ದೇಶAICC ಅಧ್ಯಕ್ಷರಾಗಿ ಎರಡು ವರ್ಷ ಪೂರ್ಣಗೊಳಿಸಿದ ಖರ್ಗೆ; ಪಕ್ಷದ ನಾಯಕರಿಂದ ಅಭಿನಂದನೆ
ಖರ್ಗೆ ಅವರ ಎರಡು ವರ್ಷಗಳ ಅಧಿಕಾರವಧಿಯಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಸುಧಾರಣೆ ಕಂಡಿದೆ. 2019ರ ಚುನಾವಣೆಯಲ್ಲಿ 52 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು.