ರಾಜ್ಯಮಂಗಳೂರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ; ದೂರು- ಪ್ರತಿದೂರು ದಾಖಲು
ಮಂಗಳವಾರ ರಾತ್ರಿ ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿಎ ಮೊಹಿಯುದ್ದೀನ್ ಬಾವಾ ಅವರ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಜೆಡಿಎಸ್ ಕಾರ್ಯಕರ್ತರು ಪ್ರತಿದೂರು ದಾಖಲಿಸಿದ್ದಾರೆ. ಮತ್ತು ಪ್ರತಿದೂರು ದಾಖಲಾಗಿದೆ.