ಕರ್ನಾಟಕದ ನೂತನ 'ಜೆಡಿಎಸ್-ಕಾಂಗ್ರೆಸ್' ಸಮ್ಮಿಶ್ರ ಸರ್ಕಾರ ಸುಗಮವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಲು ಸಮನ್ವಯ ಸಮಿತಿ ರಚಿಸಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.