complaints

RSS, BJP ವಿಷಕಾರಿ ಹಾವುಗಳಂತೆ ಹೇಳಿಕೆ: ಖರ್ಗೆ ವಿರುದ್ಧ ಪೊಲೀಸರು, ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು!
ಈ ಸಂಬಂಧ ಗುವಾಹಟಿಯ ಬಸಿಸ್ತಾ ಪೊಲೀಸ್ ಠಾಣೆಯಲ್ಲಿ ಒಂದು ದೂರು ದಾಖಲಾಗಿದೆ. ಚುನಾವಣಾ ಆಯೋಗದಲ್ಲಿ ಇನ್ನೊಂದು ದೂರು ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.

GST 2.0: ಜಾರಿಯಾದಾಗಿನಿಂದ ಗ್ರಾಹಕರ ಸಹಾಯವಾಣಿಯಲ್ಲಿ 3,000 ದೂರುಗಳು ದಾಖಲು! ಕಾರ್ಯದರ್ಶಿ ನಿಧಿ ಖರೆ ಏನಾಂತರೆ?
ಹೆಚ್ಚಿನ ದೂರುಗಳು ಚಿಲ್ಲರೆ ವ್ಯಾಪಾರಿಗಳು ಮತ್ತು ಸೇವಾ ಪೂರೈಕೆದಾರರಿಗೆ ಸಂಬಂಧಿಸಿವೆ. ಇವರು ಜಿಎಸ್ ಟಿ ಕಡಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲು ವಿಫಲರಾಗಿದ್ದು, ಈ ಹಿಂದೆ ಇದ್ದ ದರದಲ್ಲಿಯೇ ಮಾರಾಟವನ್ನು ಮುಂದುವರೆಸಿದ್ದಾರೆ

ಗ್ಯಾರಂಟಿಗಳ 'ದುರುಪಯೋಗ' ಕುರಿತ ದೂರುಗಳ ಪರಿಶೀಲನೆ: ಡಿಸಿಎಂ ಡಿಕೆ ಶಿವಕುಮಾರ್
ಗ್ಯಾರಂಟಿ ಯೋಜನೆಗಳ ಸ್ಥಗಿತ ಅಥವಾ ರದ್ದುಗೊಳಿಸುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಹೇಳುತ್ತೇನೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತ ಅಥವಾ ರದ್ದುಗೊಳಿಸುವುದಿಲ್ಲ.

ಆಸ್ತಿ ಬಗ್ಗೆ ಸುಳ್ಳು ಮಾಹಿತಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ 2 ಪ್ರತ್ಯೇಕ ದೂರು ಸಲ್ಲಿಕೆ
2018-23ರ ಚುನಾವಣೆಯ ಅಫಿಡವಿಟ್ನಲ್ಲಿ ಸಿದ್ದರಾಮಯ್ಯ ಅವರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ದೂರು ಸಲ್ಲಿಸಿದ್ದಾರೆ.

‘ಶೇ.40 ಕಮಿಷನ್’ ಹಗರಣ: ದೂರು, ದಾಖಲೆಗಳ ಸಲ್ಲಿಸುವಂತೆ ಸಾರ್ವಜನಿಕರಿಗೆ ಆಯೋಗ ಮನವಿ
ಗುತ್ತಿಗೆದಾರರ ಸಂಘ ಮಾಡಿರುವ ಶೇ.40 ರಷ್ಟು ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ನೇಮಿಸಿರುವ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಆಯೋಗವು, ಹಗರಣ ಸಂಬಂಧ ದೂರು, ದಾಖಲೆಗಳಿದ್ದಲೆ ಸಲ್ಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದೆ.

ಜಿಲ್ಲಾ ಮಟ್ಟದ ಜನತಾ ದರ್ಶನಕ್ಕೆ ಅಭೂತಪೂರ್ವ ಸ್ಪಂದನೆ: ಸಾರ್ವಜನಿಕರಿಂದ 6,684 ಅಹವಾಲು ಸಲ್ಲಿಕೆ
ಮೊಟ್ಟಮೊದಲ ಬಾರಿಗೆ ರಾಜ್ಯದ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಸೋಮವಾರ ಏಕಕಾಲದಲ್ಲಿ ನಡೆದ ಜಿಲ್ಲಾಮಟ್ಟದ ಜನತಾದರ್ಶನಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು.

ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ- ನಟ ಉಪೇಂದ್ರ
ನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಆರೋಪ ಮಾಡಲಾಗಿದ್ದು ಎಫ್ಐಆರ್ ದಾಖಲಾಗಿದೆ. . ನಿನ್ನೆ ಸಾಮಾಜಿಕ ಮಾಧ್ಯಮದಲ್ಲಿ ಲೈವ್ ಬಂದಿದ್ದ ನಟ ‘ಊರೆಂದ ಮೇಲೆ ಹೊಲಗೇರಿ ಇದ್ದೇ ಇರುತ್ತದೆ’ ಎಂದಿದ್ದರು.

ಸಾರ್ವಜನಿಕರಿಂದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ವ್ಯಾಪಕ ದೂರು ಬಂದ ಹಿನ್ನೆಲೆ ಲೋಕಾಯುಕ್ತ ಸಾಮೂಹಿಕ ದಾಳಿ
ಬಿಬಿಎಂಪಿ ವ್ಯಾಪ್ತಿಯ 45 ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿ ಹಲವು ಕಡತಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ನಾಗರಿಕರು ವಾಟ್ಸಾಪ್ ನಲ್ಲಿಯೂ ಪೊಲೀಸರಿಗೆ ದೂರು ಸಲ್ಲಿಕೆಗೆ ಅವಕಾಶ- ಬಿ.ದಯಾನಂದ
ಇನ್ಮುಂದೆ ನಗರದ ನಾಗರಿಕರು ತಮಗಾದ ವಂಚನೆ, ಅಪರಾಧ ಕುರಿತು ವಾಟ್ಸಾಪ್ ಮೂಲಕವೂ ಪೊಲೀಸರಿಗೆ ದೂರು ಸಲ್ಲಿಸಬಹುದು.

