ರಾಜ್ಯಉಚಿತ ಬೆಣ್ಣೆ ದೋಸೆ, ತುಪ್ಪದ ಲಡ್ಡುಗಳಿಗಾಗಿ ಬೆಂಗಳೂರಿನ ಹೋಟೆಲ್ಗಳಿಗೆ ಮುಗಿಬಿದ್ದ ಮತದಾರರು!
ಬೆಂಗಳೂರಿನಲ್ಲಿ ಕಡಿಮೆ ಮತದಾನವಾಗಿದ್ದು, ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿನ್ನೆ ಶುಕ್ರವಾರ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಬೆಂಗಳೂರಿನಲ್ಲಿ ಮತದಾನ ಮಾಡಿದ ಕೂಡಲೇ ಜನರು ಹೋಟೆಲ್, ರೆಸ್ಟೋರೆಂಟ್ಗಳಿಗೆ ಮುಗಿಬಿದ್ದಿದ್ದ ದೃಶ್ಯ ಕಂಡುಬಂತು.