ರಾಜ್ಯಪಿಎಸ್ಐ ಹಗರಣ: ನ್ಯಾಯಾಂಗ ಆಯೋಗಕ್ಕೆ ಸಿಗದ ಸಹಕಾರ; ತನಿಖೆ ಪೂರ್ಣಗೊಳ್ಳದ ಹೊರತು ನೇಮಕವಿಲ್ಲ ಎಂದ ಸರ್ಕಾರ!
ಬಿಜೆಪಿ ಆಡಳಿತಾವಧಿಯಲ್ಲಿ ಬಯಲಾದ ಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ಏಕಸದಸ್ಯ ತನಿಖಾ ಆಯೋಗಕ್ಕೆ ಪ್ರತಿವಾದಿಗಳಿಂದ ಸೂಕ್ತ ಸಹಕಾರ ಸಿಗುತ್ತಿಲ್ಲ, ಹೀಗಾಗಿ ತನಿಖೆಗೆ ಅಡ್ಡಿಯಾಗಿದೆ.