componsation

ವ್ಯಾಪಕ ಮಳೆಯಿಂದ ಸಂಪೂರ್ಣವಾಗಿ ಮಳೆ ಹಾನಿಯಾದವರಿಗೆ 1 ಲಕ್ಷ ರೂಪಾಯಿ ಪರಿಹಾರ ಬಿಡುಗಡೆ: ಸಿಎಂ ಬೊಮ್ಮಾಯಿ
ರಾಜ್ಯ

ವ್ಯಾಪಕ ಮಳೆಯಿಂದ ಸಂಪೂರ್ಣವಾಗಿ ಮಳೆ ಹಾನಿಯಾದವರಿಗೆ 1 ಲಕ್ಷ ರೂಪಾಯಿ ಪರಿಹಾರ ಬಿಡುಗಡೆ: ಸಿಎಂ ಬೊಮ್ಮಾಯಿ

ರಾಜ್ಯಾದ್ಯಂತ ಅಕಾಲಿಕ ಮಳೆಯಿಂದ ಸಾಕಷ್ಟು ಬೆಳೆಹಾನಿ, ಆಸ್ತಿಪಾಸ್ತಿ ನಷ್ಟ, ಜನ-ಜಾನುವಾರುಗಳು ಪ್ರಾಣ ಕಳೆದುಕೊಂಡಿದ್ದಾರೆ. 685 ಕೋಟಿ ರೂಪಾಯಿ ಪರಿಹಾರ ನೀಡುವ ಬಗ್ಗೆ ನಾನು ತಕ್ಷಣದ ವರದಿಯನ್ನು ಅಧಿಕಾರಿಗಳ ಬಳಿ ಕೇಳಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಅಕಾಲಿಕ ಮಳೆಗೆ ಅಂದಾಜು 5 ಲಕ್ಷ ಎಕರೆ ಕೃಷಿ ಬೆಳೆ ನಷ್ಟ: ಮಳೆ ಹಾನಿ ಕುರಿತು ಅಧಿಕಾರಿಗಳ ಜೊತೆ ಸಿಎಂ ಸಭೆ; ಪರಿಹಾರ, ದುರಸ್ತಿಗೆ ಸೂಚನೆ
ರಾಜ್ಯ

ರಾಜ್ಯದಲ್ಲಿ ಅಕಾಲಿಕ ಮಳೆಗೆ ಅಂದಾಜು 5 ಲಕ್ಷ ಎಕರೆ ಕೃಷಿ ಬೆಳೆ ನಷ್ಟ: ಮಳೆ ಹಾನಿ ಕುರಿತು ಅಧಿಕಾರಿಗಳ ಜೊತೆ ಸಿಎಂ ಸಭೆ; ಪರಿಹಾರ, ದುರಸ್ತಿಗೆ ಸೂಚನೆ

ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ರಾಜ್ಯದಲ್ಲಿ 3.43 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗಳು ಹಾನಿಯಾಗಿವೆ, ಒಂದೂವರೆ ಲಕ್ಷ ರೈತರು ಮಳೆಯ ಅವಾಂತರಗಳಿಗೆ ಒಳಗಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿದ್ಯುತ್ ಪ್ರವಹಿಸಿ ತುಮಕೂರಿನ ವಿದ್ಯಾರ್ಥಿ ಸಾವು: ಪೋಷಕರಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶ
ರಾಜ್ಯ

ವಿದ್ಯುತ್ ಪ್ರವಹಿಸಿ ತುಮಕೂರಿನ ವಿದ್ಯಾರ್ಥಿ ಸಾವು: ಪೋಷಕರಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಆದೇಶ

ಸ್ವಾತಂತ್ರ್ಯ ದಿನಾಚರಣೆ ದಿನ ಧ್ವಜ ಕಂಬ ನೆಡುವ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟ ಬಾಲಕನ ಪೋಷಕರಿಗೆ ಪರಿಹಾರ ನೀಡುವ ಬಗ್ಗೆ ಪರಿಗಣಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.

ಕೋವಿಡ್ ನಿಂದ ಮೃತಪಟ್ಟ ಅಡ್ವೊಕೇಟ್ ಗಳ ಕುಟುಂಬಕ್ಕೆ 30 ಲಕ್ಷ ರೂ.ಪರಿಹಾರ ನೀಡಿ, ಅಡ್ವೊಕೇಟ್ ಗಳನ್ನು ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿ: ಮುಖ್ಯಮಂತ್ರಿಗೆ ಪತ್ರ 
ರಾಜ್ಯ

ಕೋವಿಡ್ ನಿಂದ ಮೃತಪಟ್ಟ ಅಡ್ವೊಕೇಟ್ ಗಳ ಕುಟುಂಬಕ್ಕೆ 30 ಲಕ್ಷ ರೂ.ಪರಿಹಾರ ನೀಡಿ, ಅಡ್ವೊಕೇಟ್ ಗಳನ್ನು ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿ: ಮುಖ್ಯಮಂತ್ರಿಗೆ ಪತ್ರ 

ಕೋವಿಡ್ ಸೋಂಕಿನಿಂದ ಮೃತಪಟ್ಟ 56 ಅಡ್ವೊಕೇಟ್ ಗಳ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮತ್ತು ಅಡ್ವೊಕೇಟ್ ಗಳನ್ನು ಕೋವಿಡ್ ಮುಂಚೂಣಿ ಕಾರ್ಯಕರ್ತರು ಎಂದು ಪರಿಗಣಿಸುವಂತೆ ಬೆಂಗಳೂರಿನ ಅಡ್ವೊಕೇಟ್ಸ್ ಅಸೋಸಿಯೇಷನ್ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದೆ.

ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಆಟೋ, ಟ್ಯಾಕ್ಸಿ ಚಾಲಕರಿಗೆ ಐಟಿ ವೃತ್ತಿಪರರಿಂದ ಸಹಾಯ!
ರಾಜ್ಯ

ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಆಟೋ, ಟ್ಯಾಕ್ಸಿ ಚಾಲಕರಿಗೆ ಐಟಿ ವೃತ್ತಿಪರರಿಂದ ಸಹಾಯ!

ಕೋವಿಡ್-19ನಿಂದ ಸಂಕಷ್ಟಕ್ಕೊಳಗಾದ ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಕಳೆದ ತಿಂಗಳು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪ್ರಕಟಿಸಿದಾಗ ಈ ವರ್ಗದವರಿಗೆ ನಿರಾಳ ಭಾವನೆ ಬಂತು.

ಮಂಗಳೂರು ಗೋಲಿಬಾರ್‌: ಮೃತರ ಕುಟುಂಬಗಳಿಗೆ ಪರಿಹಾರ ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ
ರಾಜ್ಯ

ಮಂಗಳೂರು ಗೋಲಿಬಾರ್‌: ಮೃತರ ಕುಟುಂಬಗಳಿಗೆ ಪರಿಹಾರ ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ

ಮಂಗಳೂರು ಗೋಲಿಬಾರ್‌ ಪ್ರಕರಣದಲ್ಲಿ ಮೃತಪಟ್ಟಿರುವ ಇಬ್ಬರು ಒಂದು ವೇಳೆ ಹಿಂಸಾಚಾರ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಬೀತಾದರೆ ಅವರ ಕುಟುಂಬಗಳಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಮಂಗಳೂರು: ಪೊಲೀಸರ ಗುಂಡೇಟಿಗೆ ಬಲಿಯಾದ ಇಬ್ಬರ ಕುಟುಂಬಸ್ಥರಿಗೆ ಸಿಎಂ 10 ಲಕ್ಷ ರೂ ಪರಿಹಾರ ಘೋಷಣೆ 
ರಾಜ್ಯ

ಮಂಗಳೂರು: ಪೊಲೀಸರ ಗುಂಡೇಟಿಗೆ ಬಲಿಯಾದ ಇಬ್ಬರ ಕುಟುಂಬಸ್ಥರಿಗೆ ಸಿಎಂ 10 ಲಕ್ಷ ರೂ ಪರಿಹಾರ ಘೋಷಣೆ 

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ದೆಹಲಿ ಅಗ್ನಿ ಅವಘಡ:ಮೃತ ಕಾರ್ಮಿಕರ ಕುಟುಂಬಕ್ಕೆ ದೆಹಲಿ ಸರ್ಕಾರ 10 ಲಕ್ಷ ರೂ ಪರಿಹಾರ ಘೋಷಣೆ 
ದೇಶ

ದೆಹಲಿ ಅಗ್ನಿ ಅವಘಡ:ಮೃತ ಕಾರ್ಮಿಕರ ಕುಟುಂಬಕ್ಕೆ ದೆಹಲಿ ಸರ್ಕಾರ 10 ಲಕ್ಷ ರೂ ಪರಿಹಾರ ಘೋಷಣೆ 

ಉತ್ತರ ದೆಹಲಿಯ ಅನಜ್ ಮಂಡಿ ಬೆಂಕಿ ಆಕಸ್ಮಿಕ ಅವಘಡದಲ್ಲಿ ಮೃತಪಟ್ಟ 43 ಮಂದಿ ಕಾರ್ಮಿಕರ ಕುಟುಂಬದವರಿಗೆ ದೆಹಲಿ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಬರ ಪರಿಹಾರಕ್ಕೆ ಕೇಂದ್ರದಿಂದ ಯಾವುದೇ ಅನುದಾನ ಬಂದಿಲ್ಲ: ಹೆಚ್ ಡಿ ಕುಮಾರಸ್ವಾಮಿ
ರಾಜ್ಯ

ಬರ ಪರಿಹಾರಕ್ಕೆ ಕೇಂದ್ರದಿಂದ ಯಾವುದೇ ಅನುದಾನ ಬಂದಿಲ್ಲ: ಹೆಚ್ ಡಿ ಕುಮಾರಸ್ವಾಮಿ

ರಾಜ್ಯದ ಬರಪೀಡಿತ ತಾಲ್ಲೂಕುಗಳಿಗೆ ಪರಿಹಾರ ಒದಗಿಸಲು ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ...