ರಾಜಕೀಯD K ಶಿವಕುಮಾರ್ ಮುಖ್ಯಮಂತ್ರಿಯಾಗಿ ಒಂದು ತಿಂಗಳು: ಹೇಗಿತ್ತು ಆಡಳಿತ, ತೆಗೆದುಕೊಂಡ ಪ್ರಮುಖ ನಿರ್ಧಾರಗಳೇನು?
ಈಗಲೂ ಸಹ ಡಿ ಕೆ ಶಿವಕುಮಾರ್ ಸಂಪುಟದಲ್ಲಿ ಬಾಕಿ ಉಳಿದಿರುವ 20 ಸಚಿವ ಸ್ಥಾನಗಳಿಗೆ ಸಚಿವರ ಆಯ್ಕೆಯಾಗಿಲ್ಲ. ಹೊಸ ಹಾಗೂ ಯುವಕರಿಗೆ ಮಣೆ ಹಾಕಬೇಕು ಎನ್ನುವುದು ಕಾಂಗ್ರೆಸ್ ಹೈಕಮಾಂಡ್ನ ಲೆಕ್ಕಾಚಾರವಾಗಿದೆ.