complaint

ಸಂಸತ್ತಿನಲ್ಲಿ ಹಲ್ಲೆ ವಿವಾದ: ಬಿಜೆಪಿ, ಕಾಂಗ್ರೆಸ್ ಪೊಲೀಸರಿಗೆ ದೂರು ಸಲ್ಲಿಕೆ
ರಾಹುಲ್ ಗಾಂಧಿ ವಿರುದ್ಧ ಸೆಕ್ಷನ್ 109 (ಕೊಲೆಗೆ ಯತ್ನ) 115, 117,125,131, 351 ಅಡಿಯಲ್ಲಿ ದೂರು ದಾಖಲು.

ಹಾಸನ: ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶದ ವಿರುದ್ಧ ಎಐಸಿಸಿಗೆ ದೂರು
ಹಾಸನದಲ್ಲಿ ಸಿದ್ದರಾಮಯ್ಯ ಪರ ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ. ಇದನ್ನು ಪಕ್ಷದ ವೇದಿಕೆಯಿಂದ ಹೊರತಾದ ಕಾರ್ಯಕ್ರಮ ಎಂದು ಬಿಂಬಿಸಲಾಗುತ್ತಿದೆ. ಇಲ್ಲಿ ಆಯೋಜಕರೆಲ್ಲ ಪಕ್ಷದ ಸಚಿವರು, ಪಕ್ಷದ ಶಾಸಕರು ಮುಖಂಡರೇ ಆಗಿದ್ದಾರೆ.

ಮಾಜಿ ಸಚಿವ ಸಿಪಿ ಯೋಗೇಶ್ವರ್ ಗೆ ಸಂಕಷ್ಟ: ತಂದೆಯ ವಿರುದ್ಧವೇ ದೂರು ದಾಖಲಿಸಿದ ಪುತ್ರ; ಮಗನ ಹೆಸರಲ್ಲಿ ಫೋರ್ಜರಿ ಸಹಿ ಹಾಕಿದ್ರಾ CPY?
ಪುತ್ರ ಶ್ರವಣ್ ಯೋಗೇಶ್ವರ್ ನೀಡಿದ ದೂರಿನ ಅನ್ವಯ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಬೆಂಗಳೂರಿನ ಮನೆಗೆ ಸಂಬಂಧಿಸಿದ ವಿಚಾರ ಇದಾಗಿದ್ದು, ಶ್ರವಣ್ ಸಹಮತ ಇಲ್ಲದೇ, ಅವರ ಅನುಪಸ್ಥಿತಿಯಲ್ಲಿ ಯೋಗೇಶ್ವರ್ ಸಹಿ ಮಾಡಿರುವ ಆರೋಪ ಕೇಳಿ ಬಂದಿದೆ.

ದರ್ಶನ್ ಅಭಿಮಾನಿಗಳ ವಿರುದ್ಧ ನಟ ಪ್ರಥಮ್ ದೂರು!
ಬೆಂಗಳೂರಿನ ಪಶ್ಚಿಮ ಸೆನ್ ಪೊಲೀಸ್ ಠಾಣೆಯಲ್ಲಿ ನಟ ದರ್ಶನ್ ಅವರ 60 ಮಂದಿ ಅಭಿಮಾನಿಗಳ ವಿರುದ್ಧ ನಟ ಪ್ರಥಮ್ ಅವರು ದೂರು ದಾಖಲಿಸಿದ್ದಾರೆ.

ಶಿಗ್ಗಾಂವಿ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಚುನಾವಣಾ ಆಯೋಗಕ್ಕೆ ಬೊಮ್ಮಾಯಿ ದೂರು
ಪಠಾಣ್ ತನ್ನ ವಿರುದ್ಧ 17-18 ಪ್ರಕರಣಗಳಿವೆ ಎಂದು ಕಳೆದ ವರ್ಷ ಅಫಿಡವಿಟ್‌ನಲ್ಲಿ ಘೋಷಿಸಿದ್ದರು. ಈಗ, ಈ ಪ್ರಕರಣಗಳಲ್ಲಿ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ. ಆದರೆ, ಈತನ ವಿರುದ್ಧ ಇನ್ನೂ ಪ್ರಕರಣಗಳು ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದಾರೆ.

ನಟ ದರ್ಶನ್ ವಿರುದ್ಧ ಬಿಗ್ ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ದೂರು
ದರ್ಶನ್ ಅಭಿಮಾನಿಗಳಿಂದ ನನಗೆ ಮತ್ತು ನನ್ನ ಕುಟುಂಬಕ್ಕೆ ಕಳೆದ 2 ದಿನಗಳಲ್ಲಿ 1,000ಕ್ಕೂ ಹೆಚ್ಚು ಬಾರಿ ಬೆದರಿಕೆ ಕರೆಗಳು ಬಂದಿವೆ. ದರ್ಶನ್ ಅಭಿಮಾನಿ ರಿಷಿ ಎನ್ನುವ ವ್ಯಕ್ತಿ ನನಗೆ ಕರೆ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ.

ಮೈಸೂರಿನಲ್ಲಿ ಮತ್ತೊಂದು ಗ್ಯಾಂಗ್ ರೇಪ್; ಇಬ್ಬರಿಂದ ಯುವತಿ ಮೇಲೆ ಅತ್ಯಾಚಾರ
ನಗರದ ಪಬ್ ವೊಂದರಲ್ಲಿ ಆರೋಪಿಗಳು ಹಾಗೂ ಮಡಿಕೇರಿ ಮೂಲದ ಯುವತಿ ಭೇಟಿಯಾಗಿದ್ದಾರೆ. ಬಳಿಕ ದುಷ್ಕರ್ಮಿಗಳು ಆಕೆಗೆ ಆಮಿಷವೊಡ್ಡುವ ಮೂಲಕ ಪ್ರತ್ಯೇಕ ಸ್ಥಳವೊಂದಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

MUDA case: ದೂರಿಗೆ ಸಂಬಂಧಿಸಿದ ವಿಡಿಯೋ ದಾಖಲೆ ED ಗೆ ಸಲ್ಲಿಕೆ
ಹಗರಣದ ದೂರುದಾರರಲ್ಲಿ ಒಬ್ಬರಾಗಿರುವ ಕೃಷ್ಣ ಅವರು ಇತ್ತೀಚೆಗೆ ವಿಚಾರಣೆಗಾಗಿ ಇಡಿ ಮುಂದೆ ಹಾಜರಾಗಿ ದಾಖಲೆಗಳನ್ನು ಸಲ್ಲಿಸಿದರು.

ಅರಣ್ಯ ಭೂಮಿ ಒತ್ತುವರಿ: ಸಚಿವ ಎನ್.ಎಸ್ ಭೋಸರಾಜು ವಿರುದ್ಧ RTI ಕಾರ್ಯಕರ್ತ ದೂರು
ಬೋಸರಾಜು ಅವರ ಪತ್ನಿ ಎನ್.ಕೃಷ್ಣ ವೇಣಿ ಹೆಸರಿನಲ್ಲಿ ಅತಿಕ್ರಮಣ ನಡೆದಿದೆ ಎಂದು ಆರೋಪಿಸಿರುವ ಕಲ್ಲಹಳ್ಳಿ, ಸಚಿವ ಸ್ಥಾನದಿಂದ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

