complaint

ಧರ್ಮಸ್ಥಳ ಗ್ರಾಮದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ-ಕೊಲೆ; ಕೃತ್ಯಗಳ ಬಗ್ಗೆ ಮಾಹಿತಿ ನೀಡುತ್ತೇನೆಂದಿದ್ದ ವ್ಯಕ್ತಿಯಿಂದ ದೂರು ಸಲ್ಲಿಕೆ!
ಆರೋಪಿತರು ಧರ್ಮಸ್ಥಳ ದೇವಸ್ಥಾನದ ಆಡಳಿತಕ್ಕೆ ಸಂಬಂಧಪಟ್ಟವರು ಮತ್ತು ಇತರೆ ಸಿಬ್ಬಂದಿಗಳು. ಮೃತದೇಹಗಳನ್ನು ಹೂತು ಹಾಕುವಂತೆ ನಿರ್ದೇಶನ ನೀಡಿ ನನಗೆ ನಿರಂತರ ಜೀವ ಬೆದರಿಕೆ ಮತ್ತು ಹಿಂಸೆಯನ್ನು ನೀಡುತ್ತಿದ್ದರು. ಆದರೆ, ಹೆಸರುಗಳನ್ನು ಈ ದೂರಿನಲ್ಲಿಯೇ ಬಹಿರಂಗಪಡಿಸಲು ನನಗೆ ಸಾಧ್ಯವಿರುವುದಿಲ್ಲ.

ಬೆಂಗಳೂರು ಕಾಲ್ತುಳಿತ ಪ್ರಕರಣ: CM-DMC ಸೇರಿ 13 ಮಂದಿ ವಿರುದ್ಧ ಟಿ.ಜೆ ಅಬ್ರಹಾಂ ದೂರು; RCB ವಿರುದ್ಧ ಫಿಕ್ಸಿಂಗ್ ಆರೋಪ
ಐಪಿಎಲ್ ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆ ನಡೆಸಿದ್ದೇಕೆ? ಹಾಗಿದ್ದರೆ, ಮೊದಲೇ ಆರ್'ಸಿಬಿ ಗೆಲ್ಲುವ ಬಗ್ಗೆ ಕೆಎಸ್‍ಸಿಎ ಹಾಗೂ ಆರ್‌ಸಿಬಿ ಆಡಳಿತ ಮಂಡಳಿಗೆ ಮಾಹಿತಿ ಇತ್ತಾ? ಅಥವಾ ಮ್ಯಾಚ್ ಫಿಕ್ಸಿಂಗ್ ಆಗಿತ್ತಾ?

Smart meters ಹಗರಣ: ರಾಜ್ಯಪಾಲರಿಗೆ ಬಿಜೆಪಿ ದೂರು
ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗ ಮತ್ತು ಕೇಂದ್ರ ವಿದ್ಯುತ್ ಆಯೋಗದ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡುತ್ತಿರುವುದು ಪ್ರಥಮ ಉಲ್ಲಂಘನೆ.

'ಆಪರೇಷನ್ ಸಿಂಧೂರ್ ಬೂಟಾಟಿಕೆ': ಕಾಂಗ್ರೆಸ್ ಶಾಸಕನ ವಿರುದ್ಧ ದೂರು ದಾಖಲು; BJP-JDS ವಾಗ್ದಾಳಿ
ಕೊತ್ತೂರು ಮಂಜುನಾಥ್ ಹೇಳಿಕೆ, ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತಂದಿದೆ. ಕಾಂಗ್ರೆಸ್ ಪಕ್ಷದಿಂದ ಕೊತ್ತೂರು ಮಂಜುನಾಥ್ ವಜಾಗೊಳಿಸಲು ಬಿಜೆಪಿ ಒತ್ತಾಯಿಸಿದೆ.

‘ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು’: ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು
ಬೆಂಗಳೂರಿನ ಕಾಲೇಜು ಒಂದರ ಕಾರ್ಯಕ್ರಮದಲ್ಲಿ ಸೋನು ನಿಗಮ್ ಭಾಗವಹಿಸಿದ್ದರು.

ಸ್ಮಾರ್ಟ್ ಮೀಟರ್ ಹಗರಣ: ಸಚಿವ ಜಾರ್ಜ್ ವಿರುದ್ಧ ಲೋಕಾಯುಕ್ತಕ್ಕೆ BJP ದೂರು, ತನಿಖೆಗೆ ಆಗ್ರಹ
ಭ್ರಷ್ಟಾಚಾರದ ಕುರಿತು ಲೋಕಾಯುಕ್ತರಿಗೂ ಸವಿಸ್ತಾರವಾಗಿ ತಿಳಿಸಿದ್ದೇವೆ. ನೇರವಾಗಿ ಲೋಕಾಯುಕ್ತ ಎಸ್ಪಿಗೆ ದೂರು ನೀಡಿದ್ದೇವೆ. ಕ್ರಮ ವಹಿಸಿ ತಾರ್ಕಿಕ ಅಂತ್ಯ ಕೊಡಬೇಕೆಂದು ಮನವಿ ಮಾಡಲಾಗಿದೆ.

2,000 ಕೋಟಿ ರೂ ವೆಚ್ಚದ SWD ಕಾಮಗಾರಿಗಳಲ್ಲಿ ಶೇ 15ರಷ್ಟು ಕಮಿಷನ್: ಡಿಕೆಶಿ ವಿರುದ್ಧ BJP ಶಾಸಕ ಮುನಿರತ್ನ ಗಂಭೀರ ಆರೋಪ, ರಾಜ್ಯಪಾಲರಿಗೆ ದೂರು
ನಿನ್ನೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಅವರು, ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿದ್ದಾರೆ.

ಟಿವಿ ಸಂದರ್ಶನದಲ್ಲಿ ಪ್ರಧಾನಿ ಮೋದಿ, RSS ನಿಂದನೆ ಆರೋಪ: ಕನ್ಹಯ್ಯಾ ಕುಮಾರ್ ವಿರುದ್ಧ ಪೊಲೀಸರಿಗೆ BJP ದೂರು
ಬಿಹಾರದ ಬಿಜೆಪಿಯ ಮಾಧ್ಯಮ ಉಸ್ತುವಾರಿ ಡ್ಯಾನಿಶ್ ಇಕ್ಬಾಲ್ ನೇತೃತ್ವದ ನಿಯೋಗ ಕೊತ್ವಾಲಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದೆ.

ಪ್ರವಾದಿ ಮಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ FIR ದಾಖಲು
ಹುಬ್ಬಳ್ಳಿಯಲ್ಲಿ ಮಾಡಿದ್ದಾರೆ ಎನ್ನಲಾದ ವಿವಾದಾತ್ಮಕ ಭಾಷಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಹನ್ನಾನ್ ಎಂಬುವರು ವಿಜಯಪುರ ನಗರದ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

