complaint

ಮಿತಿ ಮೀರಿದ ಫ್ಯಾನ್ಸ್ ವಾರ್‌: ಅಭಿಮಾನದ ಹೆಸರಲ್ಲಿ ಕಿರುಕುಳ ನಡೆಯಲ್ಲ ಎಂದ ವಿಜಯಲಕ್ಷ್ಮಿ; ಪೊಲೀಸರಿಗೆ ದೂರು
ಸಿನಿಮಾ ಸುದ್ದಿ

ಮಿತಿ ಮೀರಿದ ಫ್ಯಾನ್ಸ್ ವಾರ್‌: ಅಭಿಮಾನದ ಹೆಸರಲ್ಲಿ ಕಿರುಕುಳ ನಡೆಯಲ್ಲ ಎಂದ ವಿಜಯಲಕ್ಷ್ಮಿ; ಪೊಲೀಸರಿಗೆ ದೂರು

ಕ್ಲಾಸ್ ಫ್ಯಾನ್ಸ್ ಎಂದು ಕರೆಯಲ್ಪಡುವ ಎಲ್ಲರಿಗೂ ನಿಮ್ಮ ಮಟ್ಟವನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದಕ್ಕಾಗಿ ಧನ್ಯವಾದಗಳು. ಈ ಖಾತೆಗಳ ವಿರುದ್ಧ ಪೊಲೀಸ್ ದೂರುಗಳನ್ನು ದಾಖಲಿಸಲಾಗಿದೆ

ಲೋಕಸಭೆಯಲ್ಲಿ ಇ-ಸಿಗರೇಟ್ ಸೇದಿದ ಆರೋಪ; ಟಿಎಂಸಿ ಸಂಸದನ ವಿರುದ್ಧ ಸ್ಪೀಕರ್‌ಗೆ ಅನುರಾಗ್ ಠಾಕೂರ್ ದೂರು
ದೇಶ

ಲೋಕಸಭೆಯಲ್ಲಿ ಇ-ಸಿಗರೇಟ್ ಸೇದಿದ ಆರೋಪ; ಟಿಎಂಸಿ ಸಂಸದನ ವಿರುದ್ಧ ಸ್ಪೀಕರ್‌ಗೆ ಅನುರಾಗ್ ಠಾಕೂರ್ ದೂರು

ಈ ವಿಷಯದ ಬಗ್ಗೆ ಲಿಖಿತ ದೂರು ನೀಡಿದರೆ ಕ್ರಮ ಕೈಗೊಳ್ಳುವುದಾಗಿ ಸ್ಪೀಕರ್ ಓಂ ಬಿರ್ಲಾ ಗುರುವಾರ ಲೋಕಸಭೆಯಲ್ಲಿ ಹೇಳಿದ್ದರು.

ಸ್ಮಾರ್ಟ್ ಮೀಟರ್ ಟೆಂಡರ್​​ ಹಗರಣದಲ್ಲಿ ಸಚಿವ ಕೆ.ಜೆ ಜಾರ್ಜ್ ​​ಗೆ ರಿಲೀಫ್: ದೂರು ರದ್ದುಪಡಿಸಿದ ಹೈಕೋರ್ಟ್​​
ರಾಜ್ಯ

ಸ್ಮಾರ್ಟ್ ಮೀಟರ್ ಟೆಂಡರ್​​ ಹಗರಣದಲ್ಲಿ ಸಚಿವ ಕೆ.ಜೆ ಜಾರ್ಜ್ ​​ಗೆ ರಿಲೀಫ್: ದೂರು ರದ್ದುಪಡಿಸಿದ ಹೈಕೋರ್ಟ್​​

ಸ್ಮಾರ್ಟ್ ವಿದ್ಯುತ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಸಮರ ಸಾರಿತ್ತು. ಇತರೆ ಕಂಪೆನಿಗಳನ್ನು ಕೈಬಿಟ್ಟು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್​ಗೆ ಗುತ್ತಿಗೆ ನೀಡಲಾಗಿದೆ.

ಬನಶಂಕರಿ ಪೊಲೀಸ್ ಠಾಣೆಯಲ್ಲಿ ನಟ ಧ್ರುವ ಸರ್ಜಾ ವಿರುದ್ಧ  ದೂರು ದಾಖಲು
ರಾಜ್ಯ

ಬನಶಂಕರಿ ಪೊಲೀಸ್ ಠಾಣೆಯಲ್ಲಿ ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು

ಮನೆ ಮುಂದೆ ಧ್ರುವ ಸರ್ಜಾ ಅಭಿಮಾನಿಗಳು ಅಡ್ಡಾದಿಡ್ಡಿಯಾಗಿ ಬೈಕ್‌ಗಳನ್ನು ನಿಲ್ಲಿಸುತ್ತಾರೆ. ಮನೆ ಮುಂದೆಯೇ ಧೂಮಪಾನ ಮಾಡುತ್ತಾರೆ. ಮನೆಯ ಗೋಡೆಗಳಿಗೆ ಉಗಿಯುತ್ತಾರೆ.

ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ: BJP ವಕ್ತಾರ ಮಹೇಶ್ ವಿರುದ್ಧ ದೂರು ದಾಖಲು
ರಾಜ್ಯ

ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ: BJP ವಕ್ತಾರ ಮಹೇಶ್ ವಿರುದ್ಧ ದೂರು ದಾಖಲು

ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಎನ್. ಆನಂದ್ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮಹೇಶ್ ಅವರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

ಉಡುಪಿ: ಆನ್ ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ 29.68 ಲಕ್ಷ ರೂ ವಂಚನೆ!
ರಾಜ್ಯ

ಉಡುಪಿ: ಆನ್ ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ 29.68 ಲಕ್ಷ ರೂ ವಂಚನೆ!

ಸಿಇಎನ್ ಠಾಣೆಗೆ ನೀಡಿದ ದೂರಿನಲ್ಲಿ, ಸೆಪ್ಟೆಂಬರ್ 11 ರಂದು ಟೆಲಿಗ್ರಾಮ್‌ನಲ್ಲಿ @Anjana_198_off ಬಳಕೆದಾರರಿಂದ ಟೆಲಿಗ್ರಾಮ್‌ನಲ್ಲಿ ಸಂದೇಶ ಬಂದಿದೆ. ಇದನ್ನು ಅಧಿಕೃತ ಯುಕೆ ಸರ್ಕಾರ ಎಂದು ವಿವರಿಸಲಾಗಿದೆ.

ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಗೆ ವಂಚನೆ: ದೈಹಿಕ ಶಿಕ್ಷಕನ ವಿರುದ್ಧ ದೂರು ದಾಖಲು
ರಾಜ್ಯ

ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಗೆ ವಂಚನೆ: ದೈಹಿಕ ಶಿಕ್ಷಕನ ವಿರುದ್ಧ ದೂರು ದಾಖಲು

ಸಂತ್ರಸ್ತೆ ರಾಜ್ಯ ಮಹಿಳಾ ಆಯೋಗಕ್ಕೆ ಸೆ.22ರಂದು ದೂರು ನೀಡಿದ್ದಾರೆ, ಆ ದೂರಿನ ಪ್ರತಿಯನ್ನು ನೈಋತ್ಯ ವಿಭಾಗದ ಡಿಸಿಪಿ ಅವರಿಗೆ ಆಯೋಗದ ಅಧಿಕಾರಿಗಳು ಕಳುಹಿಸಿ, ತನಿಖೆ ನಡೆಸುವಂತೆ ಸೂಚಿಸಿದ್ದರು.

Dharmasthala Case: ಸೌಜನ್ಯಾ ಮಾವ ವಿಠಲ್​ ಗೌಡ ವಿರುದ್ಧ ದೂರು ದಾಖಲು
ರಾಜ್ಯ

Dharmasthala Case: ಸೌಜನ್ಯಾ ಮಾವ ವಿಠಲ್​ ಗೌಡ ವಿರುದ್ಧ ದೂರು ದಾಖಲು

ಶ್ರೀ ಕ್ಷೇತ್ರ ಧರ್ಮಸ್ಥಳದ ಸುತ್ತಲಿನ ಪವಿತ್ರ ವಾತಾವರಣವನ್ನು ಕಲುಷಿತಗೊಳಿಸಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳ ಕುರಿತು ಭಕ್ತಿಯ ಬದಲುತ ಅಸ್ಥಿಪಂಜರಗಳು, ಅಪರಾಧಗಳು ಮತ್ತು ಪಿತೂರಿಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಧರ್ಮಸ್ಥಳ ಚಲೋ ಯಾತ್ರೆ: BJP ವಿರುದ್ಧ ಅವಹೇಳನಕಾರಿ ಪೋಸ್ಟ್, ದೂರು ದಾಖಲು
ರಾಜಕೀಯ

ಧರ್ಮಸ್ಥಳ ಚಲೋ ಯಾತ್ರೆ: BJP ವಿರುದ್ಧ ಅವಹೇಳನಕಾರಿ ಪೋಸ್ಟ್, ದೂರು ದಾಖಲು

ವಿಡಿಯೋ ತುಣುಕನ್ನು ಬಳಸಿಕೊಂಡು ಸಾಮಾಜಿಕ ಜಾಲಾತಾಣದಲ್ಲಿ ನಮ್ಮ ಕಾರ್ಯಕ್ರಮವನ್ನು ಅವಮಾನಿಸುವ ದುರುದ್ದೇಶದಿಂದ ಮಾತ್ರವಲ್ಲದೇ, ನಮ್ಮ ರಾಜ್ಯದಲ್ಲಿರುವ ಒಂದು ಸಮುದಾಯದ ಕಲೆಯನ್ನು ಅವಮಾನಿಸಲಾಗಿದೆ.