ್ ಅವರು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಯಶ್ ಸಿನಿಮಾ 'ಟಾಕ್ಸಿಕ್' ಟೀಸರ್ ನಲ್ಲಿ ಅಸಭ್ಯ ದೃಶ್ಯಗಳಿವೆ: ಸೆನ್ಸಾರ್ ಮಂಡಳಿಗೆ ವಕೀಲ ದೂರು
ಈ ಸಂಬಂಧ ವಕೀಲ ಲೋಹಿತ್ ಕುಮಾರ್ ಅವರು ಕೇಂದ್ರ ಸೆನ್ಸಾರ್ ಮಂಡಳಿಗೆ ದೂರು ಕೂಡ ಸಲ್ಲಿಸಿದ್ದಾರೆ.

